• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      Voiceofjanata.in

      May 12, 2026
      0
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್
      0
      SHARES
      148
      VIEWS
      Share on FacebookShare on TwitterShare on whatsappShare on telegramShare on Mail

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      ಬಿಯರ್ ಬಾಟಲ್ ನಿಂದ ಹೊಡೆದು ಮಾಲಿಕನಿಂದ ವೇಟರ್ ಕೊಲೆ ?

      ಅಫಜಲಪುರ:ಕುಡಿದು ವೇಟರ್ ಕೆಲಸ ಮಾಡುತ್ತಿಲ್ಲ ಎಂದು ಕೋಪಗೊಂಡು ದಾಬಾ ಮಾಲೀಕ ಬಿಯರ್ ಬಾಟಲ್ ನಿಂದ ಹೊಡೆದು ಕೊಲೆ ನಡೆಸಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ತಾಲೂಕಿನ ಮಣ್ಣೂರ ಗ್ರಾಮದ ಬಿ.ಎಸ್.ಬಿ ದಾಬಾದಲ್ಲಿ ಕಳೆದ ಮೂರು ವರ್ಷಗಳಿಂದ ವೇಟರ್ ಮತ್ತು ಕುಕ್ಕರ್ ಕೆಲಸ ಮಾಡುತ್ತಿದ್ದ ಚಂದ್ರಕಾಂತ ಅಲ್ದಿ(26) ಕೊಲೆಯಾದ ದುರ್ದೈವಿ.ಈತ ಬಡದಾಳ ಗ್ರಾಮದವನಾಗಿದ್ದು, ಕೆಲಸಕ್ಕಾಗಿ ಮಣ್ಣೂರ ಗ್ರಾಮದ ದಾಬಾದಲ್ಲಿ ಕೆಲಸ ಮಾಡುತ್ತಿದ್ದ,ಆದರೆ ಕಳೆದ ಹಲವು ದಿನಗಳಿಂದ ದಾಬಾ ಮಾಲಕ್ ಮತ್ತು ಚಂದ್ರಕಾಂತ ನಡುವೆ ಆಗಾಗ ಜಗಳ ನಡೆಯುತ್ತಿತ್ತು,ಅದೇ ರೀತಿ ರವಿವಾರ ರಾತ್ರಿ 11:30 ಗಂಟೆಗೆ ಸರಿಯಾಗಿ ಕೆಲಸ ಮಾಡುತ್ತಿಲ್ಲ,ಬರೇ ಕುಡಿಯುವುದು ಅಷ್ಟೇ ಕಲಿತಿದ್ದೀಯಾ ಎಂದು ಹೇಳಿ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಗಿದೆ.ಬಳಿಕ ದಾಬಾ ಮಾಲಕ್ ಖಾಜಪ್ಪ ಪೂಜಾರಿ ಎಂಬಾತ ವೇಟರ್ ಚಂದ್ರಕಾಂತ ಅಲ್ದಿ ಮೇಲೆ ಹಲ್ಲೆ ನಡೆ‌ಸಿ ಕೊನೆಗೆ ಸ್ಥಳದಲ್ಲೇ ಬಿದ್ದಿದ್ದ ಬಿಯರ್ ಬಾಟಲ್ ನಿಂದ ತಲೆಯ ಮೇಲೆ ಹೊಡೆದಿದ್ದರಿಂದ ಪ್ರಜ್ಞೆ ಬಿದ್ದಿದ್ದಾನೆ.ಆದರೆ ಒಂದಿಷ್ಟು ಸಮಯದ ನಂತರ ತಾನೇ ಎದ್ದು ಬರುತ್ತಾನೆ ಎಂದು ಅಲ್ಲೇ ಬಿಟ್ಟಿದ್ದಾರೆ.ಆದರೆ ಬೆಳಿಗ್ಗೆ ಎದ್ದು ನೋಡಿದ ಮೇಲೆ ಇನ್ನೂ ಎಚ್ಚರವಾಗಿಲ್ಲ ಎಂದು ಅಫಜಲಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಬಂದಾಗ ವೈದ್ಯರು ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ.ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಅಫಜಲಪುರ ಪೋಲಿಸರು ದಾಬಾ ಮಾಲಕ್ ಖಾಜಪ್ಪ ಪೂಜಾರಿ ಸೇರಿದಂತೆ ಇತರರಿಗೆ ಬಂಧಿಸಿದ್ದಾರೆ.ಮೃತ ಚಂದ್ರಕಾಂತ ಅಲ್ದಿ ಕುಟುಂಬಸ್ಥರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

      ಘಟನಾ ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು, ಡಿವೈಎಸ್ಪಿ ತಮ್ಮರಾಯ ಪಾಟೀಲ್, ಸಿಪಿಐ ಲಖನ್ ಮಸಗುಪ್ಪಿ, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

      Tags: #Afazapur#Incident at BSB Dhaba in Mannur village | Accused Andar#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್Kalaburagi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.