• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ರೈತರಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

      By shivanagi

      May 18, 2026
      0
      ರೈತರಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ರೈತರಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

      ಅಫಜಲಪುರ: ತಾಲೂಕಿನಲ್ಲಿ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು ಎಂದು ತಾಲೂಕು ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಪಟ್ಟಣದ ಜೆಸ್ಕಾಂ ಇಲಾಖೆಯ ಅಧಿಕಾರಿ ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.

      ಜೆಸ್ಕಾಂ ಕಚೇರಿ ಎದುರು ನೂರಾರು ರೈತರು ಪ್ರತಿಭಟನೆ ನಡೆಸಿ ಮಾತನಾಡಿದ ರೈತ ಮುಖಂಡರು, ಅಫಜಲಪುರ ತಾಲೂಕು ಹಲವು ವರ್ಷಗಳಿಂದ ನಿರಂತರ ಬರಗಾಲಕ್ಕೆ ತುತ್ತಾಗುತ್ತಿದ್ದು, ರೈತರು ಭೀಮಾ ನದಿ ಮತ್ತು ಬೋರ್‌ವೆಲ್‌ಗಳ ಮೂಲಕ ನೀರಾವರಿ ಮಾಡಿ ಕಬ್ಬು, ಹತ್ತಿ ಹಾಗೂ ಬಾಳೆ ಸೇರಿದಂತೆ ವಿವಿಧ ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

      ಆದರೆ ತಾಲೂಕಿನ ಹಲವು ಗ್ರಾಮಗಳಲ್ಲಿ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.

      ಪ್ರತಿ ಎರಡು ಗಂಟೆಗೊಮ್ಮೆ ವಿದ್ಯುತ್ ಟ್ರಿಪ್ ಆಗುತ್ತಿರುವುದರಿಂದ ಬೆಳೆಗಳಿಗೆ ಸಮರ್ಪಕವಾಗಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರಿಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಆದ್ದರಿಂದ ಹಗಲು ವೇಳೆ ನಿರಂತರವಾಗಿ 7 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
      ಈ ಸಂದರ್ಭದಲ್ಲಿ ರೈತ ಹೋರಾಟಗಾರ ಶ್ರೀಮಂತ ಬಿರಾದಾರ, ರೈತ ಮುಖಂಡರಾದ ಗುರು ಚಾಂದಕವಟೆ, ರಮೇಶ ಶೆಟ್ಟಿ, ರಮೇಶ ಪಾಟೀಲ, ಲತೀಪ್ ಬೋಗನಳ್ಳಿ, ಶಿವಶಂಕರ ಪಾಟೀಲ, ಅರ್ಜುನ ಸೋಮಜಾಳ, ರಾಜಕುಮಾರ ಬಡದಾಳ, ಭೀಮಾಶ್ಯಾ ವಡಗೇರ, ಶರಣ ಪ್ರಸಾದ ನೂಲಾ, ಅಣ್ಣರಾಯ ಪಾಟೀಲ, ಧಾನು ನೂಲ, ಮಹಾಂತಗೌಡ ಪಾಟೀಲ, ಶರಣು ದಿವಾಣಜಿ ,ವಿಠಲ ಪೂಜಾರಿ ಯಶವಂತ ಪಟ್ಟೆದಾರ್ ಮಲ್ಲಿಕಾರ್ಜುನ್ ಪಾಟೀಲ್ ಅಣ್ಣರಾಯಗೌಡ್ ಪಾಟೀಲ್ ಬಸವರಾಜ್ ಪಾಟೀಲ್ ಸುರೇಶ್ ಗೌಡ ಪಾಟೀಲ್ ಸಂಗಣ್ಣ ನಾರಸೆರ
      ಶರಣು ದಿವಾನ ಜಿ ಅಡೆಪ್ಪ ಹೂಗಾರ್ ಸೇರಿದಂತೆ ಅನೇಕರು ಇದ್ದರು.

      Tags: #indi / vijayapur#Public News#Today News#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ#ಕಲ್ಬುರ್ಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.