• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಕಾಂಗ್ರೆಸ್ ಪಕ್ಷದ ಗ್ಯಾರಂಟಿ ದೇಶಕ್ಕೆ ಮಾದರಿ

      By shivanagi

      May 19, 2026
      0
      ಕಾಂಗ್ರೆಸ್ ಪಕ್ಷದ ಗ್ಯಾರಂಟಿ ದೇಶಕ್ಕೆ ಮಾದರಿ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಪಕ್ಷದ ಗ್ಯಾರಂಟಿ ದೇಶಕ್ಕೆ ಮಾದರಿ

      ಅಫಜಲಪುರ:ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಜಮಾದಾರ ತಿಳಿಸಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಸೋಮವಾರ ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಗ್ಯಾರಂಟಿ ಯೋಜನೆಗಳಿಂದ ಲಾಭ ಪಡೆದುಕೊಂಡ ಫಲಾನುಭವಿಗಳ ಯಶೋಗಾಥೆಯನ್ನು ಸಿದ್ಧಪಡಿಸಿ ಕಳುಹಿಸಬೇಕು.ನಮ್ಮ ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶವೇ ಅನುಸರಿಸುತ್ತಿರುವುದು ನಮಗೆ ಹೆಮ್ಮೆಯಿದೆ.ಅನುಷ್ಠಾನ ಸಮಿತಿ ಸದಸ್ಯರು ಗ್ಯಾರಂಟಿ ಯೋಜನೆಗಳು ಕುರಿತು ಜನರಿಗೆ ತಿಳಿಸಬೇಕು ಎಂದು ಹೇಳಿದರು.

      ತಾಪಂ ಇಒ ಶಂಕರ ರಾಠೋಡ ಮಾತನಾಡಿ,ಯುವನಿಧಿ ಮತ್ತು ಗೃಹಲಕ್ಷ್ಮಿ ಹಣಕ್ಕೆ ಕೆವೈಸಿ ತೊಂದರೆಯಿದ್ದು, ಅದನ್ನು ಪರಿಹರಿಸಬೇಕು. ಗ್ರಾಪಂ, ಕೆಕೆಆರ್‌‌ಟಿಸಿ, ಜೆಸ್ಕಾಂ ಕಚೇರಿಗಳಲ್ಲಿ ಸಭೆ ಮಾಡಿ ಸೌಲಭ್ಯ ಪಡೆಯಲು ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

      ಸಭೆಯಲ್ಲಿ ದತ್ತಪ್ಪ ಘಾಣೂರ, ರಾಜಕುಮಾರ ಬಬಲಾದ, ಗಾಲೀಬ ಮುಜಾವರ,ಪ್ರವೀಣ ಕಲ್ಲೂರ,ಬಿಸ್ಮಿಲ್ಲಾ ಶಹಜಾನ,ದುಂಡು ಜಮಾದಾರ,ತಾಲೂಕಾ ಯೋಜನಾ ಅಧಿಕಾರಿ ರೇಣುಕಾ ಶಂಕರ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಪ್ರವೀಣ ಹೇರೂರ,ಜೆಸ್ಕಾಂ ಎಇಇಗಳಾದ ನಾಗರಾಜ.ಕೆ,ಖೈಮುದ್ದಿನ, ಆಹಾರ ಇಲಾಖೆ ಅಧಿಕಾರಿ ಭಾರತಿ ಪಾಟೀಲ,ಕೆಕೆಆರ್‌‌ಟಿಸಿ ಅಧಿಕಾರಿ ರವಿ ನಾಯ್ಕೋಡಿ, ಯುವಜನ ಮತ್ತು ಕ್ರೀಡಾ ಇಲಾಖೆ ಶರಣಪ್ಪ ಇತರರಿದ್ದರು.

      Tags: #indi / vijayapur#Public News#Voice Of Janata#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.