• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      By shivanagi

      May 26, 2026
      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ
      0
      SHARES
      73
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಅರಿಯಲು ಸಮಾಜ ಕಾರ್ಯ ಶಿಬಿರ ಅನುಕೂಲ

      ಅಫಜಲಪುರ: ತಾಲೂಕಿನ ದೇವಲ ಗಾಣಗಾಪೂರ ಗ್ರಾಮದಲ್ಲಿ ನಾರ್ಥ್ ಕರ್ನಾಟಕ ಡೆಕ್ಕನ್ ಫೌಂಡೇಶನ್, ಪಾರಸ್ ಸಮಾಜ ಕಾರ್ಯ ಮಹಾವಿದ್ಯಾಲಯ ಕಲಬುರಗಿ ಹಾಗೂ ಮಹಾತ್ಮಾ ಗಾಂಧಿ ಸಮಾಜ ಕಾರ್ಯ ಮಹಾವಿದ್ಯಾಲಯ ಅಫಜಲಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಸಮಾಜ ಕಾರ್ಯ ಶಿಬಿರ”ದ ಸಮಾರೋಪ ಸಮಾರಂಭ ರವಿವಾರ ಯಶಸ್ವಿಯಾಗಿ ಜರುಗಿತು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ನಾರ್ಥ್ ಕರ್ನಾಟಕ ಡೆಕ್ಕನ್ ಫೌಂಡೇಶನ್ ಆಡಳಿತ ಅಧಿಕಾರಿಯಾದ ಹಣಮಂತ .ಟಿ. ಬಿ ಮಾತನಾಡಿ, ಇಂದಿನ ಯುವಜನತೆ ಕೇವಲ ಶಿಕ್ಷಣಕ್ಕೆ ಸೀಮಿತವಾಗದೆ ಸಮಾಜದ ಸಮಸ್ಯೆಗಳ ಅರಿವು ಹೊಂದಬೇಕು. ಸಮಾಜ ಕಾರ್ಯ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಶಿಸ್ತು ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ ಉತ್ತಮ ವೇದಿಕೆಯಾಗಿವೆ. ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಹತ್ತಿರದಿಂದ ಅರಿತು ಅವರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳುವುದು ಸಮಾಜ ಕಾರ್ಯದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

      ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನೂತನ ವಿದ್ಯಾಲಯದ ಉಪನ್ಯಾಸಕರಾದ ಗುರುಲಿಂಗಯ್ಯ ಬಿ. ಸ್ವಾಮಿ ಮಾತನಾಡಿ, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳ ಅರಿವು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಅಗತ್ಯವಾಗಿದೆ. ಸಮಾಜ ಸೇವೆಯ ಮೂಲಕ ವ್ಯಕ್ತಿಯ ವ್ಯಕ್ತಿತ್ವ ವಿಕಾಸವಾಗುತ್ತದೆ. ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ಜೀವನದ ನೈಜ ಅನುಭವಗಳನ್ನು ನೀಡುತ್ತವೆ. ಗ್ರಾಮೀಣ ಪ್ರದೇಶಗಳಲ್ಲಿ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಚಿಂತನೆ ವಿದ್ಯಾರ್ಥಿಗಳಲ್ಲಿ ಮೂಡಬೇಕು ಎಂದು ತಿಳಿಸಿದರು.

      ಪತ್ರಕರ್ತ ಚೆನ್ನಣ್ಣ ಹಿಂಚಗೇರಿ ಮಾತನಾಡಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

      ಶಿಬಿರಾರ್ಥಿ ಸಿದ್ದರಾಮ ಶಿವಣಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜ ಕಾರ್ಯ ಶಿಬಿರವು ವಿದ್ಯಾರ್ಥಿಗಳ ಜೀವನದಲ್ಲಿ ಹೊಸ ಅನುಭವ ಹಾಗೂ ಸಾಮಾಜಿಕ ಅರಿವು ಮೂಡಿಸಿದೆ. ಶಿಬಿರದ ಅವಧಿಯಲ್ಲಿ ಸ್ವಚ್ಛತಾ ಕಾರ್ಯ, ಜಾಗೃತಿ ಕಾರ್ಯಕ್ರಮಗಳು ಮತ್ತು ಗ್ರಾಮಸ್ಥರೊಂದಿಗೆ ಸಂವಾದ ನಡೆಸುವ ಮೂಲಕ ಸಮಾಜದ ನೈಜ ಸ್ಥಿತಿಗತಿಗಳನ್ನು ಅರಿಯಲು ಅವಕಾಶ ದೊರಕಿತು. ಸಮಾಜ ಸೇವೆಯೇ ನಿಜವಾದ ಮಾನವೀಯತೆ ಎಂಬ ಅರಿವು ಈ ಶಿಬಿರದಿಂದ ಮೂಡಿದೆ ಎಂದು ಹೇಳಿದರು.

      ಈ ಸಮಾಜ ಕಾರ್ಯ ಶಿಬಿರದಲ್ಲಿ ಎಂ.ಎಸ್.ಡಬ್ಲು ವಿದ್ಯಾರ್ಥಿಗಳು ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಗ್ರಾಮ ಸ್ವಚ್ಛತಾ ಕಾರ್ಯ, ಜನರಲ್ಲಿ ಜಾಗೃತಿ ಮೂಡಿಸುವ ಕಿರು ನಾಟಕಗಳು, ಭಾಷಣ ಸ್ಪರ್ಧೆಗಳು, ವ್ಯಾಯಾಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಬಿರಾರ್ಥಿಗಳು ಸ್ವತಃ ವೇದಿಕೆ ನಿರ್ಮಾಣ ಮಾಡುವ ಮೂಲಕ ಸಂಘಟನಾ ಕೌಶಲ್ಯವನ್ನು ಪ್ರದರ್ಶಿಸಿದರು. ಅಲ್ಲದೇ ಶರಣರು, ಸಂತರು, ಮಹಾನ್ ಪುರುಷರು ಹಾಗೂ ಹೋರಾಟಗಾರರ ಜೀವನ ಮತ್ತು ಆದರ್ಶಗಳ ಕುರಿತು ವಿಷಯ ಮಂಡನೆ ನಡೆಸಲಾಯಿತು. ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ, ರೈತರ ಆತ್ಮಹತ್ಯೆ ಸೇರಿದಂತೆ ವಿವಿಧ ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

      ಕಾರ್ಯಕ್ರಮದಲ್ಲಿ *ಪಾರಸ್ ಎಂ.ಎಸ್.ಡಬ್ಲು ಕಾಲೇಜಿನ ಪ್ರಾಂಶುಪಾಲರಾದ ಸುಖದೇವ ಕಟ್ಟಿಮನಿ*, ಹಾಗೂ ಸಮಾಜ ಕಾರ್ಯ ಶಿಬಿರದ ಸಹ ನಿರ್ದೇಶಕರಾದ ಬಸೀರಾ ಗೋಟ್ಯಾಳ, ಮತ್ತು ಮೈನಾಜ್ ಬೇಗಂ ಹಾಗೂ ಶಿಬಿರಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

      ಕಾರ್ಯಕ್ರಮ ನಿರ್ವಹಣೆಯನ್ನು ಶಿಬಿರಾರ್ಥಿಗಳಾದ ಮಲ್ಲಿಕಾರ್ಜುನ, ನಾಗರಾಜ,ಅಮರ್ ಮಾನೆ, ಅಪರಂಜಿ,ಜೈ ಭೀಮ ಕಾರ್ಯಕ್ರಮ ನಿರ್ವಹಣೆ ಮಾಡಿದರು.,ದಶರಥ,ಲಕ್ಷ್ಮೀ,ಪೂಜಾ ಸಮಾಜ ಕಾರ್ಯ ಗೀತೆ ಹಾಡಿದರು , ಪ್ರೇಮಾ,ದೀಪಿಕಾ, ಚಂದ್ರಕಲಾ ಸಂಗಡಿಗರು ಸ್ವಾಗತ ಗೀತೆಯನ್ನು ಹಾಡಿದರು.

      Tags: #indi / vijayapur#Public News#State News#Voice Of Janata#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ#ಅಫಜಲಪೂರವಿಜಯಯಪೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      0
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      0
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      0
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.