• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      By shivanagi

      May 31, 2026
      0
      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ
      0
      SHARES
      5
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಅಫಜಲಪುರ: ಕರ್ನಾಟಕ ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಕಾಂಗ್ರೆಸ್ ಮುಖಂಡ ರವಿ ಗೌರ ಆಗ್ರಹಿಸಿದ್ದಾರೆ.
      ಪ್ರಿಯಾಂಕ್ ಖರ್ಗೆ ಅವರು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ, ಯುವಜನರ ಸಬಲೀಕರಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವಿಸ್ತರಣೆ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಚಿವರಾಗಿ ಅವರು ತೋರಿದ ಆಡಳಿತಾತ್ಮಕ ಅನುಭವ, ಸಂಘಟನಾ ಸಾಮರ್ಥ್ಯ ಮತ್ತು ಜನಪರ ಚಿಂತನೆ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.
      ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಆಶೋತ್ತರಗಳಿಗೆ ನ್ಯಾಯ ದೊರೆಯಲಿದೆ. ಆದ್ದರಿಂದ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಉನ್ನತ ನಾಯಕತ್ವ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಗೌರವಿಸಬೇಕು ಎಂದು ರವಿ ಗೌರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#State News#VOICE OF JANATA (VOJ-VOJ)#ಅಫಜಲಪುರ#ಕಲ್ಯಾಣ ಕರ್ನಾಟಕದ ಕಲ್ಪತರು ಶ್ರೀ ಹುಚ್ಚ ಲಿಂಗೇಶ್ವರ ಜಾತ್ರಾ ಮಹೋತ್ಸವ.#ಕಲ್ವುರ್ಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      May 31, 2026
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.