• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      Voiceofjanata.in

      June 1, 2026
      0
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಇಂಡಿ : ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಕೋರಿ ಸೋಮವಾರ ತಹಶಿಲ್ದಾರ ಬಿ ಎಸ್ ಕಡಕಭಾವಿ ಅವರ ಮುಖಾಂತರ ಸರಕಾರಕ್ಕೆ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿದರು .

      ಇಂಡಿ ನಗರದ ಟಿಪ್ಪು ಸುಲ್ತಾನ್ ವೃತ ದಿಂದ ರ್ಯಾಲಿ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತಲುಪಿ ಮನವಿ ಸಲ್ಲಿಸಲಾಯಿತು.

      ಇನ್ನೂ ಈ ಸಂದರ್ಭದಲ್ಲಿ ಯುವ ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿ ಡಿ ಇನಾಮದಾರ ಮಾತನಾಡಿದ ಅವರು, ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಇಲ್ಲಿ ಪ್ರತಿಯೊಂದು ಜೀವಿಗೂ, ಪ್ರಕೃತಿಗೂ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದೆ. ಅದರಲ್ಲಿಯೂ ಮುಖ್ಯವಾಗಿ ಗೋವು (ಹಸು) ಭಾರತೀಯ ಸಂಸ್ಕೃತಿ, ಕೃಷಿ ಪ್ರಧಾನ ಆರ್ಥಿಕತೆ ಮತ್ತು ಕೋಟ್ಯಂತರ ಜನರ ಭಾವನೆಗಳೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ.

      ಗೋವು ಕೇವಲ ಒಂದು ಪ್ರಾಣಿಯಲ್ಲ, ಅದು ದೇಶದ ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಿದೆ. ಶಾಂತಿ, ಕರುಣೆ ಮತ್ತು ಪೋಷಣೆಯ ಸಂಕೇತವಾಗಿರುವ ಹಸುವನ್ನು ಭಾರತದ ‘ರಾಷ್ಟ್ರ, ಪ್ರಾಣಿ’ ಎಂದು ಘೋಷಿಸುವುದು ಸೂಕ್ತ ಮತ್ತು ಗೌರವದ ವಿಷಯವಾಗಿದೆ. ಇದು ದೇಶದ ಸಾಂಸ್ಕೃತಿಕ ಐಕ್ಯತೆಯನ್ನು ಮತ್ತು ಜೀವ ವೈವಿಧ್ಯತೆಯ ಮೇಲಿರುವ ಗೌರವವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ. ಆ ಕಾರಣದಿಂದ ಕೂಡಲೇ ಸರಕಾರ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಹೇಳಿ ಮಾತನಾಡಿದರು.

      ಈ ಸಂದರ್ಭದಲ್ಲಿ ಉಪಾಧ್ಯಕ್ಷ ದಸ್ತಗೀರ್ ಇನಾಮದಾರ, ರಿಯಾಜ್ ಕೋರಬೊ, ಅಬ್ದುಲ್ ಚಂದನ ವಾಲೆ, ಮಹೇಬೂಬ ಕುಳ್ಳಕುಮಟಗಿ, ಬಿಲಾಲ್ ಡಾಂಗೆ, ಮುಸ್ತಫಾ ಇನಾಮದಾರ, ರಸೂಲ ಮಾಶಾಳಕರ, ದಸ್ತಗೀರ ಗಾಲಿಬವಾಲೆ, ಕಾನೂನು ಸಲಹೆಗಾರ ಎಂ ಬಿ ಮಾಣಿಕ, ಹಿರಿಯ ಮುಖಂಡ ಎಂ ಎಲ್ ದೇವೂರ, ಸಾದಿಕಾ ಕುಳ್ಳಕುಮಟಗಿ, ಗಜಾಲಾ ಮುಂಡೂಡಗಿ, ಶಕೀಲಾ ಗಾಲಿಬವಾಲೆ ನಗರ ಮತ್ತು ಗ್ರಾಮೀಣದ ಭಾಗದ ಸಂಘದ ಎಲ್ಲಾ ಪದಾಧಿಕಾರಿಗಳು ಹಾಜರಿದ್ದರು.

      Tags: #indi / vijayapur#Massive protest in Indi city demanding declaration of cow as national animal#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.