• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      Voiceofjanata.in

      June 3, 2026
      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ
      0
      SHARES
      347
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿ : ನಗರ‌ ಹಾಗೂ ಗ್ರಾಮೀಣ‌ ಭಾಗದಲ್ಲಿ ನಾಯಿಕೊಡೆಗಳಂತೆ ಹೆಮ್ಮರವಾಗಿ ಬೆಳೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಹಾವಳಿಗೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಮಿತಿಮೀರಿದ ಡೋನೇಶನ್ ಹಾವಳಿ ಕೂಡಲೇ ತಡೆಗಟ್ಟಬೇಕು ಎಂದು ತಹಶಿಲ್ದಾರ ಬಿ.ಎಸ್ ಕಡಕಭಾವಿ ಅವರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಇಂಡಿ ತಾಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಅನೀಲ ಕೋಳಿ‌ ಮಾತಮಾಡಿ ತಾಲೂಕುನಾದ್ಯಾಂತ ಖಾಸಗಿ ಶಾಲೆಗಳಲ್ಲಿ ಡೋನೇಶನ್ ಹಾವಳಿ ಹೆಚ್ಚಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿದ್ದು, ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ಶಿಕ್ಷಣ ಶುಲ್ಕವನ್ನು ಪಡೆಯುತ್ತಿವೆ. ಎಲ್‌ಕೆಜಿಯಿಂದ ಎಸ್.ಎಸ್.ಎಲ್.ಸಿ. ವರೆಗೂ ಕನಿಷ್ಠ ₹ 10 ಸಾವಿರದಿಂದ ರಿಂದ ಗರಿಷ್ಠ ₹ 65 ಸಾವಿರ ಶಿಕ್ಷಣ ಶುಲ್ಕು ಪಡೆಯುತ್ತಿವೆ ಮತ್ತು ಪಠ್ಯಪುಸ್ತಕ, ಶಾಲಾಸಮವಸ್ತ್ರ, ಸ್ಕೂಲ್‌ ಬ್ಯಾಗ್‌, ಶಾಲಾ ವಾಹನ ಇತರೆ ಶುಲ್ಕ ಸೇರಿದರೆ ಪ್ರತಿವರ್ಷ ₹ 30 ರಿಂದ ₹ 50 ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳು ಭರಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಶಿಕ್ಷಣ ಸಂಸ್ಥೆಯವರು ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಈ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿರುವುದು ವಿದ್ಯಾರ್ಥಿಗಳ ಪಾಲಕರಿಗೆ ಅನ್ಯಾಯವಾದಂತೆ ಎಂದರು.

      ಪ್ರತಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಶುಲ್ಕ ಮತ್ತು ಇತರೆ ಶುಲ್ಕದ ಸಂಪೂರ್ಣ ಮಾಹಿತಿಯನ್ನು ಶಾಲಾ ಆವರಣದ ನಾಮಫಲಕಕ್ಕೆ ಅಥವಾ ಬ್ಯಾನರ್ ಮುಖಾಂತರ ಪ್ರಕಟಿಸಿ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು. ಈ ಯಾವುದೇ ನಿಯಮಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಿಸುತ್ತಿಲ್ಲ. ಈ ಬಗ್ಗೆ ಇಲಾಖೆಗಳಿಗೆ ಮಾಹಿತಿ ನೀಡಿದರು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ ಪ್ರವೇಶ ಪರೀಕ್ಷಾ ಪದ್ಧತಿ ನಿಷೇಧಿಸುವುದು. ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಸಾಮಾನ್ಯಜ್ಞಾನ ಪರೀಕ್ಷೆ ಅದರಲ್ಲಿ ಉತ್ತೀರ್ಣರಾದರೆ ದಾಖಲಾತಿ ಮಾಡಿಕೊಳ್ಳುವ ಪದ್ದತಿ ಇದೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

      ಈ ಕೂಡಲೇ ತಹಶೀಲ್ದಾರ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಯವರು, ಪೋಷಕರ, ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಸಭೆ ಕರೆದು ಡೊನೇಶನ್ ಹಾವಳಿಗೆ ಕಡಿವಾಣ ಹಾಕುವ ಕಾರ್ಯ ನಡೆಯಬೇಕು. ಒಂದು ವೇಳೆ ಪ್ರಮಾಣಿಕ ಪ್ರಯತ್ನ ಮಾಡಬೇಕು ಇಲ್ಲದಿದ್ದರೆ, ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

      ಈ ಸಂದರ್ಭದಲ್ಲಿ ಕಾರ್ತಿಕ ಧರನೆವರ, ನಿತೀನ್ ಅಂಜುಟಗಿ, ಸಂತೋಷ ತಳವಾರ, ಪರಶುರಾಮ ಕರಜಗಿ, ಸಂದೀಪ ಕರಜಗಿ, ಶ್ರೀಧರ ನಾಟೀಕಾರ, ಆಕಾಶ ಕುಂಬಾರ, ರವಿ ಧರನೆವರ, ರಾಹುಲ್ ಹಿಳ್ಳಿ, ಸಂಜೀವ ಅಂಜುಟಗಿ, ಶಶಿ ಹಿರೇಮಠ, ಅಂಬರೀಶ್ ಬಗಲಿ, ಅಂಬರೀಶ್ ಜುಮನಾಳ ಸೇರಿದಂತೆ ಅನೇಕ ಯುವಕರು ಹಾಜರಿದ್ದರು.

      Tags: #indi / vijayapur#Karnataka Youth Protection Forum urges to prevent excessive donation in India..!#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹCongress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.