• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ

      Voiceofjanata.in

      June 6, 2026
      0
      ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ

      ವಿಜಯಪುರ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ, ನಿಷ್ಪಕ್ಷಪಾತ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿಜಯಪುರದ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ ಸೊಲಾಪುರದ ಸ್ಟಾರ್ ನ್ಯೂಸ್ ಚಾನೆಲ್ ವತಿಯಿಂದ ನೀಡಲಾಗುವ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಿಸಲಾಗಿದೆ.

      ದೀಪಕ್ ಶಿಂತ್ರೆ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ಮರಾಠಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ನಿರಂತರವಾಗಿ ವರದಿಗಾರಿಕೆ ನಡೆಸಿದ್ದಾರೆ. ಮರಾಠಿ ದಿನಪತ್ರಿಕೆಗಳಿಗೆ ಸುದ್ದಿಗಳನ್ನು ಪೂರೈಸುವ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕರ್ನಾಟಕದ ಸ್ವಾಭಿಮಾನಕ್ಕೆ ಸದಾ ಗೌರವ ನೀಡುತ್ತಾ ಕಾರ್ಯನಿರ್ವಹಿಸಿದ್ದಾರೆ.

      ವಿಶೇಷವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿ ಭಾಗದ ಸೂಕ್ಷ್ಮ ವಿಚಾರಗಳು, ಭಾಷಾ ಸಂಬಂಧಿತ ವಿಷಯಗಳು ಹಾಗೂ ಜನರ ಸಮಸ್ಯೆಗಳ ಕುರಿತು ವರದಿಗಾರಿಕೆ ಮಾಡುವಾಗ ಅತ್ಯಂತ ಸಂಯಮ, ಸಮತೋಲನ ಮತ್ತು ಜವಾಬ್ದಾರಿಯುತ ನಿಲುವು ತಾಳಿದ್ದಾರೆ.
      ಅವರ ದೀರ್ಘಕಾಲೀನ ಪತ್ರಿಕೋದ್ಯಮ ಸೇವೆ, ಸಾಮಾಜಿಕ ಕಳಕಳಿ ಹಾಗೂ ಜನಹಿತದ ವರದಿಗಾರಿಕೆಯನ್ನು ಗೌರವಿಸಿ ಸ್ಟಾರ್ ನ್ಯೂಸ್ ಚಾನೆಲ್, ಸೊಲಾಪುರ ವತಿಯಿಂದ “ಪತ್ರಕರ್ತ ಭೂಷಣ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

      ಜೂನ್ 7ರಂದು ಭಾನುವಾರ ಆಯೋಜಿಸಲಾಗಿರುವ ವಿಶೇಷ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸ್ಟಾರ್ ನ್ಯೂಸ್ ಚಾನೆಲ್‌ನ ಮುಖ್ಯ ಸಂಪಾದಕರಾದ ನಂದಕುಮಾರ್ ವಾರೆ ತಿಳಿಸಿದ್ದಾರೆ.
      ಈ ಸಮಾರಂಭದಲ್ಲಿ ಸೊಲಾಪುರದ ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ರಾಜನ್ ಮಾನೆ, ಸೊಲಾಪುರ ನಗರ ಅಪರಾಧ ಶಾಖೆಯ ಹಿರಿಯ ಪೊಲೀಸ್ ನಿರೀಕ್ಷಕ ಅರವಿಂದ ಮಾನೆ, ಸೊಲಾಪುರ ಶ್ರಮಿಕ ಪತ್ರಕರ್ತರ ಸಂಘದ ಅಧ್ಯಕ್ಷ ವಿಕ್ರಂ ಖೇಲಬುಡೆ ಅವರ ಪ್ರಮುಖ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ನಂದಕುಮಾರ್ ವಾರೆ ಮಾಹಿತಿ ನೀಡಿದ್ದಾರೆ.

      Tags: #indi / vijayapur#Public News#Senior journalist Deepak Shintre to be conferred with “Patrakarta Bhushan” award#State News#Today News#Voice Of Janata#Voice Of Janata Desk News#Voiceofjanata.in#ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.