• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು; ಶಾಸಕ ಯತ್ನಾಳ ಎಚ್ಚರಿಕೆ

      @voiceofjanata

      June 6, 2026
      0
      ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು; ಶಾಸಕ ಯತ್ನಾಳ ಎಚ್ಚರಿಕೆ
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು; ಶಾಸಕ ಯತ್ನಾಳ ಎಚ್ಚರಿಕೆ

      ವಿಜಯಪುರ: ಹಿಜಾಬ್ ಅನುಮತಿ ಹಿಂಪಡೆಯುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಅಗತ್ಯಬಿದ್ದರೆ ಜೈಲಿಗೆ ಹೋಗಲು ಸಿದ್ದ. ನಮ್ಮ ಹಿಂದೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ಕೇಸರಿ ಶಾಲುಗಳನ್ನು ಹಾಕಿಕೊಂಡೆ ಹೋಗುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

      ವಿಜಯಪುರ ನಗರದ ದರಬಾರ ಕಾಲೇಜು ಹತ್ತಿರ ಶುಕ್ರವಾರ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ದರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಪರ್ಯಾಯವಾಗಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ವೇಳೆ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದ ನಂತರ ಮಾತನಾಡಿದ ಅವರು, ಹಿಜಾಬ್ ಗೆ ಅವಕಾಶ ನೀಡುವುದಾದರೆ ಕೇಸರಿ ಶಾಲಿಗೂ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

      ಶಾಲಾ-ಕಾಲೇಜುಗಳಲ್ಲಿ ಶಿಸ್ತಿನ ಪ್ರತೀಕವಾಗಿ ಸಮವಸ್ತ್ರ ವ್ಯವಸ್ಥೆ ಜಾರಿಯಲ್ಲಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಡಳಿತದ ಕೊನೆಯ ಅವಧಿಯಲ್ಲಿ ಮುಸ್ಲಿಂರನ್ನು ಖುಷಿಪಡಿಸಲು ನ್ಯಾಯಾಲಯದಲ್ಲಿದ್ದರೂ ರಾಜ್ಯ ಸರ್ಕಾರ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಈ ಆದೇಶ ಹೊರಬಿದ್ದ ಸಂದರ್ಭದಲ್ಲೇ ಪರ್ಯಾಯವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಹಾಗೂ ಹಣೆಗೆ ಕೇಸರಿ ತಿಲಕ ಹಚ್ಚಿಕೊಳ್ಳಲು ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು.

      ಆ ನಿಟ್ಟಿನಲ್ಲಿ ಸರ್ಕಾರ ಹಿಜಾಬ್ ಅನುಮತಿ ಆದೇಶ ಹಿಂಪಡೆಯಬೇಕೆಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾಗಿದ್ದೇವು. ಆದರೆ, ನಾವು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಪೊಲೀಸರು ಬಂಧಿಸುವ ಮೂಲಕ ನಮ್ಮನ್ನು ಅಪರಾಧಿಗಳಂತೆ ನಡೆಸಿಕೊಂಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಕಾಂಗ್ರೆಸ್ ಸರ್ಕಾರ ಇದೇ ರೀತಿ ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿದರೆ ಪಶ್ಚಿಮ ಬಂಗಾಳದಂತೆ 2028 ರಲ್ಲಿ ಕರ್ನಾಟಕದಲ್ಲಿಯೂ ದೂಳಿಪಟ ಆಗುವುದು ನಿಶ್ಚಿತ. ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ನಡೆಯುತ್ತದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿಯ ಸಂವಿಧಾನ ನಡೆಯಲ್ಲ. ಮುಸ್ಲಿಂ ತುಷ್ಟಿಕರಣವನ್ನು ಸಹಿಸಲಾಗುವುದಿಲ್ಲ. ಹಿಂದೂಗಳ ಹೋರಾಟಗಳು, ಆರ್.ಎಸ್.ಎಸ್, ವಿಶ್ವಹಿಂದೂ ಪರಿಷತ್ ಚಟುವಟಿಕೆಗಳು ಹಾಗೂ ಹಿಂದೂಗಳ ಹಬ್ಬ ಹರಿದಿನಗಳಿಗೆ ತೊಂದರೆ ನೀಡಿದರೆ ಸುಮ್ಮನಿರುವುದಿಲ್ಲ. ಇದೇ ರೀತಿಯಾದರೆ ರಾಜ್ಯ ದಂಗೆ ಏಳುತ್ತದೆ. ಅಗತ್ಯ ಬಿದ್ದರೆ ಜೈಲಿಗೆ ಹೋಗಲು ಸಿದ್ದರಾಗಿದ್ದೇವೆ ಎಂದು ಎಚ್ಚರಿಕೆ ನೀಡಿದರು.

      ಮಹಾನಗರ ಪಾಲಿಕೆ ಸದಸ್ಯರಾದ ಪ್ರೇಮಾನಂದ ಬಿರಾದಾರ, ರಾಜಶೇಖರ ಕುರಿಯವರ, ಕಿರಣ ಪಾಟೀಲ, ಜವಾಹರ ಗೋಸಾವಿ, ಕುಮಾರ ಗಡಗಿ, ಗಿರೀಶ ಬಿರಾದಾರ, ಮುಖಂಡರಾದ ಪಾಂಡುಸಾಹುಕಾರ ದೊಡ್ಡಮನಿ, ಶಂಕರ ಹೂಗರ, ಅಶೋಕ ಬೆಲ್ಲದ, ವಿಠ್ಠಲ ನಡುವಿನಕೇರಿ, ರಾಜು ಜಾಧವ, ರಾಜಶೇಖರ ಬಜಂತ್ರಿ, ನಾಗರಾಜ ಮುಳವಾಡ, ಪಾರೀಶ ಶಿರಹಟ್ಟಿ, ಸಿದ್ದನಗೌಡ ಬಿರಾದಾರ, ಬಸವರಾಜ ಲವಗಿ, ಭೀಮು ಮಾಶ್ಯಾಳ, ಬಸವರಾಜ ಬಿರಾದಾರ, ರಾಚು ಬಿರಾದಾರ, ಪ್ರವೀಣ ನಾಟೀಕಾರ, ಸಂತೋಷ ಕವಟೇಕರ ಸೇರಿದಂತೆ ಹಿಂದೂ ಕಾರ್ತಕರ್ತರು ಭಾಗವಹಿಸಿದ್ದರು.

      ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆ ತಡೆದು, ಬಂಧಿಸಿದ ಪೊಲೀಸರ ವಿರುದ್ಧ ಹಾಗೂ ಮುಸ್ಲಿಂ ತುಷ್ಟಿಕರಣಕ್ಕಾಗಿ ಪೊಲೀಸರ ಮೂಲಕ ಹಿಂದೂ ಹೋರಾಟ ಹತ್ತಿಕ್ಕಲು ಯತ್ನಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

      Tags: #indi / vijayapur#Public News#State News#The struggle will not stop until the hijab permission is withdrawn; MLA Yathna warns#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಹಿಜಾಬ್ ಅನುಮತಿ ಹಿಂಪಡೆಯುವರೆಗೆ ಹೋರಾಟ ನಿಲ್ಲದು; ಶಾಸಕ ಯತ್ನಾಳ ಎಚ್ಚರಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.