• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      @voiceofjanata.in

      June 6, 2026
      0
      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      ವಿಜಯಪುರ, ಜೂ. 5 : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಆನಂದ್ ಕೆ. ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಶುಕ್ರವಾರ ಬೆಳಿಗ್ಗೆ ಆವರಣ ಸ್ವಚ್ಛತಾ ಹಾಗೂ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆ ಆಚರಿಸಿದರು.

      ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಸಿ ನೆಟ್ಟು, ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವವನ್ನು ಪ್ರತಿಪಾದಿಸಿದ ಅವರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದ್ದು, ಹಸಿರು ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

      ಹಸಿರೇ ಉಸಿರಾಗಿದೆ. ಹಸಿರನ್ನು ಉಳಿಸುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆ ನೀಡೋಣ. ಮರಗಳನ್ನು ಬೆಳೆಸುವ ಮೂಲಕ ಪರಿಸರದ ಸಮತೋಲನ ಕಾಪಾಡಲು ಎಲ್ಲರೂ‌‌ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

      ಹಸಿರು ವಾತಾವರಣ ನಿರ್ಮಾಣ ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಗಿಡ ನೆಡುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ತಿಳಿಸಿದ ಅವರು, ವಿಶ್ವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮಗಳ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಿ, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಸಂಕಲ್ಪ ಕೈಗೊಳ್ಳಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸ್ವಚ್ಛತಾ ಕಾರ್ಯವೂ ನಡೆಸಲಾಯಿತು. ಪರಿಸರ ಸ್ವಚ್ಛತೆ ಮತ್ತು ಹಸಿರು ವಾತಾವರಣ ನಿರ್ಮಾಣ ಎರಡೂ ಪರಸ್ಪರ ಪೂರಕವಾಗಿದ್ದು, ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

      ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕಾರಿ, ಸಿಬ್ಬಂದಿ, ಆಹಾರ ಇಲಾಖೆಯ, ಜಿಲ್ಲಾ ಖಜಾನೆ ಇಲಾಖೆ, ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

      Tags: #District Collector calls for environmental protection through cleanliness drive and sapling planting#indi / vijayapur#Public News#State News#Today News#Voice Of Janata#Voice Of Janata Desk News#ಸ್ವಚ್ಛತಾ ಕಾರ್ಯಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.