• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      @voiceofjanata.in

      June 6, 2026
      0
      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಜಿಪಂ ಆವರಣದಲ್ಲಿ ಪರಿಸರ ದಿನಾಚರಣೆ

      ವಿಜಯಪುರ, ಜೂನ್ 5 : ಕಳೆದ ವರ್ಷ ಬಿಸಿಲಿನ ತಾಪಕ್ಕೆ ಒಣಗಿದ್ದ ಜಿಲ್ಲಾ ಪಂಚಾಯತಿ ಆವರಣ ಇಂದು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು, ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಕೃತಿ ಪ್ರೇಮಿಗಳಿಗೆ ಹೊಸ ಆಶಾಭಾವನೆ ಮೂಡಿಸಿದೆ. ನಿರಂತರ ಹಸಿರೀಕರಣ ಕಾರ್ಯಗಳ ಫಲವಾಗಿ ರೂಪುಗೊಂಡಿರುವ ಈ ಪರಿಸರದಲ್ಲಿ ಇಂದು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

      ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ ಹಾಗೂ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ಅವರ ನೇತೃತ್ವದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು.

      ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ನ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು, “ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಪರಿಸರ ಸಂರಕ್ಷಣೆಯು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಒಂದು ಸಸಿ ನೆಡುವುದಕ್ಕಿಂತ ಅದನ್ನು ಮರವಾಗಿ ಬೆಳೆಸುವ ಸಂಕಲ್ಪ ಮುಖ್ಯವಾಗಿದೆ. ಹಸಿರು ಪರಿಸರವೇ ಆರೋಗ್ಯಕರ ಸಮಾಜದ ಅಡಿಪಾಯ ಎಂದರು.

      ಕಳೆದ ವರ್ಷ ನಮ್ಮ ಜಿಲ್ಲಾ ಪಂಚಾಯತಿ ಆವರಣ ಒಣಗಿದ ಬಯಲು ಪ್ರದೇಶದಂತಿತ್ತು. ಆದರೆ ಇಂದು, ಒಂದು ಸಲ ಕಣ್ಣು ಹಾಯಿಸಿದರೆ ಸಾಕು, ಮಲೆನಾಡಿನ ಸೊಬಗನ್ನು ನೆನಪಿಸುವಂತೆ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಹಸಿರಿನ ಹೊದಿಕೆ ಹೊದ್ದು ಮಲೆನಾಡಿನ ಸೊಬಗನ್ನು ಮೆಲುಕು ಹಾಕುವಂತೆ ನಳನಳಿಸುತ್ತಿದೆ. ಈ ಹಸಿರು ಕ್ರಾಂತಿಯ ಹಿಂದೆ ದೂರದೃಷ್ಟಿಯ ನಾಯಕತ್ವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರಿಗೆ ಸಲ್ಲಬೇಕು ಎಂದರು.

      ಸ್ವಚ್ಛ ಶನಿವಾರ ಅಭಿಯಾನದಡಿ ಜಿಲ್ಲಾ ಪಂಚಾಯಿತಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೊಡುಗೆ ಅಪಾರವಾಗಿದೆ ಎಂದ ಅವರು, ಭವಿಷ್ಯದ ದಿನಗಳಲ್ಲೂ
      ಹಸಿರು ಬೆಳೆಸೋಣ, ಪ್ರಕೃತಿಯನ್ನು ಉಳಿಸೋಣ… ಮುಂದಿನ ಪೀಳಿಗೆಗೆ ಸುಂದರ ಭವಿಷ್ಯ ಕಟ್ಟೋಣ.” ಎಂದರು.

      ಜಿ.ಪಂ.ನ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಅವರು ಮಾತನಾಡಿ, ಪರಿಸರ ಉಳಿದರೆ ಮಾತ್ರ ಮಾನವ ಜೀವನ ಸುರಕ್ಷಿತವಾಗಿರಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದರು.

      ಜಿ.ಪಂ.ನ ಯೋಜನಾ ನಿರ್ದೇಶಕರಾದ ಅಶೋಕ ಕಲಘಟಗಿ ರವರು ಮಾತನಾಡಿ, “ಕಳೆದ ವರ್ಷದಿಂದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಹಸಿರೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ. ಅದರ ಪರಿಣಾಮವಾಗಿ ಇಂದು ಆವರಣವು ಹಸಿರು ಸಿರಿಯಿಂದ ಕಂಗೊಳಿಸುತ್ತಿದೆ. ಈ ಬದಲಾವಣೆ ಪರಿಸರದ ಬಗ್ಗೆ ಕಾಳಜಿ ಮತ್ತು ನಿರಂತರ ಪ್ರಯತ್ನಗಳ ಪ್ರತಿಫಲವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು” ಎಂದರು.

      ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಸ್ವೀಕರಿಸಿದರು.

      Tags: #Environmental protection is the responsibility of citizens: Prakash Vaddara#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      ಓರ್ವ ವಿದ್ಯಾರ್ಥಿನಿಯ ಪರೀಕ್ಷೆಗಾಗಿ 14 ಜನ ಸಿಬ್ಬಂದಿ

      June 6, 2026
      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      June 6, 2026
      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      ಸ್ವಚ್ಛತಾ ಕಾರ್ಯ, ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಜಿಲ್ಲಾಧಿಕಾರಿ ಕರೆ

      June 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.