ವಿಜಯಪುರ ಬ್ರೇಕಿಂಗ್:
ಇಬ್ಬರು ಅಧಿಕಾರಿಗಳು ಲೋಕಾ ಬಲೆಗೆ
ವಿಜಯಪುರ ಜಿಲ್ಲೆಯ ಸಾಲೋಟಗಿಯಲ್ಲಿ ಇಬ್ಬರು ಅಧಿಕಾರಿಗಳು ಲಾಕ್
ಕೆಬಿಜೆಎನ್‌ಎಲ್ ಕೆನಾಲ್ ಬಿಲ್ ಪಾವತಿಗಾಗಿ ಲಂಚದ ಬೇಡಿಕೆಯಿಟ್ಟ ಇಬ್ಬರು ಅಧಿಕಾರಿಗಳು
KBJNL ಉಪ ವಿಭಾಗ ನಂಬರ ಒಂದರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇವುಲಾಲ್ ಚವ್ಹಾಣ 10 ಸಾವಿರಕ್ಕೆ ಲಂಚಕ್ಕೆ ಬೇಡಿಕೆ
KBJNL ಉಪ ವಿಭಾಗ ನಂಬರ ಒಂದರ ಕಿರಿಯ ಅಭಿಯಂತರರು ಸಾತಲಿಂಗಪ್ಪ ರೋಡಗಿ 8 ಸಾವಿರಕ್ಕೆ ಲಂಚಕ್ಕೆ ಬೇಡಿಕೆ
ನಾನಾಸಾಹೇಬ್ ರೂಡಗಿ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ, ಇಬ್ಬರು ಲಾಕ್
3,71,419 ಬಿಲ್ ಪಾವತಿಗಾಗಿ 18 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು
ಲಂಚದ ಹಣದ ಸಮೇತ ಇಬ್ಬರು ಅಧಿಕಾರಿಗಳು ಬಂಧನ
ಅಧಿಕಾರಿಗಳಿಬ್ಬರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ
ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು


















