• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ

      Voiceofjanata.in

      June 7, 2026
      0
      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ

      ಇಂಡಿ: ನಗರದ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಪ್ರತಿದಿನ ಬ್ರಷ್ಟಾಚಾರ ತಾಂಡವಾಡುತ್ತಿದೆ. ರೈತರಿಗೆ ಹಾಗೂ ಸಾರ್ವಜನಿಕರಿಗೆ ಖರೀದಿ ಸಮಯದಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಉಪ ನೋಂದಣಾಧಿಕಾರಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಕೂಡಲೆ ಈ ಅಧಿಕಾರಿಯನ್ನು ಅಮಾನತ್ತು ಮಾಡಿ ಅವರು ಬಂದ ದಿನದಿಂದ ಇಲ್ಲಿಯವರೆಗೂ ಮಾಡಿದ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸರಕಾರಕ್ಕೆ ನಷ್ಟ ಮಾಡಿದ ಹಣವನ್ನು ಅವರ ಕೈಯಿಂದಲೇ ಭರಣಾ ಮಾಡಿಸುವಂತೆ ಒತ್ತಾಯಿಸಿ ಕರವೇ ಅಧ್ಯಕ್ಷ ಬಾಳು ಮುಳಜಿ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಸೋಮವಾರ ಕಂದಾಯ ಉಪವಿಭಾಗಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಅಧ್ಯಕ್ಷ ಬಾಳು ಮುಳಜಿ ಮಾತನಾಡಿ, ಕಚೇರಿಯಲ್ಲಿ ಏಜೆಂಟ್ ಮೂಲಕ ಹಣ ನೀರಾವರಿ ಜಮೀನಿಗೆ ಒಣ ಬೇಸಾಯ ಮಾಡಿ ಸರ್ಕಾರದ ಖಜಾನೆಗೆ ಬರತಕ್ಕಂತಹ ಆದಾಯಕ್ಕೆ ಮೋಸ ಮಾಡಿ ಅಧಿಕಾರಿ ತನ್ನ ಸ್ವಂತಕ್ಕೆ ಹಣ ಮಾಡಿಕೊಂಡಿರುತ್ತಾರೆ. ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಅನುಕೂಲ ತಕ್ಕಂತೆ ಬಳಸಿಕೊಂಡಿರುತ್ತಾರೆ. ಈ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಿ ಪೋಲಿಸ್ ಲೋಖಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಸರ್ಕಾರಕ್ಕೆ ಆದ ನಷ್ಟವನ್ನ ಮರಳಿ ಭರಿಸಬೇಕು. ನೀರಾವರಿ ಬಿಟ್ಟು ಒಣ ಬೇಸಾಯ ವ್ಯಾಲ್ಯೂವೇಶನ್ ಚಲನ್ ತೆಗೆದು ಖರೀದಿ ಮಾಡಿ ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ÷ ಸರಿ ಸುಮಾರು ಅಂದಾಜು ಎರಡು ಕೋಟಿಗೂ ಅಧಿಕ ಆದಾಯವನ್ನು ನಷ್ಟವನ್ನು ಮಾಡಿರುತ್ತಾರೆ. ಈ ಕಛೇರಿಯಲ್ಲಿ ಭ್ರಷ್ಟಾಚಾರದಲ್ಲಿ ಭಾಗಿಯಾದ ಎಲ್ಲಾ ಅಧಿಕಾರಿಗಳು, ದಸ್ತು ಬರಹಗಾರರನ್ನು ಕೂಡಲೇ ಅಮಾನತು ಮಾಡಬೇಕು ಹಾಗೂ ಲೋಕಾಯುಕ್ತ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು ಎಂದರು.

      ರಾಜ್ಯ ಮಟ್ಟದ ಅಧಿಕಾರಿಗಳನ್ನು ನೇಮಿಸಿ ತನಿಖೆ ಮಾಡಿ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂಡಿ ತಾಲೂಕಿನಲ್ಲಿ ಈ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ನಾವು ಇದನ್ನು ಖಂಡಿಸುತ್ತೆವೆ ಹಾಗೂ ಜಿಲ್ಲಾ ನೋಂದಣಾಧಿಕಾರಿ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವುದು ಏಕೆ? ಇದು ನಾಚಿಗೇಡಿನ ಸಂಗತಿ. ಜಿಲ್ಲಾಧಿಕಾರಿಗಳು ಇವರನ್ನು ಕೂಡಲೆ ಸೇವೆಯಿಂದ ವಜಾ ಮಾಡಬೇಕು ಎಂದರು.

      ಈ ಕಛೇರಿಯಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಕೂಡಲೇ ಬೇಟಿ ನೀಡಿ ಪ್ರತಿಯೊಂದು ದಾಖಲಾತಿಗಳನ್ನು ಸಮಗ್ರ ತನಿಖೆ ಮಾಡಬೇಕು. ಸರ್ಕಾರಕ್ಕೆ ಆದ ನಷ್ಟವನ್ನು ಅವರಿಂದ ಭರಿಸಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಕರವೇ ವತಿಯಿಂದ ಉಗ್ರ ಹೋರಾಟ ಮಾಡಲಗುವುದು ಎಂದರು.
      ಈ ಸಂದರ್ಭದಲ್ಲಿ ಮಹೇಶ ಹೂಘಾರ, ಈರಣಗೌಡ ಪಾಟೀಲ, ವಿಠ್ಠಲ ಸೊನ್ನ, ತಿಮ್ಮಪ್ಪ ಖೇಡಗಿ, ಸಿದ್ದಗೊಂಡ ಪೂಝಾರಿ, ಖಾಜಪ್ಪ ಮುಲ್ಲಾ, ಕಿರಣ್ ಪೂಜಾರಿ, ಸಿದ್ದರಾಮ ಪೂಜಾರಿ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಇಂಡಿ ಉಪನೋಂದಣಾಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಉಪವಿಭಾಗಾಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಸೋಮವಾರ ಶಿರಸ್ಥೇದಾರ ಎಸ್.ಆರ್. ಮುಜಗೊಂಡ ಅವರಿಗೆ ಸಲ್ಲಿಸಿದರು.

      Tags: #Corruption rampage at the Indi Sub-Registrar office..! Karave appeals#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.