• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      @voiceofjanata

      June 8, 2026
      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.

      ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಮಾತನಾಡಿ, ಅನುಭವ, ಹಿರಿತನ, ಪಕ್ಷ ನಿಷ್ಠೆ ಹಾಗೂ ಜನಪರ ಕಾರ್ಯ ಮಾಡಿದ ಶಾಸಕರು. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದರು.

      ಮಹಿಳಾ ಘಟಕದ ನಿರ್ಮಲಾ ತಳಕೇರಿ ಮಾತನಾಡಿ, ಮೂರು ಬಾರಿ ಜಿಪಂ ಸದಸ್ಯರಾಗಿ, ಜಿಪಂ ಅಧ್ಯಕ್ಷರಾಗಿ ಹಾಗೂ ಮೂರು ಬಾರಿ ಶಾಸಕರಾಗಿ ಕಾರ್ಯನಿರ್ವಹಿಸಿ ಅಪಾರ ಆಡಳಿತ ಅನುಭವ ಮತ್ತು ಜನಸೇವೆಯ ಪರಿಪಕ್ವತೆಯನ್ನು ಗಳಿಸಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ನಾಯಕತ್ವ, ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಹಾಗೂ ಗಡಿನಾಡಿನ ಅಭಿವೃದ್ಧಿಯ ಕುರಿತು ಅವರ ಬದ್ಧತೆ ಸದಾ ಶ್ಲಾಘನೀಯವಾಗಿದು,್ದ ಅವರಿಗೆ ಸಚಿವ ಸ್ಥಾನ ನೀಡಿದರೆ ಇಂಡಿ ಮತಕ್ಷೇತ್ರ ಮತ್ತು ಜಿಲ್ಲೆ ಅಭಿವೃದ್ದಿ ಹೊಂದಲಿದೆ ಎಂದರು.

      ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕುಡಿಗನೂರ ಮಾತನಾಡಿ, ಇಂಡಿ ಭಾಗವು ಸ್ವಾತಂತ್ರ‍್ಯಾನAತರ ಇಂದಿನವರೆಗೂ ಸಚಿವ ಸ್ಥಾನದಿಂದ ವಚಿತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ನ್ಯಾಯದ ದೃಷ್ಟಿಯಿಂದ ಈ ಬಾರಿ ಸಚಿವ ಸಂಪುಟದಲ್ಲಿ ಇಂಡಿ ಮತಕ್ಷೇತ್ರಕ್ಕೆ ಪ್ರಾತಿನಿಧ್ಯ ನೀಡುವುದು ಅತ್ಯಂತ ಅಗತ್ಯವಾಗಿದೆ ಎಂದರು.

      ಮುತ್ತಪ್ಪ ಪೋತೆ, ಬಿ.ಸಿ.ಸಾಹುಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಪ್ಪ ಚನಗೊಂಡ, ನೀಲಕಂಠಗೌಡ ಪಾಟೀಲ, ಇಂಡಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಜೀತ ಧನಶೆಟ್ಟಿ
      ಹುಚ್ಚಪ್ಪ ತಳವಾರ, ಸಣ್ಣಪ್ಪ ತಳವಾರ, ಹುಸೇನ ಜಮಾದಾರ ಮಾತನಾಡಿದರು.

      ಪ್ರತಿಭಟನೆಯಲ್ಲಿ ಅವಿನಾಶ ಬಗಲಿ, ಜಾವೇದ ಮೋಮಿನ, ಭಿಮಣ್ಣ ಕವಲಗಿ, ಸತ್ತಾರ ಬಾಗವಾನ, ಪ್ರಶಾಂತ ಕಾಳೆ, ಭೀಮಾಶಂಕರ ಮೂರಮನ, ಮಿಲಿಂದ ಹೊಸಮನಿ, ಆಶಿಫ್ ಕಾರಬಾರಿ, ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ ಸಾಳುಂಕೆ, ಧರ್ಮರಾಜ ವಾಲಿಕಾರ, ರೈಸ ಅಷ್ಟೇಕರ, ಮುಕ್ತಾರ ಇಂಡಿಕರ, ಜಯನೋದ್ದೀನ ಬಾಗವಾನ, ಅಬು ತಲೀಬ ಹೊಸುರ, ಬಸೀರ ಇನಾಮದಾರ, ಮಹಮ್ಮದ ಗುಲಬರ್ಗಾ, ಅಸ್ಲಾಂ ಪಟೇಲ, ಜಹಾಂಗೀರ ಸೌದಾಗರ, ಹುಸೇನಸಾಬ ಜಮಾದಾರ, ಖಲೀಲ ಇಂಡಿಕರ, ಬುಡಾ ನದಾಫ, ಮಹಿಬೂಬ ಜಹಾಗೀರದಾರ, ಮುಸ್ತಾಕ ಇಂಡಿಕರ, ಹಮೀದ ಮುಲ್ಲಾ, ಶಬ್ಬೀರ ತಾಂಬೆ, ಇಮ್ರಾನ ಮಕಾನದಾರ ಇದ್ದರು..

      Tags: #indi / vijayapur#Protest demanding that Yashwant Raya Gowda be given a ministerial position#Public News#State News#Today News#Voice Of Janata#Voiceofjanata.in#ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.