• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      By shivanagi

      June 9, 2026
      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ
      ಅಫಜಲಪುರ: ತಾಲೂಕಿನ ಮದರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಗಳಗಿ (ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ದುರಸ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮಸ್ಥರು ಹಾಗೂ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಸೋಮವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನಬಂಡಿಗಳ ಮೂಲಕ ಸುಮಾರು ಮೂರು ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
      ಇಂಗಳಗಿ ಕ್ರಾಸ್‌ನಲ್ಲಿರುವ ಕಲಬುರಗಿ–ಸೋಲಾಪುರ 150(ಇ) ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಪ್ರತಿಭಟನೆಯಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.
      ಪ್ರತಿಭಟನೆಯಲ್ಲಿ ಮುಖಂಡ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ “ಇಂಗಳಗಿ (ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗ್ರಾಮಸ್ಥರ ಜೀವನಾಡಿಯಾಗಿದೆ. ಪ್ರತಿದಿನ ನೂರಾರು ಜನರು ಇದೇ ರಸ್ತೆಯ ಮೂಲಕ ಸಂಚರಿಸುತ್ತಾರೆ. ಆದರೆ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ಬಿದ್ದಿದ್ದು, ಮೇಲ್ಮೈ ಸಂಪೂರ್ಣ ಹದಗೆಟ್ಟಿದೆ. ಇದರಿಂದ ರೈತರು, ವಿದ್ಯಾರ್ಥಿಗಳು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
       ಮಳೆಗಾಲ ಆರಂಭವಾಗಿರುವುದರಿಂದ ರಸ್ತೆಯ ಸ್ಥಿತಿ ಮತ್ತಷ್ಟು ಹದಗೆಟ್ಟು ಅಪಘಾತಗಳ ಸಂಭವ ಹೆಚ್ಚಾಗಿದೆ” ಎಂದು ಆತಂಕ ವ್ಯಕ್ತಪಡಿಸಿದರು.
      ರೈತರ ಜಮೀನುಗಳಲ್ಲಿ ವಿದ್ಯುತ್ ಪರಿವರ್ತಕಗಳು (ಟಿಸಿ) ಸುಟ್ಟ ಸಂದರ್ಭದಲ್ಲಿ ತಕ್ಷಣ ದುರಸ್ತಿ ಅಥವಾ ಬದಲಿ ವ್ಯವಸ್ಥೆ ಕಲ್ಪಿಸಬೇಕು. ಟಿಸಿ ದುರಸ್ತಿಗೆ ಜೆಸ್ಕಾಂ ಸಿಬ್ಬಂದಿ ಹಣ ಕೇಳುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿದ್ದು, ಜೆಸ್ಕಾಂನ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
      ಪ್ರತಿಭಟನೆ ಬಳಿಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು.
      ಅನಿಸಿಕೆ 1
      “ರೈತರು ಬೆಳೆದ ಬೆಳೆಗೆ ಸೂಕ್ತ ಬೆಂಬಲ ಬೆಲೆ ಸಿಗುತ್ತಿಲ್ಲ. ಮತ್ತೊಂದೆಡೆ ರಸಗೊಬ್ಬರಗಳ ಬೆಲೆ ಏರಿಕೆಯಾಗಿದ್ದರೂ ಅವು ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಎಚ್ಚೆತ್ತುಕೊಂಡು ರೈತರಿಗೆ ಯೋಗ್ಯ ದರದಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಪೂರೈಸಬೇಕು.”
      — ಶಿವಕುಮಾರ ನಾಟೀಕಾರ
       ( ರಾಜ್ಯಧ್ಯಕ್ಷರು ಜೆಡಿಎಸ್ ಹಿಂದುಳಿದ ವರ್ಗಗಳ ವಿಭಾಗ ಬೆಂಗಳೂರು) 
      ಅನಿಸಿಕೆ : 2
      “ಇಂಗಳಗಿ (ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಸಂಚಾರಕ್ಕೆ ದೊಡ್ಡ ತೊಂದರೆಯಾಗಿದೆ. ಪ್ರತಿದಿನ ವಿದ್ಯಾರ್ಥಿಗಳು, ರೈತರು ಹಾಗೂ ಕೂಲಿ ಕಾರ್ಮಿಕರು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ. ಮಳೆ ಬಂದಾಗ ರಸ್ತೆಯಲ್ಲಿನ ಗುಂಡಿಗಳು ನೀರಿನಿಂದ ತುಂಬಿ ಅಪಘಾತಗಳಿಗೆ ಕಾರಣವಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”
      — ಸಂತೋಷ ಮಲಗೊಂಡ ರೈತ ಯುವ ಹೋರಾಟಗಾರರು ಇಂಗಳಗಿ( ಬಿ) ಗ್ರಾಮ
      ಪ್ರತಿಭಟನೆಯಲ್ಲಿ ಬಸವರಾಜ ಚಾಂದಕವಟೆ, ಶರಣಬಸಪ್ಪ ಮಮಶೆಟ್ಟಿ, ಸಂತೋಷ ಮಲಗೊಂಡ, ಅಶೋಕ ಹೂಗಾರ, ಸಿದ್ದು ದಣ್ಣೂರ,ಹಣಮಂತ ಗೌರ, ಭಾಗಣ್ಣ ಘತ್ತರಗಿ, ಅಣ್ಣಾರಾವ ಪಾಟೀಲ, ಸಚಿನ್ ನಡಗೇರಿ, ಬೀರಪ್ಪ ಮೊನಟಗಿ ಹಾಗೂ ಭೀಮಶ್ಯಾ ಬಡದಾಳ ಸೇರಿದಂತೆ ಹಲವರು  ಇದ್ದರು.
      .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.