• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      @voiceofjanata.in

      June 9, 2026
      0
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ
      0
      SHARES
      5
      VIEWS
      Share on FacebookShare on TwitterShare on whatsappShare on telegramShare on Mail

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ಇಂಡಿ‌: ಸಮಾಜದ ಏಳ್ಗೆಗಾಗಿ ಬಡವ ಬಲಿದ ಎಂಬ ಭೇಧ ವಿಲ್ಲದೆ ಬಡವರಿಗೆ ಚಿಕಿತ್ಸೆ ನೀಡಿ ಅವರ ಆರೋಗ್ಯ ಕಾಪಾಡಿ ಗುಣಮುಖ ವಾಗುವಂತೆ ಮಾಡುವ ವೈದ್ಯರು ಮತ್ತು ವೈದ್ಯಸಲ್ಲಿಸಿ ನಿವೃತ್ತರಾಗುತ್ತಿರುವ ಡಾ|| ರಾಜೇಶ ಕೋಳೆಕರ ಇವರ ಸೇವೆ ಶ್ಲಾಘನೀಯ ಎಂದು ಜಿಲ್ಲಾ ಮಾಜಿ ಆರೋಗ್ಯ ವೈದ್ಯಾಧಿಕಾರಿ ಮತ್ತು ಮಾಜಿ ಶಾಸಕ ಡಾ|| ಸಾರ್ವಭೌಮ ಬಗಲಿ ಹೇಳಿದರು.

      ನಗರದ ಶಂಕರ ಪಾರ್ವತಿ ಮಂಗಲ ಕಾರ್ಯಾಲಯದಲ್ಲಿ ಆರೋಗ್ಯ ಇಲಾಖೆಯಲ್ಲಿ ತಾಲೂಕಾ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ|| ರಾಜೇಶ ಕೋಳೆಕರ ಇವರ ನಿವೃತ್ತಿ ಬಿಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.

      ತಾಪಂ ಇಒ ಮಹಾದೇವಪ್ಪ ಏವೂರ ಮಾತನಾಡಿ ಕೋವಿಡ್ ಸಮಯದಲ್ಲಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಯಾಗಿ ತಮ್ಮ ತಂಡದ ಜೊತೆಗೆ ಕೋವಿಡ್ ಚಿಕಿತ್ಸೆ ನೀಡಿ ನೂರಾರು ಜನರ ಆರೋಗ್ಯ ಕಾಪಾಡಿರುವದು ಡಾ|| ರಾಜೇಶ ಕೋಳೆಕರ ಇವರ ಕಾರ್ಯ ಪ್ರಶಂಸನೀಯ ಎಂದರು.

      ಕೃಷಿ ಉಪ ನಿರ್ದೇಶಕ ಚಂದ್ರಕಾAತ ಪವಾರ ಮಾತನಾಡಿ ವೈದ್ಯರು ದೇವರ ಸಮಾನ, ವೈದ್ಯರು ಮತ್ತು ಡಾ|| ಕೋಳೆಕರರವರು ತಮ್ಮ ಆರೋಗ್ಯದ ಕಡೆಗೆ ಸಂಸಾರದ ಕಡೆಗೆ ಗಮನ ನೀಡದೆ ಮೂವತ್ತು ವರ್ಷಗಳ ವರೆಗೆ ವೈದ್ಯರಾಗಿ ಸೇವೆ ಸಲ್ಲಿಸಿ ರೋಗಿಗಳ ಆರೈಕೆ ಮಾಡುವ ಕಾರ್ಯ ದೇವರ ಸಮಾನ ಎಂದರು.

      ಜಿಲ್ಲಾ ಆರೋಗ್ಯ ಅಧಿಕಾರಿ ಡಾ|| ಸಂಪತಕುಮಾರ ಗುಣಾರಿ, ಡಾ|| ಅನೀಲ ವಾಲಿ, ಡಾ|| ಸಂತೋಷ ಪವಾರ, ಪ್ರೀತಿ ಕೋಳೆಕರ , ಲಲಿತಾ ಅಂಗಡಿ ಮತ್ತು ಧನರಾಜ ಮುಜಗೊಂಡ ನಿವೃತ್ತ ಡಾ|| ರಾಜೇಶ ಕೋಳೆಕರ ಮಾತನಾಡಿದರು.
      ವೇದಿಕೆಯ ಮೇಲೆ ಕೃಷ್ಣ ಕುಮಾರ ಜಾಧವ, ಡಾ|| ಮಲ್ಲನಗೌಡ ಬಿರಾದಾರ ಸಂತೋಷ ಶೆಟ್ಟಿ ಹಿರಿಯ ವೈದ್ಯ ಡಾ|| ಎಂ.ಜೆ.ಪಾಟೀಲ, ಸಿ.ಪಿ.ಐ ಪ್ರದೀಪ ಬಿಸೆ, ಡಾ|| ವಿಜಯಕುಮಾರ ಕಟಕದೊಂಡ, ಡಾ. ಎಸ್.ಐ ಮೇತ್ರಿ,ಜಗದೀಶ ಕ್ಷತ್ರಿ, ವಿಜಯಕುಮಾರ ಪಾಟೀಲ, ಸಿ.ಎಂ.ತಾಳಿಕೋಟಿ,ಆಸ್ಪತ್ರೆ ವೈದ್ಯಾದಿಕಾರಿ ಆರ್.ಎಸ್.ಇಂಗಳೆ ನಜಿಮಾ ಕಾಖಂಡಕಿ, ಗುರುಬಾಯಿ ಹಿರೇಪಟ್ಟ ಮತ್ತಿತರಿದ್ದರು.
      ವೈದ್ಯರಾದ ಪ್ರದೀಪ ಗಜಾಕೋಶ, ಮನೋಜ ಗಿಡಗಂಟಿ, ವಿಪುಲ ಕೋಳೆಕರ, ಅಮೀತ ಕೋಳೆಕರ, ರವಿ ಅಂಬೇವಾಡಿ, ವಿಕಾಸ ಸಿಂದಗಿ, ಶ್ರೀಮತಿ ವಿಜಯಾದೇವಿ ಹಾದಿಮನಿ ಮತ್ತಿತರಿದ್ದರು.

      ಇಂಡಿಯ ತಾಲೂಕ ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ|| ರಾಜೇಶ ಕೋಳೆಕರ ಬಿಳ್ಕುಡುವ ಸಮಾರಂಭದಲ್ಲಿ ಡಾ|| ಬಗಲಿ ಮಾತನಾಡಿದರು.

      Tags: #Doctor's service is equal to God's - Former MLA Dr. Bagali#indi / vijayapur#Public News#State News#Today News#Voice Of Janata#Voiceofjanata.in#ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      June 9, 2026
      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      ಸಚಿವ ಸ್ಥಾನಕ್ಕಾಗಿ ಇಂಡಿ ಮತಕ್ಷೇತ್ರದಲ್ಲಿ ರಾಜಕೀಯ ಹೊಸ ಬೆಳವಣಿಗೆ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.