• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      @voiceofjanata

      June 11, 2026
      0
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ಜಮೀರ್ ಅಹ್ಮದ್ ಖಾನ ಗೆ ಸಚಿವ ಸ್ಥಾನ ನೀಡಲು ಆಗ್ರಹ..!

      ಇಂಡಿ‌:  ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಝಮೀರ್ ಅಹ್ಮದ್ ಖಾನ್‌ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿ ಯುವ ಅಲ್ಪಸಂಖ್ಯಾತರ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
      ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಸಿ ಟಿಪ್ಪು ಸುಲ್ತಾನ್ ವೃತ್ ,ಬಸವೇಶ್ವರ ವೃರ್ ,ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಮಹಾವೀರ ವೃತ್ ಕ್ಕೆ ತೆರಳಿ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ವಿರುದ್ಧ ಘೋಷಣೆಗಳನ್ನು ಕೂಗಿ, ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿದರು. ತದನಂತರ ತಾಲೂಕು ಆಡಳಿತ ‌ಸೌಧಕ್ಕೆ ತೆರಳಿ ಶಿರಸ್ತೆದಾರ ಎಸ್ ಆರ್ ಮುಜಗೊಂಡ ಮೂಲಕ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಪತ್ರ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಯುವ ಅಲ್ಪಸಂಖ್ಯಾತ ಅಭಿವೃದ್ಧಿ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಬಿ‌ಡಿ‌ ಇನಾಮದಾರ ಮಾತನಾಡಿದರು.
      ಸಚಿವರಾಗಿದ್ದ ಅವಧಿಯಲ್ಲಿ ಜಮೀರ್ ಅಹಮ್ಮದ್ ಖಾನ್ ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.  ವಸತಿ ಸಚಿವ ಇದ್ದ ಸಂದರ್ಭದಲ್ಲಿ 50 ಸಾವಿರ ಕ್ಕೂ ಹೆಚ್ಚು ವಸತಿ ಗ್ರಹಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಹಲವು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಮನ್ನಣೆ ಗಳಿಸಿದ್ದಾರೆ ಎಂದು ತಿಳಿಸಿದರು.
      ಬಡವರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ವಿವಿಧ ವಸತಿ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಡಿಸಿಎಂ ಅಥವಾ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಮೂಲಕ ಅವರ ಸೇವೆಯನ್ನು ರಾಜ್ಯ ಮಟ್ಟದಲ್ಲಿ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.
      ಒಂದು ವೇಳೆ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲು ರೈತರು ಹಾಗೂ ವಿವಿಧ ಸಂಘಟನೆಗಳು ಸಜ್ಜಾಗಲಿವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
      ಇನ್ನೂ ನ್ಯಾಯವಾದಿ ಎಮ್ ಬಿ ಮಾಣಿಕ, ರಸೂಲ್ ಮಾಶ್ಯಾಳಕರ ಮಾತನಾಡಿದರು.
      ಈ ಸಂದರ್ಭದಲ್ಲಿ ರಿಯಾಜ್ ಕೊರಬು, ಅಬ್ದುಲ್ ಚಂದನವಾಲೆ, ಪಪ್ಪು ಮೋಮಿನ್, ಜಬ್ಬರ್ ಸುಂಬಡ, ದಸ್ತಗಿರಿ ಗಾಲಿಬವಾಲೆ, ಮಹಿಬೂಬ್ ಕಲಕುಮಟಿಗೆ, ಬಿಲಾಲ ಡಾಂಗೆ, ಸಾದಿಕಾ ಮಾಶ್ಯಾಳಕರ, ಶಕೀಲಾ ಗಾಲಿಬವಾಲೆ, ನೂರುದ್ದೀನ್  ಮಕಾನಂದಾರ ಸೇರಿದಂತೆ ಅನೇಕರು ಹಾಜರಿದ್ದರು.
      Tags: #indi / vijayapur#Protest in Indi Nagar against the state Congress government..!#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.