• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      @voiceofjanata.in

      June 12, 2026
      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..!

      ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ​ಮುದ್ದೇಬಿಹಾಳ: ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಹಿರಿಯ ರಾಜಕಾರಣಿ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ ಘಟಕದ ತಾಲ್ಲೂಕು ಉಪಾಧ್ಯಕ್ಷ ಸಂಗಮೇಶ ವಿಜಯಕರ ಆಗ್ರಹಿಸಿದ್ದಾರೆ.
      ​ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಗೌಡ ಅವರು ಜಾತಿ-ಧರ್ಮಗಳ ಭೇದವಿಲ್ಲದೆ ಸಮಾಜದ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸಿ ಕೆಲಸ ಮಾಡುತ್ತಿರುವ ಮಹಾನ್ ನಾಯಕರು. ಈ ಹಿಂದೆ ಅವರು ಮೈಸೂರು ಸ್ಯಾಂಡಲ್ ಸೋಪ್ ನಿಗಮದ ಅಧ್ಯಕ್ಷರಾಗಿದ್ದಾಗ, ನಿಗಮವನ್ನು ನಷ್ಟದಿಂದ ಪಾರು ಮಾಡಿ ಅತ್ಯಧಿಕ ಲಾಭ ಗಳಿಸುವಂತೆ ಮಾಡಿದ್ದರು. ಅಂತಹ ಅನುಭವಿ ನಾಯಕರಿಗೆ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ.
      ​ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಿ ಕೆ ಹರಿಪ್ರಸಾದ ಹಾಗೂ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಕೂಡಲೇ ಮಧ್ಯಪ್ರವೇಶಿಸಿ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವಿನಂತಿಸಿದರು.
      ​ಒಂದು ವೇಳೆ ತಮ್ಮ ನ್ಯಾಯಯುತ ಬೇಡಿಕೆಯನ್ನು ಪಕ್ಷದ ಹೈಕಮಾಂಡ್ ನಿರ್ಲಕ್ಷಿಸಿದಲ್ಲಿ, ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾಮೂಹಿಕವಾಗಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಲು ಸಿದ್ಧರಿದ್ದೇವೆ ಎಂದು ಎಚ್ಚರಿಸಿದರು.
      ​ಸುದ್ದಿಗೋಷ್ಠಿಯಲ್ಲಿ ವಿರೇಶ ಭಜಂತ್ರಿ, ಪಂಚ ಗ್ಯಾರಂಟಿ ಸಮಿತಿ ಸದಸ್ಯ ಸಂಗಮೇಶ ಚಲವಾದಿ, ಮುಖಂಡರಾದ ಮುತ್ತಣ್ಣ ಒಡ್ಡೊವಡಗಿ, ಶರಣಪ್ಪ ಚಲವಾದಿ, ಬಸವರಾಜ ಗೋನಾಳ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
      Tags: #Demand to give ministerial berth to MLA C.S. Nadagowda..! If ignored#indi / vijayapur#Public News#State News#Today News#Voice Of Janata#Voiceofjanata.in#ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.mass resignations: Congress leaders warn.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.