• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      @voiceofjanata

      June 17, 2026
      0
      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಜಯಪುರದಲ್ಲಿ ನಡೆದ ಅಖಿಲ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟದ ಸಭೆಯಲ್ಲಿ ನೂತನ ರಾಜ್ಯಾಧ್ಯಕ್ಷ ವಿದ್ವಾನ್ ಗುರುರಾಜ ಆಚಾರ್ಯ ಹೆರಕಲ್ಲ ಅವರನ್ನು ಸನ್ಮಾನಿಸಲಾಯಿತು.

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ

      ವಿಜಯಪುರ : `ಸನಾತನ ಕಾಲದಿಂದಲೂ ಬಂದಿರುವ ಕಾಲಗಣನೆಯ ಶಾಸ್ತç ಮಾನವನ ಅಭ್ಯುದಯಕ್ಕೆ ಪೂರಕವಾದ ವೇಧಾಂಗ, ಜ್ಯೋತಿಷ್ಯಶಾಸ್ತç ಕೆಲವೊಮ್ಮೆ ಜ್ಯೋತಿಷಿ ಸುಳ್ಳು ಹೇಳಬಹುದು ಆದರೆ ಜ್ಯೋತಿಷ್ಯ ಶಾಸ್ತç ಸುಳ್ಳಲ್ಲ’ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.

      ಇಲ್ಲಿನ ಗಣೇಶನಗರದಲ್ಲಿ ನಡೆದ ಕರ್ನಾಟಕ ಜ್ಯೋತಿಷಿಗಳ ಒಕ್ಕೂಟದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
      ಹಿಂದೂ ಧರ್ಮದ ಮೇಲೆ ಅನ್ಯ ಧರ್ಮಗಳ ಆಕ್ರಮಣ ನಡೆಯುತ್ತಿದೆ. ಹಿಂದೂಗಳ ಧರ್ಮ ನಂಭಿಕೆ, ಸಂಸ್ಕಾರ, ಶ್ರದ್ಧೆಯನ್ನು ಕದಡುವ ಆ ಮೂಲಕ ಮತಾಂತರಗೊಳಿಸುವ ದೇಶ-ವಿದೇಶದ ಶಕ್ತಿಗಳು ಪ್ರಯತ್ನಿಸುತ್ತಲೇ ಇವೆ. ಅಂತವರ ಆಕ್ರಮಣಕ್ಕೆ ಮೊದಲು ಬಲಿಯಾಗುವುದು ಜ್ಯೋತಿಷಿಗಳು, ಜ್ಯೋತಿಷ್ಯದ ನಂಭಿಕೆಗಳನ್ನು ಬುಡಮೇಲು ಮಾಡುವ ಪ್ರಯತ್ನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜ್ಯೋತಿಷಿಗಳು ಒಕ್ಕಟ್ಟಾಗಿ ತಮ್ಮ ಜ್ಞಾನ ಪರಂಪರೆಯನ್ನು ರಕ್ಷಿಸಬೇಕು ಎಂದರು.
      ನಿವೃತ್ತ ಡಿವಾಯ್‌ಎಸ್ಪಿ ಚೌಕಿಮಠ ಮಾತನಾಡಿ, ಜ್ಯೋತಿಷಿಗಳು ತಮ್ಮಲ್ಲಿರುವ ಅಪರಿಮಿತ ಜ್ಞಾನವನ್ನು ತಮ್ಮಲ್ಲೇ ಇಟ್ಟುಕೊಳ್ಳದೆ ನಾಲ್ಕಾರುಜನ ಶಿಷ್ಯರಿಗೆ ಕಲಿಸಿದರೆ ಜ್ಞಾನ ಪ್ರಸಾರವಾಗಲಿದೆ. ಒಕ್ಕೂಟ ಈ ಕಾರ್ಯವನ್ನು ನಿರಂತರವಾಗಿ ಮಾಡಬೇಕು ಎಂದರು.

      ಅಧ್ಯಕ್ಷತೆ ವಹಿಸಿ ಮಾತನಾಡಿದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಡಾ.ಆನಂದ ಹಂದಿಗೋಳ, ವಿದ್ವಾನ್ ಗುರುರಾಜ ಆಚಾರ್ಯರಲ್ಲಿ ಕತೃತ್ವ ಶಕ್ತಿ ಇದೆ. ನೂತನ ಅಧ್ಯಕ್ಷರಾಗಿ ಆಚಾರ್ಯರು ಸಂಸ್ಥೆಯನ್ನು ಇನ್ನಷ್ಟು ಪ್ರಗತಿಪಥದಲ್ಲಿ ತೆಗೆದುಕೊಂಡು ಹೋಗಬೇಕು ಎಂದರು.

      ಇದೇ ಸಂದರ್ಭದಲ್ಲಿ ವಿದ್ವಾನ್ ಗುರುರಾಜ ಆಚಾರ್ಯ ಹೆರಕಲ್ಲ ಹಾಗೂ ನೂತನ ಉಪಾಧ್ಯಕ್ಷ ಭುಜಂಗಶರ್ಮಾ ವಿ.ಜೋಶಿ ಅವರನ್ನು ಸನ್ಮಾನಿಸಲಾಯಿತು.

      ಕಾರ್ಯಕ್ರಮದಲ್ಲಿ ಸುರೇಶ ಕೊಪ್ಪರ, ಶ್ರೀಕಾಂತ ಮಂಗಸುಳಿ, ನಾರಾಯಣ ಮಂಗಳೂರ, ರಮೇಶ ಬಡಂಕರ್, ಶಿವಪುತ್ರಯ್ಯ ಹಿರೇಮಠ, ವೆಂಕಟೇಶ ಕುಲಕರ್ಣಿ ಮಾತನಾಡಿದರು.

      ಖ್ಯಾತ ಜ್ಯೋತಿಷಿಗಳಾದ ಉದಯ ದೌಲತರಾವ್ ಮುದ್ದೆಬಿಹಾಳ, ಎಸ್.ಆರ್.ಪಟ್ಟಣಶೆಟ್ಟಿ, ಗೋವಿಂದಭಟ್ಟ ಜೋಶಿ, ನೀಲಕಂಠಯ್ಯ ಹಿರೇಮಠ, ನಾರಾಯಣ ಘೋರ್ಪಡೆ, ಸಂಜೀವಭಟ್ಟ ಬಿಳಗಿ, ಕಲ್ಯಾಣ ಆಚಾರ್ಯ ಸಂಗಮ, ಅನೀಲ ಶರ್ಮಾ ಜೋಶಿ, ಗುರುಬಸಯ್ಯ ಶೀಲವಂತ ಸೇರಿದಂತೆ ನೂರಾರು ಜ್ಯೋತಿಷಿಗಳು ಉಪಸ್ಥಿತರಿದ್ದರು.
      ಅಚ್ಯುತ್ ಪುರೋಹಿತ ಸ್ವಾಗತಿಸಿದರು, ಮಹಾದೇವಿ ದೊಡಮನಿ ಕಾರ್ಯಕ್ರಮ ನಿರೂಪಿಸಿದರು, ಶ್ರೀಕಾಂತ ಆಚಾರ್ಯ ವಂದಿಸಿದರು.

      Tags: #Astrologers may lie#indi / vijayapur#Public News#State News#Today News#Voice Of Janata#Voiceofjanata.in#ಜ್ಯೋತಿಷಿ ಸುಳ್ಳಾಡಬಹುದುbut astrology does not lie.ಜ್ಯೋತಿಷ್ಯ ಸುಳ್ಳಲ್ಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.