• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      @voiceofjanata

      June 17, 2026
      0
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ವಿಜಯಪುರ: ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ ಮತ್ತು ಶಕ್ತಿಯನ್ನು ಹೊರಹೊಮ್ಮಿಸಿ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವತ್ತ ಸಾಗಬೇಕು ಎಂದು ಬಾಗಲಕೋಟ ಹಾಗೂ ವಿಜಯಪುರದ ಶ್ರೀ ತುಳಸಿಗೇರಿ ಮಧುಮೇಹ ಆಸ್ಪತ್ರೆಯ ಮುಖ್ಯ ಮಧುಮೇಹ ತಜ್ಞ ಡಾ.ಬಾಬು ರಾಜೇಂದ್ರ ನಾಯಕ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ, ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಹಯೋಗದಲ್ಲಿ ಇತ್ತಿಚಿಗೆ ಹಮ್ಮಿಕೊಂಡಿದ್ದ, ಪರಿಸರ ದಿನಾಚರಣೆ ಹಾಗೂ ಎಂ.ಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ “ಒಬ್ಬ ವಿದ್ಯಾರ್ಥಿ-ಒಂದು ಸಸಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
      ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

      ಇದೇ ಸಂದರ್ಭದಲ್ಲಿ ಜೈವಿಕ ತಂತ್ರಜ್ಞಾನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಜಾಯ್ ಹೊಸ್ಕೇರಿ ಮಾತನಾಡಿ, ಆರ್ಕಿಡ್ ಸಸ್ಯಗಳ ಬೆಳವಣಿಗೆ ಮತ್ತು ರಫ್ತು ಸಾಧ್ಯತೆಗಳ ಕುರಿತು ಮಾಹಿತಿ ನೀಡಿದರು.
      ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಯೋಜಕ ಡಾ.ಬಾಬು ಆರ್.ಎಲ್. ಮಾತನಾಡಿ, ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಸಾಧನೆ ಮಾಡಬೇಕು ಹಾಗೂ ಮಹಿಳಾ ಉದ್ಯಮಶೀಲತೆಯತ್ತ ಹೆಚ್ಚಿನ ಗಮನ ಹರಿಸಿ ಉದ್ಯೋಗದಾತರಾಗಬೇಕು ಎಂದರು.

      ದ್ರಾಕ್ಷಾಯಣಿ ಹಾಗೂ ಶುನೈನ್ ನಾಜ್ ಕಾರ್ಯಕ್ರಮ ನಿರೂಪಿಸಿದರು. ಗ್ರೀಷ್ಮಾ ಕುಲಕರ್ಣಿ ಸ್ವಾಗತಿಸಿದರು, ಶ್ರೀದೇವಿ ನಿಗಡಿ ಅತಿಥಿಗಳನ್ನು ಪರಿಚಯಿಸಿದರು, ಶಶಿಕಲಾ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Public News#State News#Today News#Voice Of Janata#Voiceofjanata.in#Women should realize their potential and occupy high positions: Dr. Babu Rajendra Nayak#ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      June 17, 2026
      ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ

      ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಶಿಕ್ಷಕ ದಂಪತಿ ದುರ್ಮರಣ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.