• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      By shivanagi

      June 17, 2026
      0
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ಅಫಜಲಪುರ: ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವ ಪ್ರಯತ್ನವನ್ನು ವಿರೋಧಿಸಿ ರೈತ ಸಂಘಟನೆಗಳು ಹಾಗೂ ಜೇಸ್ಕಾಂ ನೌಕರರು

      ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜಂಟಿಯಾಗಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

      ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ, ಕರ್ನಾಟಕ ಕಬ್ಬು ಬೆಳೆಗಾರರ ಸಂಘ, ಪ್ರಾಂತ ರೈತ ಸಂಘ ಹಾಗೂ ಜೇಸ್ಕಾಂ ನೌಕರರ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು, ವಿದ್ಯುತ್ ವಿತರಣಾ ಸಂಸ್ಥೆಗಳು ಸಾರ್ವಜನಿಕರ ಆಸ್ತಿಯಾಗಿದ್ದು ಅವುಗಳನ್ನು ಖಾಸಗಿ ಕಂಪನಿಗಳ ನಿರ್ವಹಣೆಗೆ ಒಪ್ಪಿಸುವುದು ಜನಹಿತಕ್ಕೆ ವಿರುದ್ಧವಾದ ಕ್ರಮ ಎಂದು ಆರೋಪಿಸಿದರು.

      ಸಾರ್ವಜನಿಕ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ವಿದ್ಯುತ್ ಸಂಸ್ಥೆಗಳು ರೈತರು ಹಾಗೂ ಬಡ ವರ್ಗದ ಜನರಿಗೆ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿವೆ. ಖಾಸಗೀಕರಣ ಜಾರಿಯಾದರೆ ಉಚಿತ ವಿದ್ಯುತ್ ಯೋಜನೆಗಳು, ರಿಯಾಯಿತಿಗಳು ಹಾಗೂ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
      ಜೇಸ್ಕಾಂ ನೌಕರರು ಸಹ ಪ್ರತಿಭಟನೆಗೆ ಬೆಂಬಲ ಸೂಚಿಸಿ, ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ ಹೆಚ್ಚಾದರೆ ಸೇವಾ ವೆಚ್ಚ ಏರಿಕೆಯಾಗುವ ಅಪಾಯವಿದೆ. ಲಾಭದ ಉದ್ದೇಶವೇ ಮುಖ್ಯವಾಗಿರುವ ಖಾಸಗಿ ಸಂಸ್ಥೆಗಳು ಗ್ರಾಮೀಣ ಹಾಗೂ ರೈತ ಸಮುದಾಯದ ಅಗತ್ಯಗಳಿಗೆ ಆದ್ಯತೆ ನೀಡದಿರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

      ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ತಹಸೀಲ್ದಾರರ ಕಚೇರಿಗೆ ತೆರಳಿ ತಹಸೀಲ್ದಾರ ಸಂಜೀವಕುಮಾರ ದಾಸರ್ ಅವರ ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿ, ವಿದ್ಯುತ್ ಸಂಸ್ಥೆಗಳ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದರು.

      ಪ್ರತಿಭಟನೆಯಲ್ಲಿ ಶ್ರೀಮಂತ ಬಿರಾದಾರ, ಗುರು ಚಾಂದಕವಟೆ, ರಮೇಶ ಪಾಟೀಲ್, ರಮೇಶ ಶೆಟ್ಟಿ, ಪಾಂಡು ಕುಲಕರ್ಣಿ, ಅರ್ಜುನ ಸೋಮಜಾಳ, ಲತೀಫ ಪಟೇಲ್, ಶ್ರೀಶೈಲ್ ದುದ್ದುಣಗಿ, ಪುಂಡಲಿಕ ಸೋಲಾಪುರ, ಬಸವರಾಜ ಹೇರೂರ, ಬಸಮ್ಮ ಗುತ್ತೇದಾರ, ಗುರು ಹುಲ್ಲೂರ, ಜೇಸ್ಕಾಂ ಎಇಇ ನಾಗರಾಜ ಸೇರಿದಂತೆ ಹಲವಾರು ರೈತರು ಮತ್ತು ನೌಕರರು ಭಾಗವಹಿಸಿದ್ದರು.

      Tags: #indi / vijayapur#Public News#VOICE OF JANATA (VOJ-VOJ)#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.