• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      @voiceofjanata.in

      June 20, 2026
      0
      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!
      0
      SHARES
      67
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      ಬೆಳಗಾವಿ : ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಮದಭಾವಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆ ವತಿಯಿಂದ ನೂತನ ಸರಕಾರಿ ಕನ್ನಡ ಪೌಢ ಶಾಲೆಯ ಮಂಜುರಾತಿ ಕುರಿತು ಮದಬಾವಿ ಗ್ರಾಮದಲ್ಲಿ ಸದ್ಯ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ 7ನೇ ತರಗತಿಯನ್ನು ಯಶಸ್ವಿಯಾಗಿ ಪೂರೈಸುತ್ತಿದ್ದಾರೆ ಆದ ಕಾರಣ ನಮ್ಮ ಗ್ರಾಮದ ಮಕ್ಕಳು ಖಾಸಗಿ ಶಾಲೆಗೆ ಹಣ ಕಟ್ಟಿ ಕಲಿಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಬಡ ಮಕ್ಕಳು ಮಧ್ಯಮ ವರ್ಗದ ಮಕ್ಕಳು ಶಿಕ್ಷಣದಿಂದ ಮುಂಚಿತರಾ ಗುತ್ತಿದ್ದಾರೆ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಉನ್ನತಿ ವ್ಯಾಸಂಗಕ್ಕೆ ಅನು ಮಾಡಿಕೊಳ್ಳಲು ಗ್ರಾಮದಲ್ಲಿ ಸರಕಾರಿ ಮಂಜೂರಾತಿ ಗೊಳಿಸಬೇಕೆಂದು ಪ್ರವೀಣ ನಾಯಿಕ ಒತ್ತಾಯಿಸಿ ಗ್ರಾಮದಲ್ಲಿ ಕೆಲವು ಸಾರ್ವಜನಿಕ ಜಾಗದಲ್ಲಿ ಹಾಗೂ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಹಿಂದೆ ಗಡೆ ಗಲೀಜು ಆಗಿದ್ದು ಸ್ವಚ್ಛ ಗೊಳಿಸಬೇಕು ಎಂದು ಹೇಳಿದರು.

      ಮಂಗಳ ಮುಖಿ ರಮಜಾನ ದಾದು ಮುಲ್ಲಾ ಅವರು ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕಳೆದ 9 ವರ್ಷಗಳಿಂದ ವಾಸವಾಗಿದ್ದು.ವಾಸಿಸಲು ಮನೆ ಹಾಗೂ ಖುಲ್ಲಾ ಜಾಗ ನೀಡಬೇಕೆಂದು ಆದ ಕಾರಣ ನನಗೆ ಮದಭಾವಿ ಗ್ರಾಮದಲ್ಲಿ ವಾಸಿಸಲು ಖುಲ್ಲಾ ಜಾಗ ವ ಮನೆಯನ್ನು ಮಂಜೂರು ಮಾಡಿಕೊಡಲು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿ ಅಜಿತ ಚೌಗಲಾ ಅವರಿಗೆ ಮನವಿ ನೀಡಲಾಯಿತು.

      ಶೀಘ್ರದಲ್ಲಿ ಸಮಸ್ಯೆ ಬಗೆಹರಿಸುವದಾಗಿ ಸ್ಪಂದನೆ ನೀಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ತೆಗೆದುಕೊಂಡು ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು

      ಸಂಬಂಧಪಟ್ಟ ಅಧಿಕಾರಿಗಳು ತಾಲೂಕ ಆಡಳಿತ ಜಿಲ್ಲಾಡಳಿತ ರಾಜ್ಯ ಸರ್ಕಾರ ರಾಜ್ಯ ಸರ್ಕಾರದ ಸಚಿವರು ಮುಖ್ಯಮಂತ್ರಿಗಳು ರಾಜ್ಯಪಾಲರು ಕೇಂದ್ರ ಸರ್ಕಾರ ಕೇಂದ್ರದ ಸಚಿವರು ಪ್ರಧಾನ ಮಂತ್ರಿ ರಾಷ್ಟ್ರಪತಿಗಳು ಎಲ್ಲಾ ರೈತರಸಮಸ್ಯೆ ಬಗೆಹರಿಸಿ ಮುಂದಾಗ್ತಾರೆ..?

      ಇದೇ ಸಂದರ್ಭದಲ್ಲಿ ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಶರಣಪ್ಪ ಸಿಂಧೆ ಅನಿಲ ಭಾಮನೆ,ಕಿರಣ್ ಪಾಟೋಳೆ , ಅಮೂಲ ಚವಾಣ ,ಸರಸ್ವತಿ ನ್ಯಾಮಗೌಡ ಕವಿತಾ ಬೋಸ್ಲೆ , ರೇಷ್ಮಾ ತೇಲಿ, ಶಾಂತ ಶಿಂದೆ ರಂಜಾನ್ ಮುಲ್ಲಾ , ಶಿವಾನಂದ ನಾವಿ ಇನ್ನು ಅನೇಕ ಮುಖಂಡರು ಉಪಸಿತರಿದ್ದರು

      Tags: #Demand for approval of government high school..!#indi / vijayapur#Public News#State News#Today News#Voice Of Janata#Voiceofjanata.in#ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.