• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s

      Afz

      June 21, 2026
      0
      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s
      0
      SHARES
      131
      VIEWS
      Share on FacebookShare on TwitterShare on whatsappShare on telegramShare on Mail

      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?

      ಅಫಜಲಪುರ: ಪಟ್ಟಣದಲ್ಲಿ ಕೈಗೊಂಡಿರುವ ಚರಂಡಿ ಕಾಮಗಾರಿ ಕಳಪೆ ಮಟ್ಟದಲ್ಲಿದ್ದು, ರಸ್ತೆ ಬದಿಯ ಚರಂಡಿ ಮುಚ್ಚಳ ಕುಸಿದು ದೊಡ್ಡ ಗುಂಡಿ ನಿರ್ಮಾಣವಾಗಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಯಾವುದೇ ಮುನ್ನೆಚ್ಚರಿಕೆ ಫಲಕ ಅಥವಾ ಸುರಕ್ಷತಾ ಕ್ರಮ ಕೈಗೊಳ್ಳದೇ ಕಾಮಗಾರಿ ನಡೆಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
      ಚರಂಡಿಯ ಮೇಲ್ಭಾಗದ ಕಾಂಕ್ರೀಟ್ ಸಂಪೂರ್ಣವಾಗಿ ಕುಸಿದು, ಒಳಭಾಗದಲ್ಲಿರುವ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ರಾತ್ರಿ ವೇಳೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಾಹನ ಸವಾರರು ಗುಂಡಿಗೆ ಬೀಳುವ ಭೀತಿ ಎದುರಿಸುತ್ತಿದ್ದಾರೆ. ಮಳೆ ಬಂದರೆ ಗುಂಡಿ ನೀರಿನಿಂದ ತುಂಬಿ ಅಪಾಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
      ಈ ಕುರಿತು ಶ್ರೀ ಸಿದ್ದರಾಮೇಶ್ವರ ನಾಟಕ ಸಂಘದ ಅಧ್ಯಕ್ಷ ಚಂದು ಬನ್ನಟ್ಟಿ ಆಕ್ರೋಶ ವ್ಯಕ್ತಪಡಿಸಿ, “ಪಟ್ಟಣದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮೌನವಾಗಿದ್ದಾರೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗುವಂತಹ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ, ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ತಾಲೂಕಿನಲ್ಲಿ ವಿರೋಧ ಪಕ್ಷದವರು ಜನರ ಸಮಸ್ಯೆಗಳ ಬಗ್ಗೆ ಏಕೆ ಧ್ವನಿ ಎತ್ತುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.
      ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಕುಸಿದ ಚರಂಡಿಯನ್ನು ದುರಸ್ತಿಗೊಳಿಸಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಭವಿಸಬಹುದಾದ ಅನಾಹುತಕ್ಕೆ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಲಾಖೆಯೇ ಹೊಣೆಗಾರರಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

      Tags: #indi / vijayapur#Public News#Voice Of Janata#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.