• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೂಕ್ತ ಪ್ರತಿಭೆಯನ್ನು ಹೊರ ಹಾಕುವದೇ ಶಿಕ್ಷಣ – ಸ್ವರೂಪಾನಂದ ಶ್ರೀಗಳು

      @voiceofjanata.in

      June 21, 2026
      0
      ಸೂಕ್ತ ಪ್ರತಿಭೆಯನ್ನು ಹೊರ ಹಾಕುವದೇ ಶಿಕ್ಷಣ – ಸ್ವರೂಪಾನಂದ ಶ್ರೀಗಳು
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ಸೂಕ್ತ ಪ್ರತಿಭೆಯನ್ನು ಹೊರ ಹಾಕುವದೇ ಶಿಕ್ಷಣ – ಸ್ವರೂಪಾನಂದ ಶ್ರೀಗಳು

      ಇಂಡಿ‌: ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರ ಹಾಕುವದೇ ಶಿಕ್ಷಣ, ಸೂಕ್ತ ಪ್ರತಿಭೆಯನ್ನು ಹಾಕಲು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ದೊರಕಿಸಿಕೊಟ್ಟಾಗ ಮಾತ್ರ ಸಾಧ್ಯ ಎಂದು ಇಂಡಿ ನಗರದ ಓಂ ಕಾರ ಆಶ್ರಮದ ಶ್ರೀ ಸಿದ್ದಾರೂಢ ಮಠದ ಡಾ. ಸ್ವರೂಪಾನಂದ ಶ್ರೀಗಳು ಹೇಳಿದರು
      ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೂಗಾರ ವಸ್ತಿ ಶಾಲೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಹಮ್ಮಿಕೊಂಡ ಪ್ರಸಕ್ತ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

      ನಿವೃತ್ತ ಶಿಕ್ಷಕರಾದ ಆರ್.ವಿ.ಪಾಟೀಲ,ಎಸ್.ಜಿ. ಬಿರಾದಾರ,ಹಾಗೂ ಕೆ.ಜಿ.ನಾಟಿಕಾರ ಶಿಕ್ಷಕರು ತಮ್ಮ ಸೇವಾ ಅನುಭವವನ್ನು ಹಂಚಿಕೊಳ್ಳುತ್ತಾ ಹಿರೇಬೇವನೂರ ಗ್ರಾಮದ ಸರಕಾರಿ ಶಾಲೆಯಲ್ಲಿ ಈ ಹಿಂದೆ ಕಲಿತು ಉದ್ಯೋಗ ಮಾಡುತ್ತಿರುವ ಹಾಗೂ ನಿವೃತ್ತ ನೌಕರರನ್ನು ಒಂದು ಗೂಡಿಸಿ ಸಂಘ ರಚಿಸಿ ಶಾಲಾಭಿವೃದ್ದಿ ಸಲುವಾಗಿ ಶ್ರಮಿಸುವದು ಶ್ರೇಷ್ಠಕಾರ್ಯ ಎಂದರು.

      ವಸತಿಯ ಹಿರಿಯರಾದ ಗುರಣ್ಣ ಪವಾಡಿ, ಬಿ.ಎಸ್.ಬಿರಾದಾರ ಗಿರಿಮಲ್ಲ ಬಿರಾದಾರ ಉದ್ಘಾಟಿಸಿದರು.ಬಿ.ಎಂ.ಬಿರಾದಾರ ಅಧ್ಯಕ್ಷತೆ ವಹಿಸಿದ್ದರು.

      ಮುಖ್ಯ ಗುರುಗಳಾಗಿ ಹಾಗೂ ಗೃಹ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಸ್.ಜಿ. ಬಿರಾದಾರ, ಆರ್.ವಿ.ಪಾಟೀಲ, ಕೆ.ಜಿ.ನಾಟಿಕಾರ, ಎ.ಎಲ್ ಬೇನೂರ, ಬಸಮ್ಮ ಭಾಸಗಿ, ಗಿರಿಜಾ ಮಲಘಾಣ, ಬೆಬಿ ಶೇಖ್ ಇವರನ್ನು ಸನ್ಮಾನಿಸಲಾಯಿತು.
      ಸಾತಪ್ಪ ಪವಾಡಿ, ಗಿರಿಗೌಡ ಬಿರಾದಾರ, ಸೋಮು ಪಾತಾಳಿ, ರಾಜು ಪಾತಾಳಿ, ವಿ.ಬಿ.ನರಳಿ, ಮುಖ್ಯ ಗುರು ಯು ಎಚ್ ಚವ್ಹಾಣ ಪಿ.ಜಿ.ರಾಠೋಡ, ಜೆ.ಎಸ್.ಧನಗೊಂಡ ಭಜಂತ್ರಿ, ಎಸ್.ಎಸ್. ಅಂದೆವಾಡಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಮ್ಮಿಕೊಂಡ ಪ್ರಸಕ್ತ ವರ್ಷದಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಶ್ರೀಗಳು ಮಾತನಾಡಿದರು.

      Tags: #Education is about bringing out the right talent - Swaroopananda Sri#indi / vijayapur#Public News#State News#Today News#Voice Of Janata#Voiceofjanata.in#ಸೂಕ್ತ ಪ್ರತಿಭೆಯನ್ನು ಹೊರ ಹಾಕುವದೇ ಶಿಕ್ಷಣ - ಸ್ವರೂಪಾನಂದ ಶ್ರೀಗಳು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.