• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      By Ashwini Jamadar

      June 26, 2026
      0
      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
      0
      SHARES
      101
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಇಂಡಿ : ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಅನೇಕ‌ ಸಮಸ್ಯೆಗಳಿದ್ದು, ಅದಕ್ಕೆ ಸ್ಪಂದಿಸಬೇಕಾಗಿದ್ದ ಆರೋಗ್ಯ ಇಲಾಖೆಯ ಜಿಲ್ಲಾಧಿಕಾರಿ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ವರ್ತನೆ ತೋರಿದ್ದು, ಅವರ‌ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಲು ಆಗ್ರಹಿಸಿ ಕಂದಾಯ ಉಪವಿಭಾಗ ಅಧಿಕಾರಿ ಚಿದಾನಂದ ಗುರುಸ್ವಾಮಿ‌ ಅವರ ಮೂಲಕ ಜಿಲ್ಲಾಧಿಕಾರಿಗೆ‌ ಮನವಿ ಸಲ್ಲಿಸಿದ್ದಾರೆ.

      ಗುರುವಾರ ನಗರದಲ್ಲಿರುವ ತಾಲೂಕು ಆಡಳಿತ ಸೌಧದ ಕಂದಾಯ ಉಪವಿಭಾಗ ಕಾರ್ಯಾಲಯದಲ್ಲಿ ನಗರದ ಮುಖಂಡರು ಹಾಗೂ ಸಾಮಾಜಿಕ ಕಾರ್ಯಕಾರ್ಯತರು ತಾಲೂಕು ಸರಕಾರಿ ಆಸ್ಪತ್ರೆಯ ಬಗ್ಗೆ ನಿರ್ಲಕ್ಷ್ಯ ಮತ್ತು ಗರ್ಭಿಣಿಯರಿಗೆ ನಿಷ್ಕಾಳಜಿ ಹೊಂದಿರುವ ಆರೋಗ್ಯ ಜಿಲ್ಲಾಧಿಕಾರಿ ಮೇಲೆ ಜರೂರು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ.
      ಈ ಸಂದರ್ಭದಲ್ಲಿ ಮುಖಂಡ ಅಯೂಬ್ ನಾಟೀಕಾರ, ನ್ಯಾಯವಾದಿ ವಿಕಾಸ ಹೊಸಮನಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಗರ್ಭಿಣಿ ಮಹಿಳೆಯರು ಬಾಣಂತನ ಹಾಗೂ ಇತರೆ ತುರ್ತು ಚಿಕಿತ್ಸೆಗಳಿಗಾಗಿ  ಆಸ್ಪತ್ರೆಗೆ ಆಗಮಿಸಿದಾಗ ಅಗತ್ಯವಾದ ಸ್ತ್ರೀರೋಗ ತಜ್ಞ (Gynecologist) ವೈದ್ಯರು ಲಭ್ಯವಿಲ್ಲದಿರುವುದು ಅತ್ಯಂತ ಆತಂಕಕಾರಿ ಹಾಗೂ ಆಡಳಿತಾತ್ಮಕ ವೈಫಲ್ಯದ ಸಂಗತಿಯಾಗಿದೆ. ಗರ್ಭಿಣಿ ಮಹಿಳೆಯರ ಆರೋಗ್ಯ ಮತ್ತು ಜೀವ ರಕ್ಷಣೆ ಅತ್ಯಂತ ಮಹತ್ವದ ವಿಷಯವಾಗಿದ್ದು, ಇಂತಹ ಸಂದರ್ಭದಲ್ಲಿ ತಜ್ಞ ವೈದ್ಯರ ಕೊರತೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಸಾರ್ವಜನಿಕರು ತಾಲೂಕು ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನೆವಾಗಿಲ್ಲ. ಅಲ್ಲದೆ, ಸಾರ್ವಜನಿಕರು ಜಿಲ್ಲಾ ಆರೋಗ್ಯಾಧಿಕಾರಿ‌ ಅವರನ್ನು ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿ‌ ಸಮಸ್ಯೆ ವಿವರಿಸಿದರೆ “ಸಾರ್ವಜನಿಕರ ಕಿರಿಕಿರಿಗೆ ಇದ್ದ ಇಬ್ಬರು ವೈದ್ಯರು ವರ್ಗಾವಣೆಗೊಂಡಿದ್ದಾರೆ. ಬೇಕಿದ್ದರೆ ನೀವೇ ಒಬ್ಬ ವೈದ್ಯರನ್ನು ನೇಮಕ ಮಾಡಿಸಿ” ಎಂಬ ಉಡಾಫೆಯ ಹಾಗೂ ಸಾರ್ವಜನಿಕರಿಗೆ ಅವಮಾನಕಾರಿಯಾದ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
      ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿಯಿಂದ ಇಂತಹ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಖಂಡನೀಯವಾಗಿದ್ದು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸಕ್ಕೆ ಧಕ್ಕೆ ಉಂಟುಮಾಡುವಂತದ್ದಾಗಿದೆ. ಆದ್ದರಿಂದ, ಸಾರ್ವಜನಿಕ ಆಸ್ಪತ್ರೆಗೆ ಕೂಡಲೇ ಒಬ್ಬ ಅಥವಾ ಹೆಚ್ಚಿನ ಸ್ತ್ರೀರೋಗ ತಜ್ಞ (Gynecologist) ವೈದ್ಯರನ್ನು ನಿಯೋಜಿಸಬೇಕು ಎಂದು ಮನವಿ ಮಾಡಿದ್ದಾರೆ.
      Tags: #Ind. | Request for action against the district health department officer#indi / vijayapur#State News#Today News#Voice Of Janata#Voice Of Janata Desk News#Voiceofjanata.in#ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.