• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಳೆಗಾಗಿ ಕತ್ತೆಗಳ ಅದ್ದೂರಿ ಮದುವೆ..ಎಲ್ಲಿ..? ಹೇಗೆ..?

      Voiceofjanata.in

      July 2, 2026
      0
      ಮಳೆಗಾಗಿ ಕತ್ತೆಗಳ ಅದ್ದೂರಿ ಮದುವೆ..ಎಲ್ಲಿ..? ಹೇಗೆ..?
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಮಳೆಗಾಗಿ ಕತ್ತೆಗಳ ಅದ್ದೂರಿ ಮದುವೆ..ಎಲ್ಲಿ..? ಹೇಗೆ..?

      ಅಥಣಿ :  ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಳೆಗಾಗಿ ಕತ್ತೆಗಳ ಅದ್ದೂರಿ ಮದುವೆ: ವರುಣ ದೇವನಿಗೆ ವಿಶೇಷ ಪ್ರಾರ್ಥನೆ ​ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಭೀಕರ ಬರಗಾಲದ ಛಾಯೆ ಆವರಿಸುತ್ತಿದ್ದು, ಸಕಾಲಕ್ಕೆ ಮಳೆ ಬಂದು ನಾಡು ಸುಭಿಕ್ಷವಾಗಲಿ ಎಂದು ಆಶಿಸಿ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಕತ್ತೆಗಳ ಮದುವೆಯನ್ನು ಅತ್ಯಂತ ವಿಜೃಂಭಣೆ ಹಾಗೂ ಅದ್ದೂರಿಯಾಗಿ ನೆರವೇರಿಸಲಾಯಿತು.

      ​ಗ್ರಾಮೀಣ ಭಾಗದ ವಿಶಿಷ್ಟ ಜನಪದ ನಂಬಿಕೆಯಂತೆ, ವರುಣ ದೇವನನ್ನು ಒಲಿಸಿಕೊಳ್ಳಲು ಸಾರ್ವಜನಿಕರು ಹಾಗೂ ರೈತ ಬಾಂಧವರು ಒಗ್ಗೂಡಿ ಈ ವಿಶಿಷ್ಟ ಆಚರಣೆಯನ್ನು ಹಮ್ಮಿಕೊಂಡಿದ್ದರು.

      ಊರಿನ ಗೌಡರ ಮನೆಯಲ್ಲಿ ​ಶಾಸ್ತ್ರೋಕ್ತವಾಗಿ ಜರುಗಿದ ಕಲ್ಯಾಣ ಮಹೋತ್ಸವವನ್ನು ಮಹಾದೇವ ಗೌಡರು ಹಾಗೂ ಪ್ರವೀಣ ಗೌಡರು ಪೂಜೆ ಸಲ್ಲಿಸಿದರು.

      ಮಲ್ಲಿಕಾರ್ಜುನ ಮಠಪತಿ, ಗಿರೀಶ ಜೋಶಿ, ಅಪ್ಪಯ್ಯ ಹಿರೇಮಠ ಅವರಿಂದ ಸಾಮಾನ್ಯ ಮದುವೆಯಂತೆಯೇ ಈ ಕತ್ತೆಗಳಿಗೂ ಸಕಲ ಸಂಪ್ರದಾಯಗಳೊಂದಿಗೆ ಮದುವೆ ಕಾರ್ಯ ನೆರವೇರಿಸಲಾಯಿತು. ಕತ್ತೆಗಳಿಗೆ ಮಂಗಲ ಸ್ನಾನ ಮಾಡಿಸಿ, ಅರಿಶಿನ-ಕುಂಕುಮ ಹಚ್ಚಿ, ನೂತನ ವಸ್ತ್ರ ಹಾಗೂ ಹೂವಿನ ಹಾರಗಳಿಂದ ಶೃಂಗರಿಸಲಾಗಿತ್ತು. ಮಂಗಲ ವಾದ್ಯಗಳ ಭಿನ್ನ ಧ್ವನಿ, ಮಂತ್ರಘೋಷಗಳ ನಡುವೆ ಕತ್ತೆಗಳ ಮದುವೆ ಶಾಸ್ತ್ರೋಕ್ತವಾಗಿ ಸಂಪನ್ನಗೊಂಡಿತು.

      ​ಗಮನ ಸೆಳೆದ ಭವ್ಯ ಮೆರವಣಿಗೆ:
      ​ಮದುವೆಯ ನಂತರ ಶೃಂಗರಿತ ಕತ್ತೆಗಳನ್ನು ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು, ಮಹಿಳೆಯರು ಹಾಗೂ ಯುವಕರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಹೊತ್ತ ಬಂದಾಗ ಕತ್ತೆ ಕಾಲು ಹಿಡಿಯಬೇಕೆಂಬ ಗಾದೆ ಮಾತಿನಂತೆ ಅಗಸಿಯಲ್ಲಿ ಪ್ರವೀಣ ಗೌಡರು ಹಾಗೂ ಖಂಡೇರಾವ ಘೋರ್ಪಡೆ ಅವರು ಕತ್ತೆಗಳ ಕಾಲನ್ನು ಹಿಡಿದು ವರುಣ ದೇವನು ಪ್ರಸನ್ನನಾಗಿ ಸಕಾಲಕ್ಕೆ ಉತ್ತಮ ಮಳೆ ಕರುಣಿಸಲಿ ಎಂದು ಎಲ್ಲರೂ ಭಕ್ತಿಭಾವದಿಂದ ಪ್ರಾರ್ಥಿಸಿದರು.
      ​
      “ನಮ್ಮ ಭಾಗದಲ್ಲಿ ಮಳೆ ಬಾರದೆ ಬರಗಾಲ ಎದುರಾದಾಗ ಕತ್ತೆಗಳ ಮದುವೆ ಮಾಡುವ ಮುಖೇನ ಪ್ರಕೃತಿ ಮಾತೆಯನ್ನು ಬೇಡಿಕೊಳ್ಳುವುದು ಹಿರಿಯರ ಕಾಲದಿಂದಲೂ ನಡೆದುಬಂದ ಸಂಪ್ರದಾಯವಾಗಿದೆ. ಈ ಆಚರಣೆಯಿಂದ ಸದ್ಯದಲ್ಲೇ ಉತ್ತಮ ಮಳೆಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಲಿದೆ.

      ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸಿದರಾಯ ತೋಡಕರ, ಅಸ್ಲಾಂ ಮುಲ್ಲಾ, ಅಶೋಕ ಪೂಜಾರಿ, ರಾಮಣ್ಣ ಮಗದುಮ್ಮ , ಆರ್ ಎಂ ಪಾಟೀಲ,ಚಿದಾನಂದ ಜಾಲಿಹಾಳ ,ಮುರಿಗೆಪ್ಪ ಮಗದುಮ್ಮ ,ರಾಹುಲ ಪಾಟೀಲ ಮಲಕಪ್ಪಾ ಮಗದುಮ್ಮ ,ಕಲ್ಲಪ್ಪ ಪೂಜಾರಿ, ಸಿದ್ದು ಪೂಜಾರಿ, ರಾವಸಾಬ ಮಗದುಮ್ಮ, ಭೀಮು ಗಸ್ತಿ,ರಾವಸಾಬ ಮುಧೋಳ, ಸಿದ್ದು ಪಾಟೀಲ, ಅಶೋಕ ಬಾಡಗಿ,ನಿಜಗುಣಿ ಮಗದುಮ್ಮ, ಮಾರುತಿ ಬಾಡಗಿ,ಅಕ್ಷಯ ನಾಯಿಕ, ತಾತ್ಯಾಸಾಬ ನಾಯಿಕ, ಅನಿಲ ಭಾಮನೆ,ಶರಣಪ್ಪಾ ಶಿಂಧೆ, ಸುರೇಶ ಮಡಿವಾಳ, ಈಶ್ವರ ಕುಂಬಾರೆ, ವಿಶ್ವನಾಥ ಭಂಡಾರೆ, ವಿಠಲ ಶಿಂದೆ ,ಮುರುಗೇಶ ಶ್ಯಾಮನ್ನವರ ಹಾಗೂ ಎಲ್ಲಾ ಸಮಾಜದ ಮುಖಂಡರು ಸಾರ್ವಜನಿಕರು ಉಪಸ್ಥಿತರಿದ್ದರು.

      ​ವರದಿ:  ಮಹೇಶ್ ಶರ್ಮಾ,ಅಥಣಿ ಬೆಳಗಾವಿ ಜಿಲ್ಲೆ

      Tags: #grand wedding of donkeys to bring rain... Where? How?#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಮಳೆಗಾಗಿ ಕತ್ತೆಗಳ ಅದ್ದೂರಿ ಮದುವೆ..ಎಲ್ಲಿ..? ಹೇಗೆ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.