• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      @voiceofjanata.in

      July 2, 2026
      0
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ
      0
      SHARES
      160
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಇಂಡಿ: ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

      ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಮಿಸಿ  ಮಾತನಾಡಿದ ನಿವೃತ್ತ ದಕ್ಷ ಆರೋಗ್ಯಾಧಿಕಾರಿ ಡಾ. ರಾಜಶೇಖರ ಕೊಳೆಕರ್ ಅವರು, ವೈದ್ಯ ವೃತ್ತಿಯು ಸಮಾಜ ಸೇವೆಯ  ಅತ್ಯುನ್ನತ ರೂಪವಾಗಿದ್ದು, ವೈದ್ಯರು ತಮ್ಮ ಜ್ಞಾನ, ಅನುಭವ ಮತ್ತು ಸೇವಾ ಮನೋಭಾವದ ಮೂಲಕ ಜನರ ಆರೋಗ್ಯ ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ  ಎಂದು ಹೇಳಿದರು.

      ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವೈದ್ಯರ  ಪಾತ್ರ ಅಪಾರವಾಗಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗೃತಿ ಹೊಂದಿ ವೈದ್ಯರ ಸಲಹೆಗಳನ್ನು ಪಾಲಿಸಬೇಕು  ಎಂದು ತಿಳಿಸಿದರು.

      ಡಾ. ಶಭಾಷ್ ಬೇಂದ್ರೆಕರ್ ಅವರು ಮಾತನಾಡಿ, ವೈದ್ಯಕೀಯ  ಕ್ಷೇತ್ರವು ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ತಂತ್ರಜ್ಞಾನ  ಮತ್ತು ಚಿಕಿತ್ಸಾ ವಿಧಾನಗಳ ಮೂಲಕ  ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

      ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮವಾಗಿ  ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ  ಜಮಾಲ್ ಬಾಬಾನಗರ, ಅವರು ವೈದ್ಯರ ಸೇವೆಯನ್ನು ಶ್ಲಾಘಿಸಿ, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯ ಸಮುದಾಯಕ್ಕೆ ಗೌರವ ಸಲ್ಲಿಸುವುದು  ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

      ಈ ಸಂದರ್ಭದಲ್ಲಿ. ವಿಶೇಷ ಅತಿಥಿ ಹಸನ್ ಮುಜಾವರ್ ಹಾಗೂ ಮುಜೀಬ್ ಅಫಜಲ್ಪುರ ಉಪಸ್ಥಿತರಿದ್ದರು. ಯಾಸೀನ ತುರ್ಕಿ,  ಕೆ.ಎ. ಬೇಂದ್ರೆಕರ್, ಎಸ. ಎ. ನಾಗೂರ, ಶಹನಾಜ್ ಅರಬ್, ಎಂ.ಎನ್. ದೇವರ್, ಎ.ಎ. ಇಂಡಿಕರ್, ಅತಿಥಿ ಶಿಕ್ಷಕರಾದ ಅಫ್ತಾಬ್ ತುರ್ಕಿ, ಜಾಸ ಮೀನ್  ಅರಬ್ ಹಾಗೂ ಮಿಸ್ಬಾ ನಾಗಠಾಣ ಸೇರಿದಂತೆ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#Voiceofjanata.in#World Doctors' Day Celebration at Government Urdu School#ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.