• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      @voiceofjanata.in

      July 2, 2026
      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ: ಲೋಕಾಯುಕ್ತ ಅಧಿಕಾರಿಗಳ ಭ್ರಷ್ಟಾಚಾರ ನಿಗ್ರಹ ದಳವು ಇಂಡಿ ನಗರದ ಉಪನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿಯ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿ, ಅಕ್ರಮವಾಗಿ ಇಟ್ಟುಕೊಂಡಿದ್ದ ೫೦,೦೦೦ ರೂಪಾಯಿಗಳಿಗೂ ಅಧಿಕ ನಗದು ಹಾಗೂ ಕಚೇರಿಗೆ ಸಂಭAಧಿಸದ ೫ ಜನರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

      ಕಚೇರಿಯಲ್ಲಿದ್ದ ೫೦,೦೦೦ ರೂ.ಗಿಂತಲೂ ಹೆಚ್ಚಿನ ನಗದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಕಚೇರಿಯಲ್ಲಿದ್ದ ಬಾಂಡ್ ರೈಟರ್ಸ್ ಹಾಗೂ ಏಜೆಂಟರಾಗಿ ಕೆಲಸ ಮಾಡುತ್ತಿದ್ದ ಖಾಸಗಿ ವ್ಯಕ್ತಿಗಳು ಸಿಕ್ಕಿಬಿದ್ದಿದ್ದಾರೆ.
      ಪರಿಶೀಲನೆ: ಕಚೇರಿಯಲ್ಲಿದ್ದ ಪ್ರಮುಖ ಕಡತಗಳು (ಫೈಲ್ಸ್) ಹಾಗೂ ಏಜೆಂಟ್‌ಗಳ ವ್ಯವಹಾರಗಳ ದಾಖಲೆಗಳನ್ನು ಅಧಿಕಾರಿಗಳು ತೀವ್ರ ಪರಿಶೀಲನೆಗೆ ಒಳಪಡಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡಲೋಕಾಯುಕ್ತ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಭ್ರಷ್ಟಾಚಾರ ವಿರೋಧಿ ಜಂಟಿ ದಾಳಿಯನ್ನು ನಡೆಸಲಾಗಿದೆ.

      ಲೋಕಾಯುಕ್ತ ಎಸ್.ಪಿ ಟಿ. ಮಲ್ಲೇಶಿ, ಡಿವೈಎಸ್‌ಪಿ ಮಲ್ಲಿಕಾರ್ಜುನ ತುಳಸಿಗೇರಿ, ಸಿಪಿಐ ಆನಂದ ಠಕ್ಕಣ್ಣನವರ, ಆನಂದ ಡೋಣಿ, ಸಾರ್ವಜನಿಕರಿಂದ ಬಂದ ದೂರುಗಳು ಹಾಗೂ ಕಚೇರಿಯಲ್ಲಿ ನಡೆಯುತ್ತಿದ್ದ ಲಂಚಾವತಾರದ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದ್ದು, ಸದ್ಯ ಕಚೇರಿಯಲ್ಲಿ ತನಿಖೆ ಮುಂದುವರೆದಿದ್ದು ತನಿಖೆ ಮುಗಿದ ನಂತರ ಮಾಹಿತಿ ನೀಡುವುದಾಗಿ ಎಸ್.ಪಿ ಟಿ. ಮಲ್ಲೇಶಿ ತಿಳಿಸಿದ್ದಾರೆ.

      Tags: #indi / vijayapur#Lokayukta raids Indi Sub-Registrar office! Investigation is underway.#Public News#State News#Today News#Voice Of Janata#Voiceofjanata.in#ಇಂಡಿ ಸಬ್ ರಿಜಿಸ್ಟರ್ ಕಛೇರಿಯಲ್ಲಿ ಭ್ರಷ್ಟಾಚಾರ ತಾಂಡವ..! ಕರವೇ ಮನವಿ
      voice of janata

      voice of janata

      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.