ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ ಇಂಡಿಗೆ ಎಂಟ್ರಿ
ಇಂಡಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಬರ ಅಧ್ಯಯನದ ನಿಮಿತ್ತ 2026ರ ಜುಲೈ 14ರಂದು ಇಂಡಿ ಮತಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ ಮಾಹಿತಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ದಿನಾಂಕ: 14-07-2026 ರಂದು ಮಧ್ಯಾಹ್ನ 11:30 ಗಂಟೆಗೆ ಇಂಡಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ.
ಆದ್ದರಿಂದ ಇಂಡಿ ತಾಲ್ಲೂಕಿನ ಎಲ್ಲಾ ಪತ್ರಿಕಾ ಮಾಧ್ಯಮದ ಮಿತ್ರರು ಈ ಕಾರ್ಯಕ್ರಮದಲ್ಲಿ ತಪ್ಪದೇ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ.


















