• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      By shivanagi

      July 16, 2026
      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

       ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಅಫಜಲಪುರ: ಸ್ವಾಭಿಮಾನಿ ಕಬ್ಬು ಬೆಳೆಗಾರರ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಅಫಜಲಪುರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಮೂರನೇ ದಿನಕ್ಕೂ ಮುಂದುವರಿದಿದೆ. ಹಗಲು-ರಾತ್ರಿ ನಿರಂತರವಾಗಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ರೈತರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
      ಹೋರಾಟವನ್ನು ಉದ್ದೇಶಿಸಿ ಮಾತನಾಡಿದ ರೈತ ಮುಖಂಡರು, ಸರ್ಕಾರದ ನಿರ್ಲಕ್ಷ್ಯದಿಂದ ಭೀಮಾ ನದಿಯಲ್ಲಿ ನೀರಿನ ಕೊರತೆ ಉಂಟಾಗಿದ್ದು, ಕಲಬುರಗಿ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಬೆಳೆಗಳು ಒಣಗುತ್ತಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಭೀಮಾ ನದಿಗೆ ನೀರು ಹರಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.
      ರೈತರ ಸಂಪೂರ್ಣ ಸಾಲಮನ್ನಾ, ಬರ ಪರಿಹಾರ ಕ್ರಮಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಯಾವುದೇ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
      ಇನ್ನೂ ಸರ್ಕಾರ ಸ್ಪಂದಿಸದಿದ್ದರೆ ತಾಲೂಕು ಬಂದ್, ಹೆದ್ದಾರಿ ತಡೆ ಸೇರಿದಂತೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
      ಅನಿಸಿಕೆ: 1 
      “ಭೀಮಾ ನದಿ ಸಂಪೂರ್ಣ ಬರಿದಾಗಿರುವುದರಿಂದ ತಾಲೂಕಿನ ಸಾವಿರಾರು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಬ್ಬು ಸೇರಿದಂತೆ ಎಲ್ಲ ಬೆಳೆಗಳು ನೀರಿನ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿವೆ. ಸರ್ಕಾರ ಕೂಡಲೇ ಉಜನಿ ಹಾಗೂ ನಾರಾಯಣಪೂರ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ರೈತರನ್ನು ರಕ್ಷಿಸಬೇಕು.  
      ಬಸವರಾಜ ಘಾಣೂರ( ರೈತ ಮುಖಂಡರು ಹಿಂಚಗೇರಾ)
      ಅನಿಸಿಕೆ 2 
       ತಾಲೂಕಿನಲ್ಲಿ ಸುಮಾರು 70 ಸಾವಿರ ಎಕರೆ ಕಬ್ಬು ಬೆಳೆ ನೀರಿನ ಅಭಾವದಿಂದ ಅಪಾಯದ ಅಂಚಿನಲ್ಲಿದೆ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ರೈತರ ಹಿತದೃಷ್ಟಿಯಿಂದ ತಕ್ಷಣ ಭೀಮಾ ನದಿಗೆ ನೀರು ಹರಿಸಬೇಕು, ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸಾಲಮನ್ನಾ ಹಾಗೂ ಬೆಳೆಹಾನಿಗೆ ಸೂಕ್ತ ಪರಿಹಾರ ನೀಡಬೇಕು. 
      ಲತೀಪ್ ಪಟೇಲ  ( ಹಿರಿಯ  ರೈತ ಮುಖಂಡರು ಬೋಗನಳ್ಳಿ )
      ಈ ಸಂದರ್ಭದಲ್ಲಿ  ರೈತ ಮುಖಂಡರಾದ  ರಮೇಶ ಹವಳಗಾ, ಹಿರಿಯ ವಕೀಲ ಶಂಕರಾವ ಹುಲ್ಲೂರ, ಕಲಾವಿದ ಚಂದು ಬನ್ನಟ್ಟಿ, ಸಿದ್ದಣ್ಣಗೌಡ ಪಾಟೀಲ,ಭೀಮರಾಯ ಗೌರ, ಮುರುಗೇಂದ್ರ ಮಸಳಿ, ಲತೀಪ್  ಪಟೇಲ, ರಮೇಶೆಟ್ಟಿ, ಶಾಂತು ಅಂಜುಟಗಿ, ರಮೇಶ್ ಪಾಟೀಲ್, ಶ್ರೀಮಂತ ಬಿರಾದರ್, ಬಸವರಾಜ ಗಾಣೂರ, ಭೀಮರಾಯ ತಳವಾರ, ಧನರಾಜ್ ಕೈರಾಟ್, ನೂರಮದ್, ಭಗವಾನ್, ರಾಜುಗೌಡ ಬಾಸಿಗಿ, ನಿಸಾರ್ ಪಟೇಲ್, ಕಾಸಿಂ ಪಟೇಲ್, ಮಹಿಬೂಬ್ ಪಟೇಲ್, ಚೌಮುರದಿನ್ ಪಟೇಲ್, ಶಿವಾನಂದ ಪೂಜಾರಿ, ಬಸಣ್ಣ ದೊಡ್ಡಮನಿ, ಚಾಂದ್‌ಸಾಬ್ ಕುಕುನೂರು, ಹುಲೆಪ್ಪ ಪೂಜಾರಿ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.
      Tags: #indi / vijayapur#Public News#Today News#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.