• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      By shivanagi

      July 21, 2026
      0
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು
      0
      SHARES
      11
      VIEWS
      Share on FacebookShare on TwitterShare on whatsappShare on telegramShare on Mail

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಅಫಜಲಪುರ, ಜು. 20: ಪಟ್ಟಣದ ವಾರ್ಡ್ ನಂ. 17ರ ವಿವಿಧ ಮೂಲಸೌಕರ್ಯ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಆಗ್ರಹಿಸಿ ವಾರ್ಡ್‌ನ ಮಹಿಳಾ ನಿವಾಸಿಗಳು ಸೋಮವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
      ಪ್ರತಿಭಟನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. “ನಮ್ಮ ಓಣಿಗಳಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ, ಬೀದಿ ದೀಪಗಳಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.
      ಪ್ರತಿಭಟನೆ ವೇಳೆ ವಾರ್ಡ್ ನಿವಾಸಿಗಳು ಕೆಲಕಾಲ ಪುರಸಭೆ ಕಚೇರಿಯ ಮುಖ್ಯ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ನಡೆಸಿದರು. ಇದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೆಲಕಾಲ ಕಚೇರಿಯೊಳಗೇ ಉಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಬಳಿಕ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
      ಆದರೂ ಪಟ್ಟು ಬಿಡದ ನಿವಾಸಿಗಳು, “ಕಚೇರಿಯಲ್ಲಿ ಕುಳಿತು ಭರವಸೆ ನೀಡುವುದರಿಂದ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ನಮ್ಮ ವಾರ್ಡ್‌ಗೆ ಬಂದು ಸಮಸ್ಯೆಗಳನ್ನು ಕಣ್ಣಾರೆ ನೋಡಿ” ಎಂದು ಅಧಿಕಾರಿಗಳನ್ನು ವಾರ್ಡ್‌ಗೆ ಕರೆದುಕೊಂಡು ಹೋದರು. ಅಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು ಹಾಗೂ ಬೀದಿ ದೀಪ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಸ್ಥಳದಲ್ಲೇ ತೋರಿಸಿದರು.
      ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ, ಒಂದು ವಾರದೊಳಗೆ ವಾರ್ಡ್‌ನ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಪುರಸಭೆ ಕಚೇರಿ ಎದುರು ಮತ್ತೊಮ್ಮೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ವಾರ್ಡ್ ನಿವಾಸಿಗಳು ಖಡಕ್ ಎಚ್ಚರಿಕೆ ನೀಡಿದರು.
      ಅನಿಸಿಕೆ1
      “ನಮ್ಮ ಮನೆಯ ಮುಂದೆ ಅನೇಕ ತಿಂಗಳಿಂದ ಚರಂಡಿ ನೀರು ನಿಂತು ಕೆರೆಯಂತಾಗಿದೆ. ಇದರಿಂದ ಸುತ್ತಮುತ್ತ ದುರ್ವಾಸನೆ ಹರಡುತ್ತಿದ್ದು, ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಹಲವು ಬಾರಿ ಪುರಸಭೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ. ಅಧಿಕಾರಿಗಳು ಇನ್ನು ಮುಂದೆ ನಿರ್ಲಕ್ಷ್ಯ ಮಾಡದೇ ತಕ್ಷಣ ಸಮಸ್ಯೆ ಬಗೆಹರಿಸಬೇಕು.”
      — ಶಾಂತಾ ಎನ್. ಶಿವಣಗಿ,( ವಾರ್ಡ್ ನಿವಾಸಿ, ಅಫಜಲಪುರ)
      ಪ್ರತಿಭಟನೆಯಲ್ಲಿ ಶ್ರೀಮತಿ ಶಾಂತಾ ಶಿವಣಗಿ, ಧಾನು ಪತಾಟೆ, ಶಶಿಕಾಂತ ಶಿವಣಗಿ, ಸಿದ್ದು ರಾಣಿ, ಶಾಂತು ಅಂಜುಟಗಿ, ಶಾಂತುಗೌಡ ಪಾಟೀಲ ಸೊನ್ನ, ಬಸವರಾಜ ಸೇರಿದಂತೆ ವಾರ್ಡ್‌ನ ಅನೇಕ ಮಹಿಳೆಯರು ಹಾಗೂ ನಿವಾಸಿಗಳು ಭಾಗವಹಿಸಿದ್ದರು.
      .
      Tags: #indi / vijayapur#Public News#Today News#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.