• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      Voiceofjanata.in

      July 22, 2026
      0
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ನಮಸ್ಕಾರ… ನೀವು ನೋಡುತ್ತಿರುವುದು ವಾಯ್ಸ್ ಆಫ್ ಜನತಾ.

      ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

      ಮೃತ ವಿದ್ಯಾರ್ಥಿಯನ್ನು ಇಂಡಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿವಾಸಿ ಅಭಿಜಿತ್ ಭೀಮಪ್ಪ ಸಮಗಾರ ಎಂದು ಗುರುತಿಸಲಾಗಿದೆ. ಆತ್ ಇಂಡಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯುಸಿ ದ್ವೀತಿಯ ವರ್ಷದ ವಿದ್ಯಾರ್ಥಿಯಾಗಿದ್ದನು.

      ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ ಅಭಿಜಿತ್ ತಮ್ಮ ಕುಟುಂಬದವರಿಗೆ ಒಂದು ಸಂದೇಶ ಕಳುಹಿಸಿದ್ದಾಗಿ ತಿಳಿದುಬಂದಿದೆ. ಬಳಿಕ ವಸತಿ ನಿಲಯದಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

      ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆ ಪೂರ್ಣಗೊಂಡ ನಂತರವೇ ಸ್ಪಷ್ಟವಾಗಲಿದೆ.

      ಈ ದುರ್ಘಟನೆ ವಿದ್ಯಾರ್ಥಿಯ ಕುಟುಂಬದವರಲ್ಲಿ ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖ ಮತ್ತು ಆತಂಕವನ್ನುಂಟು ಮಾಡಿದೆ.

      ಈ ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿದ್ದಂತೆ ವಾಯ್ಸ್ ಆಫ್ ಜನತಾ ಮೂಲಕ ನಿಮಗೆ ತಲುಪಿಸುತ್ತೇವೆ.

      Tags: #indi / vijayapur#Public News#State News#Student death at Indi hostel | Police investigation underway#Today News#Voice Of Janata#Voiceofjanata.in#ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.