• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      By shivanagi

      July 23, 2026
      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಅಫಜಲಪುರ: ಸಮಾಜವಾದಿ ಪಕ್ಷದ ಮುಖಂಡ ಆರ್.ಡಿ. ಪಾಟೀಲ್ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಪಟ್ಟಣದ   ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿರುವ ಬಡ ರೋಗಿಗಳಿಗೆ ಹಾಗೂ ಬಾಣತಿ ತಾಯೆಂದರಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ  ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಿದರು.
      ಈ ಸಂದರ್ಭದಲ್ಲಿ ಯುವ  ಮುಖಂಡ ಅಶೋಕ್ ದುದ್ದಗಿ, “ಜನಪರ ನಾಯಕ ಆರ್.ಡಿ. ಪಾಟೀಲ್ ಅವರ ಜನ್ಮದಿನವನ್ನು ಸಮಾಜಮುಖಿ ಸೇವೆಯ ಮೂಲಕ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹೊಂದಿ ಜನಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವಂತಾಗಲಿ” ಎಂದು ಶುಭ ಹಾರೈಸಿದರು.
      ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
      ಈ ಕಾರ್ಯಕ್ರಮದಲ್ಲಿ ಕುಪ್ಪಣ್ಣ ಕಲ್ಲೂರ, ಬಸವರಾಜ ಸಾಗನೂರ, ಅಶೋಕ್ ದುದ್ದಗಿ, ಈರಣ್ಣ ಕುಂಬಾರ, ಭೀಮರಾಯ ಕಲಶೆಟ್ಟಿ, ಸುನಿಲ್ ಬಳೂರಗಿ, ರಾಜು ನಿಂಬಾಳ, ಗುರುನಾಥ ನಿಂಗದಳ್ಳಿ, ಪುಟ್ಟು ಹೂಗಾರ, ರವಿ ಉಕ್ಕಲಿ, ಶರಣಯ್ಯ ನಂದಿಕೋಲ, ರಾಜು ದೇವಣಗಾಂವ, ರಾಜು ಪೂಜಾರಿ, ಗುರುದೇವ ಪೂಜಾರಿ ಸೇರಿದಂತೆ ಸಮಾಜವಾದಿ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
      .
      .
      Tags: #Public News#Today News#ಅ ೩೦. ಮಾಲಗಂಭ ಲೋಕಾರ್ಪಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      July 23, 2026
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.