• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      Voiceofjanata.in

      August 3, 2026
      0
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ
      0
      SHARES
      3
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಇಂಡಿ: ಮಹಾರಾಷ್ಟç ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಇಂಡಿ ತಾಲೂಕು ಆಡಳಿತವು ನದಿ ತೀರದ ಗ್ರಾಮಗಳಲ್ಲಿ ಘೋಷಿಸಿದೆ.

      ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಇಂಡಿ ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರು ಸ್ವತಃ ಭೀಮಾ ನದಿ ಪಾತ್ರದ ಪ್ರವಾಹ ಪೀಡಿತ ಸೂಕ್ಷ್ಮ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
      ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿ ಅವರು ತಾಲೂಕಿನ ಪ್ರಮುಖ ನದಿ ತೀರದ ಗ್ರಾಮಗಳಾದ ಬರಗುಡಿ, ಪಡನೂರ, ಶಿರಗೂರ, ಗುಬ್ಯಾಡ ಮತ್ತು ಅಗರಖೇಡ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿದರು.

      ನದಿಯ ಒಳಹರಿವು ಹಾಗೂ ಗ್ರಾಮಗಳ ಸುರಕ್ಷತೆಯ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಎಲ್ಲರೂ ಅತ್ಯಂತ ಜಾಗರೂಕರಾಗಿರಬೇಕು ಎಂದು ವಿನಂತಿಸಿಕೊAಡರು.
      ನೀರಿನ ಸೆಳೆತ ಹೆಚ್ಚಿರುವುದರಿಂದ ಸಾರ್ವಜನಿಕರು, ಯುವಕರು ಅಥವಾ ಮಹಿಳೆಯರು ಯಾವುದೇ ಕಾರಣಕ್ಕೂ ಈಜಲು, ಬಟ್ಟೆ ತೊಳೆಯಲು ಅಥವಾ ಸೆಲ್ಫಿ ತೆಗೆದುಕೊಳ್ಳಲು ನದಿಗೆ ಇಳಿಯಬಾರದು.

      ನದಿ ಪಾತ್ರದ ರೈತರು ತಮ್ಮ ಹಸು, ಎಮ್ಮೆ, ಕುರಿ ಸೇರಿದಂತೆ ದನ-ಕರುಗಳನ್ನು ಮೇಯಿಸಲು ನದಿಯ ಪಕ್ಕಕ್ಕೆ ಬಿಡಬಾರದು. ಸುರಕ್ಷಿತ ಹಾಗೂ ಎತ್ತರವಾದ ಪ್ರದೇಶಗಳಲ್ಲಿ ಜಾನುವಾರುಗಳನ್ನು ಕಟ್ಟಬೇಕು.

      ಪ್ರವಾಹದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ವದಂತಿಗಳನ್ನು ನಂಬಬಾರದು. ತಾಲೂಕು ಆಡಳಿತ ನೀಡುವ ಅಧಿಕೃತ ಸೂಚನೆಗಳನ್ನು ಮಾತ್ರ ಪಾಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

      ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಪಂಡಿತ್ ಕೊಡಹೊನ್ನ ಸೇರಿದಂತೆ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

      ಇಂಡಿ: ಇಂಡಿ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಅವರು ಭೀಮಾ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

      Tags: #High alert in the Bhima river basin: Precautionary measures in several villages#indi / vijayapur#Public News#State News#Today News#Voice Of Janata#Voiceofjanata.in#ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮincluding Baragudi.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      ಭೀಮಾ ನದಿ ಪಾತ್ರದಲ್ಲಿ ಹೈ ಅಲರ್ಟ್: ಬರಗುಡಿ ಸೇರಿ ಹಲವು ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ

      August 3, 2026
      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      ಇಂಡಿ ಕಾಂಗ್ರೆಸ್‌ನಲ್ಲಿ ರಾಜಕೀಯ ಭೂಕಂಪ: ಯಶವಂತರಾಯಗೌಡ ರಾಜೀನಾಮೆ, ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಸಜ್ಜು

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.