• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      @voiceofjanata

      August 5, 2026
      0
      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ
      0
      SHARES
      112
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      ಇಂಡಿ: ಸ್ಥಳೀಯ ಶಾಸಕ ಯಶವಂತಗೌಡ ಪಾಟೀಲರು  ಬದ್ದತೆಯ ಸಿದ್ದಾಂತದ ರಾಜಕಾರಣಿ ಎಂದು ಹೇಳುತ್ತಾರೆ. ಈಗ ಅತೃಪ್ತರಾಗಿ ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಮತ್ತೆ ಮೂರು ದಿನಗಳಾದ ಮೇಲೆ ರಾಜಿನಾಮೆ ಹಿಂದೆ ಪಡೆದಿದ್ದೇನೆ ಎಂದು ನಾಟಕ ಮಾಡಬಾರದು. ರಾಜಿನಾಮೆಗೆ ಬದ್ದರಾಗಿರಬೇಕು ಎಂದು ಬಿಜೆಪಿ ತಾಲೂಕಾ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲರು ಹೇಳಿದರು.

      ನಗರದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಭಿವೃದ್ದಿಯಲ್ಲಿ ವಂಚನೆ ಆಗಿದ್ದರೆ ರಾಜಿನಾಮೆ ನೀಡಲಿ ಅಧಿಕಾರ ಬೇಕೆಂದು ರಾಜಿನಾಮೆ ನೀಡಿರುವದು ಅವರಿಗೆ ಶೋಬೆ ತರುವಂಥದ್ದಲ್ಲ. ಈಗಾಗಲೇ ಅವರು ರಾಜಿನಾಮೆ ನೀಡಿದ್ದು ಅದಕ್ಕೆ ಕಾರ್ಯಕರ್ತರ ಮತಕ್ಷೇತ್ರದ ಜನರ ಅಭಿಪ್ರಾಯ ಕೇಳಿಲ್ಲ. ನಾಳೆ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮತಕ್ಷೇತ್ರದ ಜನರಿಗೆ ತಲೆಬಾಗಿ ರಾಜಿನಾಮೆ ಮರಳಿ ಪಡೆಯುತ್ತೇನೆ ಎಂದು ನಾಟಕವಾಡಬಾರದು ಎಂದರು.

      ತಾಲೂಕು ಬರದಿಂದ ತತ್ತರಿಸುತ್ತಿದೆ, ಮಳೆ ಸರಿಯಾಗಿ ಆಗಿಲ್ಲ, ಕುಡಿಯುವ ನೀರಿನ ತೊಂದರೆ ಆಗುತ್ತಿದೆ. ಈ ಸಮಯದಲ್ಲಿ ರಾಜೀನಾಮೆ ಎಂಬ ನಾಟಕ ಎಷ್ಟು ಸರಿ, ಹಿರಿಯ ಶಾಸಕರು ಮೂರು ಬಾರಿ ಜನರು ಆಯ್ಕೆ ಮಾಡಿದ್ದು ಜನರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದರು.

      ಕಳೆದ ಮೂರು ತಿಂಗಳಿAದ ಸಚಿವ ಸ್ಥಾನಕ್ಕಾಗಿ ಬೆಂಗಳೂರು ದೆಹಲಿ ಅಡ್ಡಾಡುತ್ತಿದ್ದಾರೆ. ಗ್ರಾಮಗಳ ಕಡೆಗೆ ಗಮನವೇ ಹರಿಸಿಲ್ಲ, ಆಡಳಿತ ಕುಸಿದು ಬಿದ್ದಿದೆ. ಕಳೆದ ಬಾರಿ ಚುನಾವಣೆಯಲ್ಲಿ ತಾಲೂಕನ್ನು ಜಿಲ್ಲೆ ಮಾಡುತ್ತೇನೆಂದು ನಂಬಿಸಿ ಮೋಸ ಮಾಡಿದರು. ಈಗ ರಾಜಿನಾಮೆಯ ನಾಟಕವಾಡುತ್ತಿದ್ದಾರೆ. ಸ್ವಾರ್ಥ ಮುಂದೆ ಇಟ್ಟುಕೊಂಡು ರಾಜಿನಾಮೆ ನೀಡಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ರೋಡಗಿ, ಖೇಡಗಿ ಹಾಗೂ ಭುಯ್ಯಾರ ಗ್ರಾಮಗಳ ಜನರಿಗೆ ಕುಡಿಯಲು ಹಾಗೂ ದೈನಂದಿನ ಬಳಕೆಗೆ ಕನಿಷ್ಠ ನೀರು ಕೂಡ ಸಿಗುತಿರಲಿಲ್ಲ. ಅಂತಹ ಗಂಭೀರ ಪರಿಸ್ಥಿತಿಯಲ್ಲೂ ಶಾಸಕರು ಜನರ ಸಂಕಷ್ಟ ಆಲಿಸದೆ ಸ್ವಾರ್ಥ ರಾಜಕೀಯಕ್ಕಾಗಿ ಓಡಾಡಿದ್ದು ನಮ್ಮ ಭಾಗದ ಜನರ ದುರ್ದೈವ ಎಂದರು.
      ರಾಜೀನಾಮೆ ಕೈ ಬರಹದ ಮೂಲಕ ಸ್ಪೀಕರ ಅವರಿಗೆ ಸಲ್ಲಿಸಬೇಕು. ಟೈಪ್ ಮಾಡಿದ ಪತ್ರ ಸಮಂಜಸವಲ್ಲ. ಕುರ್ಚಿ ಆಸೆಗಾಗಿ ಮತಕ್ಷೇತ್ರದ ಜನರನ್ನು ಕೇಳದೇ ರಾಜಿನಾಮೆ ನೀಡಿದ್ದೀರಿ ಅದನ್ನು ಮರಳಿ ಪಡೆಯಬಾರದು. ತತ್ವ ಸಿದ್ದಾಂತ ಬದ್ದತೆಯ ಮಾತುಗಳು ಕೇವಲ ಬಾಯಿಯಿಂದ ಬರಬಾರದು ಆಚರಣೆಯಲ್ಲಿ ಇರಬೇಕು ಎಂದರು.

      ಕಾಸುಗೌಡ ಬಿರಾದಾರ, ಶಂಕರಗೌಡ ಪಾಟೀಲ, ಮಲ್ಲಿಕಾರ್ಜುನ ಕಿವಡೆ, ಶೀಲವಂತ ಉಮರಾಣಿ, ರವಿ ವಗ್ಗೆ ದೇವೆಂದ್ರ ಕುಂಬಾರ ಮಾತನಾಡಿದರು.
      ಪತ್ರಿಕಾ ಗೋಷ್ಠಿಯಲ್ಲಿ ಬಾಳು ಮುಳಜಿ, ಮಹೇಶ ಹೂಗಾರ, ಸಂತೋಷ ಪಾಟೀಲ, ಪ್ರಶಾಂತ ಗವಳಿ, ಸಂತೋಷ ಪಾಟೀಲ, ಭೀಮರಾಯ ಬಬಲಾದ, ರಾಜಶೇಖರ ಭತಗುಣಕಿ ಮತ್ತಿತರಿದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ ಮಾತನಾಡಿದರು.

      Tags: #BJP leaders' spat against Indi Kai MLA Patil#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.