• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      By shivanagi

      August 8, 2026
      0
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಅಫಜಲಪುರ : ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ವಿಕಾಸ ವೇದಿಕೆ ವತಿಯಿಂದ ರಾಜ್ಯಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯು ಆಗಸ್ಟ್‌ 9ರಂದು ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು
      ಯುವ ವಿಕಾಸ ವೇದಿಕೆ ಮುಖಂಡ ಹಾಗೂ ಪಾರಸ್ ಪಿಯು ಕಾಲೇಜಿನ ಪ್ರಾಂಶುಪಾಲ ರಾಜಕುಮಾರ ಬಳೂರ್ಗಿ ತಿಳಿಸಿದರು.
      ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಭಾಗದ ವಿದ್ಯಾರ್ಥಿಗಳ ಒತ್ತಾಸೆಯಂತೆ ಅಫಜಲಪುರ ಪಟ್ಟಣದಲ್ಲಿ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಹಾಗೂ ಸಿದ್ದತೆಯ ಕ್ರಮವನ್ನು ತಿಳಿದುಕೊಳ್ಳಲು ಅನುಕೂಲವಾಗಲಿದೆ.
      ಕಾರ್ಯಕ್ರಮವು ಬಡದಾಳ ತೇರಿನ‌ ಮಠದ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹಾಗೂ ಗೊಳಸಾರ ಅಭಿನವ ಪುಂಡಲಿಂಗ ಶಿವಯೋಗಿಗಳ ದಿವ್ಯ ಸಾನಿಧ್ಯದಲ್ಲಿ ಬೆಂಗಳೂರಿನ ಇನ್‌ಸೈಟ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಹಾಗೂ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿಯ ಸಂಸ್ಥಾಪಕ ಸಿದ್ದಣ್ಣ ದಳವಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಾಸಕ ಎಂ.ವೈ.ಪಾಟೀಲ, ಕೆಪಿಸಿಸಿ ಹಿಂದುಳಿದ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು, ಜಿಪಂ ಮಾಜಿ ಅಧ್ಯಕ್ಷ ನಿತೀನ್ ಗುತ್ತೇದಾರ, ಶಂಕರ ಮ್ಯಾಕೇರಿ, ಶಿವಕುಮಾರ ನಾಟೀಕಾರ, ಬಸವರಾಜ ಕೊರಳ್ಳಿ, ಪ್ರಾಚಾರ್ಯ ಡಾ.ಸಂತೋಷ ಹುಗ್ಗಿ ಸೇರಿ ಸಮಾಜಸೇವಕರು, ಗಣ್ಯರು ಹಾಗೂ ರಾಜಕೀಯ ಮುಖಂಡರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
      ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾಗುವವರಿಗೆ ಗಣ್ಯರಿಂದ ನಿಗಧಿ ಪಡಿಸಿದ ಪ್ರಥಮ ಬಹುಮಾನ 51,000, ದ್ವಿತೀಯ ಬಹುಮಾನ 25,000 ಹಾಗೂ ತೃತೀಯ ಬಹುಮಾನ 15,000 ನಿಗದಿಪಡಿಸಲಾಗಿದೆ. ಪರೀಕ್ಷೆಯ ಫಲಿತಾಂಶವನ್ನು ಅಂದೇ ಪ್ರಕಟಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು.
      ಪರೀಕ್ಷೆಯಲ್ಲಿ ಭಾಗವಹಿಸಲು ಈಗಾಗಲೇ 5ನೂರಕ್ಕೂ ಹೆಚ್ಚಿನ ಸ್ಪರ್ಧಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನೂ ಆಸಕ್ತ ಅಭ್ಯರ್ಥಿಗಳು ಆಗಸ್ಟ್‌ 6ರೊಳಗೆ ನೂರು ರೂಪಾಯಿ ಪೋನ್ ಮಾಡುವ ಮೂಲಕ ನೋಂದಣಿ ಮಾಡಿಕೊಂಡು ಪ್ರವೇಶ ಪತ್ರ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ 9972664105, 9901800899, 8861975907 ಹಾಗೂ 6361379317 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದ್ದಾರೆ.
      Tags: #indi / vijayapur#State News#ಅ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.