• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಶಾಸಕ ಎಂಆರ್ ಮಂಜುನಾಥ್: ತಲಾ ₹15ಲಕ್ಷ ಪರಿಹಾರ

      @voiceofjanata.in

      August 20, 2026
      0
      ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಶಾಸಕ ಎಂಆರ್ ಮಂಜುನಾಥ್: ತಲಾ ₹15ಲಕ್ಷ ಪರಿಹಾರ
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಶಾಸಕ ಎಂಆರ್ ಮಂಜುನಾಥ್: ತಲಾ ₹15ಲಕ್ಷ ಪರಿಹಾರ

      ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು:ಶಾಸಕ ಎಂ.ಆರ್ ಮಂಜುನಾಥ್ ಭಾನುವಾರ ಪ್ರತಿಭಟನಾಕಾರರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.

      ಅರಣ್ಯ ಇಲಾಖೆ ಸಿಬ್ಬಂದಿ ನಕಲಿ ಎನ್‌ಕೌಂಟ‌ರ್ ನಡೆಸಿ ಮೂವರನ್ನು ಕೊಂದು ಹಾಕಿದ್ದಾರೆ. ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ನೇತೃತ್ವದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ತಪ್ಪಿತಸ್ಥ ಸಿಬ್ಬಂದಿಗೆ ಕಠಿಣ ಶಿಕ್ಷೆಯಾಗಬೇಕು, ಮೃತರ ಕುಟುಂಬಗಳಿಗೆ ನ್ಯಾಯಯುತ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಬೇಕು. ಅಲ್ಲಿಯವರೆಗೂ ಶವ ಪಡೆಯುವುದಿಲ್ಲ ಎಂದು ಸಂಬಂಧಿಗಳು ಪಟ್ಟು ಹಿಡಿದಿದ್ದಾರೆ.

      ತಲಾ ₹15 ಲಕ್ಷ ಪರಿಹಾರ;ಹನೂರು ಶಾಸಕ ಎಂ.ಆರ್ ಮಂಜುನಾಥ್ ಭಾನುವಾರ ಪ್ರತಿಭಟನಾಕಾರರನ್ನು ಭೇಟಿಯಾಗಿ ಮಾತುಕತೆ ನಡೆಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.

      ಬಳಿಕ ಮಾತನಾಡಿ ರಾಜ್ಯ ಸರ್ಕಾರ ಪ್ರಕರಣದ ತನಿಖೆಯ ಹೊಣೆಯನ್ನು ಮ್ಯಾಜಿಸ್ಟ್ರೇಟ್‌ಗೆ ವಹಿಸಿದೆ. ಆರ್‌ಎಫ್‌ಒ ಹಂತದ ಸಿಬ್ಬಂದಿ ಅಮಾನತಿಗೆ ಕ್ರಮ ಕೈಗೊಳ್ಳಲಿದೆ.

      ಸರ್ಕಾರದಿಂದ ತಾತ್ಕಾಲಿಕವಾಗಿ ₹5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಜೊತೆಗೆ ವೈಯಕ್ತಿಕವಾಗಿ ₹10 ಲಕ್ಷ ಪರಿಹಾರ ನೀಡುವುದಾಗಿ ಶಾಸಕರು ಹೇಳಿದರು.

      ಗುಂಡು ಹಾರಿಸಿದ ಪ್ರಕರಣ ಸಂಬಂಧ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ. ತನಿಖಾ ತಂಡವನ್ನೂ ರಚಿಸಲಾಗಿದ್ದು ವರದಿ ಸಲ್ಲಿಕೆಯಾದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು.

      Tags: #indi / vijayapur#MLA M.R. Manjunath succeeds in persuading protesters: ₹15 lakh compensation each.#Public News#Today News#Voice Of Janata#Voiceofjanata.in#ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದ ಶಾಸಕ ಎಂಆರ್ ಮಂಜುನಾಥ್: ತಲಾ ₹15ಲಕ್ಷ ಪರಿಹಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.