• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      @voiceofjanata.in

      August 20, 2026
      0
      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು: ಕಾವೇರಿ ವನ್ಯಧಾಮದಲ್ಲಿ ಆ.15ರಂದು ನಡೆದ ಎನ್‌ಕೌಂಟರ್ ಪ್ರಕರಣದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆಯಂತೆ ರಚಿಸಿರುವ ಸತ್ಯಶೋಧನಾ ಸಮಿತಿ ಬುಧವಾರ ಮೃತರ ಕುಟುಂಬಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

      ಮಾಜಿ ಸಚಿವ ಎನ್. ಮಹೇಶ್ ಬಿಜೆಪಿ ಜಿಲ್ಲಾದ್ಯಕ್ಷ‌ನಿರಂಜನ್ ಕುಮಾರ್ ಒಬಿಸಿ ಘಟಕದ ಜಿಲ್ಲಾದ್ಯಕ್ವ ವೆಂಕಟೇಶ್ ನೇತೃತ್ವದ ತಂಡ ಮೃತರಾದ ಸಬಾಸ್ಟಿನ್ ಕುಮಾರ್, ಜಾನ್ ರೋಸ್ ಪೀಟರ್ ಹಾಗೂ ಅಂತೋಣಿ ಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿತು. ಬದುಕುಳಿದಿರುವ ಮಹಿಮಾ ದಾಸ್ ಅವರ ಮನೆಗೂ ತೆರಳಿ ಮಾಹಿತಿ ಪಡೆಯಿತು.

      ಬಳಿಕ ಮಾದ್ಯಮಗಳ ಜೊತೆ ಅವರು ಮಾತನಾಡಿ
      ಮೃತರು ಬೇಟೆಗಾರರಲ್ಲ, ರೈತರು ಹಾಗೂ ಪರಸ್ಪರ ಸಂಬಂಧಿಕರು ಎಂದು ಆರೋಪಿಸಿದ ಎನ್. ಮಹೇಶ್, ಪ್ರಕರಣದಲ್ಲಿ ನಕಲಿ ಎನ್‌ಕೌಂಟರ್ ನಡೆದಿರುವ ಅನುಮಾನಗಳಿದ್ದು, ಸಮಗ್ರ ತನಿಖೆ ಅಗತ್ಯವಿದೆ ಎಂದರು. ಪ್ರಮುಖ ಸಾಕ್ಷಿಯಾಗಿರುವ ಮಹಿಮಾ ದಾಸ್ ಅವರಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

      ಮಹಿಮಾದಾಸ್‌ಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು: ಪ್ರಕರಣದ ನೈಜಾಂಶ ಹೊರಬರಲು ಮಹಿಮಾದಾಸ್‌ಗೆ ಸೂಕ್ತ ಪೊಲೀಸ್ ರಕ್ಷಣೆ ನೀಡಬೇಕು. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದಂತೆ ಅವರ ಹೇಳಿಕೆಯನ್ನು ದಾಖಲಿಸಬೇಕು . ವೈದ್ಯರಿಂದ ಫಿಟ್‌ನೆಸ್ ಪ್ರಮಾಣಪತ್ರ ಪಡೆದ ಬಳಿಕ ಮಹಿಮಾದಾಸ್ ಅವರನ್ನು ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರ್ ನಡೆಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ ಎಂದು ಹೇಳಿದರು.

      ನಂತರ ಬಿಜೆಪಿ ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಹನೂರು ವೆಂಕಟೇಶ್ ಮಾತನಾಡಿ, ಈ ಘಟನೆಯಲ್ಲಿ ಮೃತಪಟ್ಟಕುಟುಂಬಸ್ಥರ ಪರ ಬಿಜೆಪಿ ಸದಾ ನಿಲ್ಲಲಿದೆ. ಯಾರೂ ಧೃತಿಗೆಡುವ ಅಗತ್ಯವಿಲ್ಲ. ಘಟನೆ ನಡೆದ ದಿನದಿಂದಲೂ ನಾವು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಕಷ್ಟವನ್ನು ಬಿಜೆಪಿ ವತಿಯಿಂದ ಸದನದಲ್ಲಿ ಧ್ವನಿಗೊಳಿಸಿ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇವೆ, ಎಂದು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

      ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ಅಲ್ಪಸಂಖ್ಯಾತ ಘಟಕದ ರಾಜ್ಯದ್ಯಕ್ಷ ಡಾ ಅನಿಲ್ ಥಾಮಸ್ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ ಸೇರಿದಂತೆ ಹಲವರು ಹಾಜರಿದ್ದರು.

      Tags: #Fact-finding committee from the BJP#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಬಿಜೆಪಿಯಿಂದ ಸತ್ಯಶೋಧನಾ ಸಮಿತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      August 20, 2026
      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ ಸಂತೋಷ ಬಂಡೆ

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.