• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      Voiceofjanata.in

      August 21, 2026
      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ

      ಇಂಡಿ: ಅಗಷ್ಟ್ ೨೩ರಂದು ವಿಜಯಪುರ ನಗರದಲ್ಲಿ ನಡೆಯಲ್ಲಿರುವ ರಾಜ್ಯಮಟ್ಟದ ಸಂಗೊಳ್ಳಿ ರಾಯಣ್ಣ ಜಾತ್ರೆ ಉತ್ಸವ ಜರುಗಲಿದ್ದು, ಇಂಡಿ ತಾಲ್ಲೂಕಿನಿಂದ ಸಾವಿರಾರು ಜನ ಅಭಿಮಾನಿಗಳು ಹಾಗೂ ಹಾಲುಮತ ಸಮಾಜದ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಡಿ.ಪಾಟೀಲ ತಿಳಿಸಿದರು.
      ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಜಂತಿ ಮಾಳಿಂಗರಾಯ ಮಹಾರಾಜರು ಹಾಗೂ ಉತ್ಸವ ಸಮಿತಿ ಅಧ್ಯಕ್ಷ ಪ್ರಕಾಶ ಜಾಲಗೇರಿ, ರೇವಣಸಿದ್ದಗೌಡ ಗೋಡಕೆ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ ಎಂದರು.

      ರಾಯಣ್ಣನ ಜಾತ್ರೆಯಲ್ಲಿ ಕೇವಲ ಕುರುಬ ಸಮುದಾಯದ ಜನರು ಅಷ್ಟೇ ಅಲ್ಲದೆ, ರಾಯಣ್ಣನ ಅಭಿಮಾನಿಗಳು, ಕಿತ್ತೂರ ರಾಣಿ ಚೆನ್ನಮ್ಮನ ಅಭಿಮಾನಿಗಳು ಕೂಡ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಕಾರ್ಯಕ್ರಮ ವಾಗಿದ್ದರಿಂದ ರಾಜ್ಯದ ವಿವಿಧ ಮಠದೀಶರು ವಿವಿಧ ಜಿಲ್ಲೆಗಳಿಂದ ಸುಮಾರು ಒಂದು ಲಕ್ಷಕ್ಕೆ ಹೆಚ್ಚು ಜನ ಸೇರುವುದರಿಂದ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.

      ಸಂಗೊಳ್ಳಿ ರಾಯಣ್ಣನ ಅವರ ಆದರ್ಶ ಹಾಗೂ ದೇಶಭಕ್ತಿಯನ್ನು ಸ್ಮರಿಸುವ ಜೊತೆಗೆ ಸಮಾಜದ ಒಗ್ಗಟ್ಟಿನ ಪ್ರದರ್ಶನ ಮಾಡುವ ಉದ್ದೇಶ ಹೊಂದಲಾಗಿದೆ ಎಂದ ಅವರು, ನಗರದ ಸಿದ್ದೇಶ್ವರ ದೇವಸ್ಥಾನದಿಂದ ದರ್ಬಾರ್ ಕಾಲೇಜು ಮೈದಾನದವರೆಗೆ ೧೨ ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಮೂರ್ತಿಯ ಮೆರವಣಿಗೆ ಜರುಗಲಿದ್ದು, ಸಕಾಲ ವಾದ್ಯ ವೈಭವ ಹಾಗೂ ಗ್ರಾಮೀಣ ಭಾಗದ ಕಲಾತಂಡಗಳಿAದ ಬೃಹತ್ ಮೆರವಣಿಗೆ ಮೂಲಕ ವಿವಿಧ ವೃತ್ತಗಳ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಮೆರವಣೆಗೆ ಜರುಗಲಿದೆ ಎಂದರು.

      ಇಂಡಿ: ಬಿ.ಡಿ.ಪಾಟೀಲರ ಭಾವಚಿತ್ರ

      Tags: #indi / vijayapur#Public News#Sangolli Rayanna's Jatra on August 23rd.#Today News#Voice Of Janata#Voice Of Janata Desk News#Voiceofjanata.in#ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.