• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      Voiceofjanata.in

      August 29, 2026
      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ: ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಇಲ್ಲವಾದಲ್ಲಿ ಆಗಸ್ಟ ೩೧ ಸೋಮವಾರದಿಂದ ನಗರದ ಆಡಳಿತ ಸೌಧ ಎದುರು ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ರೈತರನ್ನು ಸೇರಿಸಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲ ಎಚ್ಚರಿಸಿದರು.
      ತಾಲೂಕಿನಾದ್ಯಂತ ಭೀಕರ ಪರಿಸ್ಥಿತಿ ಇದ್ದರೂ ಸರ್ಕಾರ ಇಂಡಿ ತಾಲೂಕನ್ನು ಬರಗಾಲದ ಪಟ್ಟಿಗೆ ಸೇರಿಸದಿರುವುದು ದುರ್ದೈವ. ರಾಜ್ಯ ಸರ್ಕಾರವು ಇಂಡಿ ಕ್ಷೇತ್ರದ ರೈತರ ಹಿತರಕ್ಷಣೆಯನ್ನು ಸಂಪೂರ್ಣವಾಗಿ ಮರೆತು ತೀವ್ರ ಅನ್ಯಾಯ ಎಸಗಿದೆ ಎಂದು ಆರೋಪಿಸಿದರು.

      ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ಇಂಡಿ ತಾಲೂಕನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಸ್ಥಳೀಯ ಶಾಸಕ ಯಶವಂತ್ರಾಯಗೌಡರು ಸಚಿವ ಸ್ಥಾನ ಪಡೆಯಲು ಪಟ್ಟ ಪ್ರಯತ್ನದ ಕನಿಷ್ಠ ೫೦ ಪ್ರತಿಶತ ಪ್ರಯತ್ನಪಟ್ಟು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ವಿತರಿಸಲು ಕ್ರಮವಹಿಸಬೇಕು ಎಂದು ಬಿಜೆಪಿ ಮುಖಂಡರು ಬಲವಾಗಿ ಒತ್ತಾಯಿಸಿದರು.

      ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿದ್ದಲಿಂಗ ಹಂಜಗಿ, ಅನಿಲ ಜಮಾದಾರ, ಮಲ್ಲಿಕಾರ್ಜುನ ಕಿವುಡೆ, ಶೀಲವಂತ ಉಮರಾಣಿ, ದೇವೇಂದ್ರ ಕುಂಬಾರ, ರೈತ ಮೋರ್ಚಾ ಉಪಾಧ್ಯಕ್ಷ , ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಣ್ಣಗೌಡ ಪಾಟೀಲ, ಜೆಟ್ಟು ಮರಡಿ, ನಾಗೇಶ ಹೆಗಡ್ಯಾಳ, ರಮೇಶ ಧರೇನವರ, ಮಹೇಶ ಹೂಗಾರ, ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಮಾತನಾಡಿದರು.

      Tags: #BJP sets deadline for declaring drought in Indi! | Warning of protest alongside farmers starting August 31.#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.