• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      Voiceofjanata.in

      September 26, 2026
      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      filter: 0; fileterIntensity: 0.0; filterMask: 0; captureOrientation: 0; multi-frame: 1; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 41;

      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವ ವಿಚಾರದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ರಾಜಿನಾಮೆ ಘೋಷಣೆ “ಹೈಡ್ರಾಮಾ” ಹಾಗೂ “ಹಾಸ್ಯಾಸ್ಪದ” ಎಂದು ಬಿಜೆಪಿ ಮಂಡಲ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ ಟೀಕಿಸಿದರು.

      ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಮಂಡಳದಿAದ ಐದು ದಿನಗಳ ಧರಣಿ ಸತ್ಯಾಗ್ರಹ, ಬಿಜೆಪಿ–ಜೆಡಿಎಸ್ ಜಂಟಿಯಾಗಿ ಝಳಕಿ ಸಮೀಪ ರಾಷ್ಟ್ರೀಯ ಹೆದ್ದಾರಿ ತಡೆದು ನಡೆಸಿದ ಪ್ರತಿಭಟನೆ ಹಾಗೂ ರೈತಪರ ಸಂಘಟನೆಗಳ ಹೋರಾಟಗಳು ಪ್ರಮುಖ ಕಾರಣವಾಗಿವೆ ಎಂದು ಹೇಳಿದರು.

      ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ರಾಜಿನಾಮೆ ನೀಡಿರುವ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನಡೆ ಹಾಸ್ಯಾಸ್ಪದವಾಗಿದೆ ಎಂದು ಆರೋಪಿಸಿದ ಅವರು, ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಶಾಸಕರು ಸಮರ್ಪಕವಾಗಿ ಕಾರ್ಯನಿರ್ವಹಿಸಲಿಲ್ಲ ಎಂದು ದೂರಿದರು.

      ಚಡಚಣ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಅಲ್ಲಿನ ಜನಪ್ರತಿನಿಧಿಗಳು, ರೈತರು ಹಾಗೂ ವಿವಿಧ ಸಂಘಟನೆಗಳು ಹೋರಾಟ ನಡೆಸುತ್ತಿದ್ದರೆ, ಆ ವಿಚಾರದಲ್ಲಿ ರಾಜಿನಾಮೆ ನೀಡುವುದಾಗಿ ಹೇಳಿರುವುದು ಖಂಡನೀಯ ಎಂದು ಅವರು ಅಭಿಪ್ರಾಯಪಟ್ಟರು. ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ಮತ್ತೊಂದು ಕ್ಷೇತ್ರದ ವಿಚಾರದಲ್ಲಿ ತೊಡಗಿರುವುದು ಜನರಲ್ಲಿ ಚರ್ಚೆಗೆ ಕಾರಣವಾಗಿದೆ ಎಂದು ಹೇಳಿದರು.

      ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಟೀಕಿಸಿದ ಅವರು, ರೈತರಿಗೆ ನೀಡಲಾಗುತ್ತಿರುವ ನೆರವು ಸಮರ್ಪಕವಾಗಿಲ್ಲ ಎಂದು ಆರೋಪಿಸಿದರು.

      ಬರಪರಿಹಾರವಾಗಿ ಪ್ರತಿ ರೈತರಿಗೆ ₹೫೦೦೦೦ ನೆರವು ನೀಡಬೇಕು, ರೈತರ ಸಾಲ ಮನ್ನಾ ಮಾಡಬೇಕು, ಗೋಶಾಲೆ ಹಾಗೂ ಮೇವು ಬ್ಯಾಂಕ್‌ಗಳನ್ನು ತೆರೆಯಬೇಕು ಮತ್ತು ಬೆಳೆ ವಿಮೆ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಆಗ್ರಹಿಸಿದರು.

      ರೈತರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷಿಸಿದಲ್ಲಿ ಭಾರತೀಯ ಜನತಾ ಪಕ್ಷ ಮತ್ತೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

      ಬಿಜೆಪಿ ಮುಖಂಡ ಅನೀಲ ಜಮಾದಾರ, ರೈತಮೋರ್ಚಾ ಅಧ್ಯಕ್ಷ ಚನ್ನಯ್ಯ ಹಿರೇಮಠ, ಮಲ್ಲಿಕಾರ್ಜುನ ಕಿವುಡೆ, ಬಾಳು ಮುಳಜಿ, ಅಶೋಕ ಅಕಲಾದಿ, ಸಂತೋಷ ಪಾಟೀಲ ರೈತ ಮೂರ್ಚಾ ಪ್ರಧಾನ ಕಾರ್ಯದರ್ಶಿ ಈರನಗೌಡ ಪಾಟೀಲ, ಗಜಾಸುರ ಪುಠಾಣಿ ಇದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಹಣಮಂತ್ರಾಯಗೌಡ ಪಾಟೀಲ ಮಾತನಾಡಿದರು.

      filter: 0; fileterIntensity: 0.0; filterMask: 0; captureOrientation: 0;
      multi-frame: 1;
      module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 41;
      Tags: #indi / vijayapur#Public News#Resignation over drought declaration in Indi-Chadchan: BJP calls it ‘high drama#State News#Today News#Voice Of Janata#Voice Of Janata Desk News#Voiceofjanata.in#ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾridiculous’ಹಾಸ್ಯಾಸ್ಪದ’ ಎಂದ ಬಿಜೆಪಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.