• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೇಕೆದಾಟು ಪಾದಯಾತ್ರೆ ; ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಸ್ಪೋಟ !

      News Desk VOJ

      March 7, 2022
      0
      ಮೇಕೆದಾಟು ಪಾದಯಾತ್ರೆ ; ಕಾಂಗ್ರೆಸ್ ನಾಯಕರಲ್ಲಿ ಭಿನ್ನಮತ ಸ್ಪೋಟ !
      0
      SHARES
      682
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಡುವಿನ ಕೋಲ್ಡ್ ವಾರ್ ಹೆಚ್ಚಾಗಿದೆ. ಮೇಕೆದಾಟು ಪಾದಯಾತ್ರೆಯ ನಂತರ ಅದು ಮತ್ತಷ್ಟು ಬಿಗಡಾಯಿಸಿದೆ. ಇಬ್ಬರ ನಡುವಿನ ಅಂತರ ಉತ್ತರ ದ್ರುವದಿಂದ ದಕ್ಷಿಣದ್ರುವಕ್ಕೂ ಎನ್ನುವಂತಾಗಿದೆ.

      ಇತ್ತೀಚೆಗೆ ನಡೆದ ಮೇಕೆದಾಟು ಪಾದಯಾತ್ರೆಯ ಸಂಪೂರ್ಣ ಯಶಸ್ವಿಯಾಗಿದ್ದೇನೋ ನಿಜ. ಪಾದಯಾತ್ರೆ ಡಿಕೆಶಿ,ಸಿದ್ದು ನೇತೃತ್ವದಲ್ಲೇ ನಡೆದಿದ್ದು ನಿಜವಾದ್ರೂ ಹಿರಿಯ ನಾಯಕರು ಸಾಥ್ ಕೊಟ್ಟಿದ್ರು. ಇದರ ಕ್ರೆಡಿಟ್ ಎಲ್ಲರಿಗೂ‌ಸಲ್ಲಬೇಕಿತ್ತು. ಆದ್ರೆ ಸಂಪೂರ್ಣ ಕ್ರೆಡಿಟ್ ಪಡೆಯುವ ಪ್ರಯತ್ನ ಡಿಕೆಶಿ ಮಾಡಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಸಿದ್ದರಾಮಯ್ಯ ಸೈಡ್ ಲೈನ್ ಮಾಡೋಕೆ ಡಿಕೆಶಿ ತಮ್ಮದೇ ಪಟಾಲಂ ಕಟ್ಟಿಕೊಳ್ತಿದ್ದಾರೆ. ವ್ಯವಸ್ಥಿತವಾಗಿ ಸಿದ್ದಾರಾಮಯ್ಯನವರನ್ನ ದೂರ ಇಡೋಕೆ ಪ್ರಯತ್ನ ಮಾಡ್ತಿದ್ದಾರೆ. ಇದು ಸಿದ್ದರಾಮಯ್ಯನವರ ಕೋಪಕ್ಕೆ ಕಾರಣವಾಗಿದೆ. ಹಾಗಾಗಿಯೇ ಪಾದಯಾತ್ರೆಯಲ್ಲೂ ಅಂತರ ಕಾಯ್ದುಕೊಳ್ತಿದ್ರು. ವೇದಿಕೆ ಕಾರ್ಯಕ್ರಮ ಸುದ್ದಿಗೋಷ್ಠಿಗಳಲ್ಲೂ ಇಬ್ಬರು ಪ್ರತ್ಯೇಕತೆ ಕಾಯ್ದುಕೊಳ್ತಿದ್ದಾರೆ.

      ಪ್ರಸ್ತುತ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ನಂತರ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಭೇಟಿಗೆ ಮುಂದಾಗಿದ್ದಾರೆ. ಈಗಾಗಲೇ ವೇಣುಗೋಪಾಲ್ ಬಳಿ ಸಮಯಾವಕಾಶವನ್ನೂ ಕೋರಿದ್ದಾರೆ. ಸದನ ಮುಗಿದ ನಂತರ ದೆಹಲಿಗೆ ತೆರಳಿ ರಾಹುಲ್ ಹಾಗೂ ಸೋನಿಯಾ ಗಾಂಧಿಯವರನ್ನ ಭೇಟಿ ಮಾಡಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಡಿಕೆಶಿ ನಡೆ ಹಾಗೂ ನಾಯಕರನ್ನ ನಡೆಸಿಕೊಳ್ತಿರುವ ರೀತಿಯ ಬಗ್ಗೆ ವಿವರಿಸಲಿದ್ದಾರಂತೆ. ಈ ಮೂಲಕ ಡಿಕೆಶಿ ಓಟಕ್ಕೆ ಲಗಾಮು‌ಹಾಕೋಕೆ ಮಾಜಿ ಸ್ಕೆಚ್ ರೆಡಿಮಾಡಿಕೊಂಡಿದ್ದಾರೆಂದು ಅವರ ಆಪ್ತ ವಲಯದಲ್ಲೇ ಚರ್ಚೆಯಾಗ್ತಿದೆ.

      ಒಟ್ಟಿನಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಕೋಲ್ಡ್ ವಾರ್ ಮುಂದುವರಿದಿದೆ. ಸಿದ್ದು ಸೈಡ್ ಲೈನ್ ಮಾಡೋಕೆ ಡಿಕೆಶಿ ಇನ್ನಿಲ್ಲದಂತೆ ಪ್ರಯತ್ನಗಳನ್ನ ಮಾಡ್ತಿದ್ದಾರೆ ಎನ್ನಲಾಗಿದೆ. ಅತ್ತ ಸಿದ್ದು ಕೂಡ ಡಿಕೆಶಿ ಲಗಾಮ್ ಹಾಕೋಕೆ ಹೈಕಮಾಂಡ್ ಕದ ತಟ್ಟುತ್ತಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿದೆ.

      Tags: #Dispute#explosion#siddaramayyaCongressDkc
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      ಜಮೀನಿಗೆ ಹೋಗಲು ದಾರಿ ಇಲ್ಲ; ತಹಸೀಲ್ದಾರರ ಮಧ್ಯಸ್ಥಿಕೆಗೆ ರೈತನ ಮನವಿ

      June 18, 2026
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.