• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಏಡ್ಸ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅವಶ್ಯಕ : ಅರ್ಚನಾ ಕುಲಕರ್ಣಿ

      ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸೀಮಂತ.

      March 8, 2022
      0
      ಏಡ್ಸ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅವಶ್ಯಕ : ಅರ್ಚನಾ ಕುಲಕರ್ಣಿ
      0
      SHARES
      254
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ: ಎಚ್ಐವಿ ಮತ್ತು ಏಡ್ಸ್ ಪ್ರಮುಖವಾಗಿ ಹರಡಲು ಅಸುರಕ್ಷಿತ ಲೈಂಗಿಕ ಸಂಪರ್ಕ, ಅಸುರಕ್ಷಿತ ಸೂಜಿ ಮತ್ತು ಸಿರಂಜಿಗಳ ಬಳಕೆಯಿಂದ. ಅಸುರಕ್ಷಿತ ರಕ್ತ ಪಡೆಯುವುದರಿಂದ ವೈರಸ್ ಹರಡುತ್ತದೆ ಎಂದು ಮುಖ್ಯ ವೈಧ್ಯಧಿಕಾರಿ ಆರ್.ಟಿ.ಕೊಳೇಕರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

      ಇಂಡಿ ಪಟ್ಟಣದ ತಾಲ್ಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಆಯೋಜನೆಗೊಳಿಸಿರುವ ವಿಶ್ವ ಮಹಿಳಾ ದಿನಾಚರಣೆ ಹಾಗೂ ಸೀಮಂತ ಕಾರ್ಯಕ್ರಮವನ್ನು
      ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವಿಜಯಪುರ ಹಾಗೂ ತಾಲೂಕ ಆರೋಗ್ಯ ಇಲಾಖೆ ಮತ್ತು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇವನೂರ
      ಸಹಯೋಗದೊಂದಿಗೆ ಜರಗಿತು.

      ಈ ವೇಳೆ ತಾಯಿಯಿಂದ ಮಗುವಿಗೆ ಎಚ್ಐವಿ ಸೋಂಕು ಹರಡುವಿಕೆಯ ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲೂಕ ಆರೋಗ್ಯಧಿಕಾರಿ ಡಾ ಅರ್ಚನಾ ಕುಲಕರ್ಣಿ ಮಾತನಾಡಿ ಎಚ್.ಐ.ವಿ ಮುಕ್ತ ಸಮಾಜಕ್ಕಾಗಿ ತಾಯಿಯಿಂದ ಮಗುವಿಗೆ ವೈರಸ್ ಬರದಂತೆ ತಡೆಗಟ್ಟಲು ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ಉಚಿತ ಹೆಚ್ಐವಿ ತಪಾಸಣೆ, ಆಪ್ತಸಮಾಲೋಚನೆ ಸೌಲಭ್ಯ ಪಡೆಯರಿ. ಏಡ್ಸ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಬೇಕೆಂದು ಹೆಳಿದರು.

      ಕಾರ್ಯಕ್ರಮದಲ್ಲಿ ಡಾ. ಪ್ರಶಾಂತ ಧೂಮಗೊಂಡ, ಡಾ.ಪ್ರೀತಿ ಕೊಳೇಕರ, ಡಾ. ರಮೇಶ ರಾಠೋಡ, ಮೇಲ್ವಿಚಾರಕರು ಪೂಜಾರ, ಅತನೂರ, ಆಪ್ತ ಸಮಾಲೋಚಕರು, ಆಯೋಜಕರು ಶೀಲವಂತ, ಸವಿತ, ವಿಜಯ ಲಕ್ಷ್ಮಿ, ಪ್ರದೀಪ್ ಆಶಾ ಕಾರ್ಯಕರ್ತೆಯರು ಗರ್ಭಿಣಿ ತಾಯಂದಿರು ಉಪಸ್ಥಿತರಿದ್ದರು.

      Tags: #Helth#Indi govt Hospital#mahila dinacharne celebration#simant programm
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

      ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

      0
      ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

      ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

      0
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      November 5, 2026

      October 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.