• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಗರಸಭೆ ಅಧ್ಯಕ್ಷ ವಿರುದ್ಧ ಅವಿಶ್ವಾಸಕ್ಕೆ ಆಯುಕ್ತರಿಂದ ಸೂಚನಾ ಪತ್ರ ಜಾರಿ

      March 9, 2022
      0
      ನಗರಸಭೆ ಅಧ್ಯಕ್ಷ ವಿರುದ್ಧ ಅವಿಶ್ವಾಸಕ್ಕೆ ಆಯುಕ್ತರಿಂದ ಸೂಚನಾ ಪತ್ರ ಜಾರಿ
      0
      SHARES
      449
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ರಾಯಚೂರು ನಗರಸಭೆಯಲ್ಲಿ ಇದೀಗ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಗೆ ಸಿದ್ಧರಾಗಿರುವ ನಗರಸಭೆ ಸದಸ್ಯರು ಅವಿಶ್ವಾಸ ಸೂಚನಾ ಪತ್ರ ಆಯುಕ್ತರಿಂದ ಜಾರಿ ಮಾಡಲಾಗಿದೆ, ೧೫ ದಿನಗಳಲ್ಲಿ ಸಭೆ ಕರೆದು ನಿಯಮಾನುಸಾರ ಅವಿಶ್ವಾಸ ಗೊತ್ತುವಳಿ ಚರ್ಚೆ ನಿರ್ವಹಿಸಬೇಕಾಗಿದೆ.

      ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರ ವಿರುದ್ಧ ೩೨ ನಗರಸಭೆ ಸದಸ್ಯರಿಂದ ಮಂಡಿಸಲಾದ ಅವಿಶ್ವಾಸ ಸೂಚನಾ ಪತ್ರವನ್ನು ಆಯುಕ್ತ ಕೆ.ಮುನಿಸ್ವಾಮಿ ಅವರು ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರಿಗೆ ನೀಡಿದರು. ನಗರಸಭೆಯ ಸದಸ್ಯರು ತಮ್ಮ ವಿರುದ್ಧ ಅವಿಶ್ವಾಸ ಮಂಡನೆ ಹಿನ್ನೆಲೆಯಲ್ಲಿ ಸಭೆ ಕರೆಯುವ ಪ್ರಸ್ತಾಪಕ್ಕೆ ಸಂಬಂಧಿಸಿ ಈ ಸೂಚನಾ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ನಿನ್ನೆ ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರು ಸೂಚನಾ ಪತ್ರವನ್ನು ಸ್ವೀಕರಿಸಿದ್ದಾರೆ. ೧೫ ದಿನಗಳಲ್ಲಿ ಸಭೆ ಕರೆದು ನಿಯಮಾನುಸಾರ ಅವಿಶ್ವಾಸ ಗೊತ್ತುವಳಿ ಚರ್ಚೆ ನಿರ್ವಹಿಸಬೇಕಾಗಿದೆ.

      ನಗರಸಭೆಯ ಸದಸ್ಯರು ಮತ್ತು ಅಧಿಕಾರಿಗಳ ಚಿತ್ತ ಈಗ ನಗರಸಭೆ ಅಧ್ಯಕ್ಷ ಈ.ವಿನಯಕುಮಾರ ಅವರ ಮೇಲೆ ಕೇಂದ್ರೀಕೃತಗೊಂಡಿದ್ದು, ಸಭೆ ದಿನಾಂಕ ಘೋಷಣೆಗೆ ಸಂಬಂಧಿಸಿ ಕುತೂಹಲ ನಿರೀಕ್ಷೆಯಲ್ಲಿದ್ದಾರೆ. ಮಾ.೦೫ ರಂದು ಜಿಲ್ಲಾಧಿಕಾರಿಗಳಿಗೆ ನಗರಸಭೆ ಸದಸ್ಯರು ಅವಿಶ್ವಾಸ ಪತ್ರ ನೀಡಿದ್ದಾರೆ. ಒಟ್ಟು ೩೨ ಸದಸ್ಯರ ಸಹಿಯುಳ್ಳ ಅವಿಶ್ವಾಸವನ್ನು ಪತ್ರವನ್ನು ನೀಡಲಾಗಿತ್ತು. ಜಿಲ್ಲಾಧಿಕಾರಿಗಳು ಇದನ್ನು ಆಯುಕ್ತರಿಗೆ ರವಾನಿಸಿದ್ದರು.

      ಆಯುಕ್ತ ಕೆ.ಮುನಿಸ್ವಾಮಿ ಅವರು ಮುಂದಿನ ಕ್ರಮಕ್ಕಾಗಿ ಅವಿಶ್ವಾಸ ಪತ್ರದ ಸೂಚನೆಯನ್ನು ಮುಂದಿನ ಕ್ರಮಕ್ಕಾಗಿ ಅಧ್ಯಕ್ಷರಿಗೆ ನೀಡಿದರು. ಸದಸ್ಯರಿಂದ ಅವಿಶ್ವಾಸ ಮಂಡನೆ ನಂತರ ಅಧ್ಯಕ್ಷ ಈ.ವಿನಯಕುಮಾರ ಅವರ ನಡೆ ಏನು ಎನ್ನುವುದು ಈಗ ಭಾರೀ ಜಿಜ್ಞಾಸೆ ಮೂಡಿಸಿದೆ.
      ೩೨ ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರಿಂದ ನಗರಸಭೆಯಲ್ಲಿ ಅಧ್ಯಕ್ಷರ ಅಧಿಕಾರ ಈಗ ಅತಂತ್ರಕ್ಕೆ ಸಿಕ್ಕುವಂತೆ ಮಾಡಿದೆ.

      ಮಾ.೨೦ ರೊಳಗೆ ಸಭೆ ಕರೆಯಲೇಬೇಕು ಎನ್ನುವುದು ನಿಯಮ. ಅಧ್ಯಕ್ಷ ಈ.ವಿನಯಕುಮಾರ ಅವರು ಸಭೆ ಎಂದೂ ಕರೆಯಲಿದ್ದಾರೆ ಎನ್ನುವ ಕುತೂಹಲ ಎಲ್ಲರನ್ನೂ ಕಾಡುವಂತೆ ಮಾಡಿದೆ. ಕಾಂಗ್ರೆಸ್, ಬಿಜೆಪಿ, ಜಾದಳ ಹಾಗೂ ಪಕ್ಷೇತರ ಸದಸ್ಯರ ಈ ಅವಿಶ್ವಾಸ ಮಂಡನೆಗೆ ಸಂಬಂಧಿಸಿ ಅಧ್ಯಕ್ಷರ ಪ್ರತಿಕ್ರಿಯೆ ಯಾವ ರೀತಿಯಲ್ಲಿ ಇರಬಹುದು ಎನ್ನುವುದು ಗಮನಾರ್ಹವಾಗಿದೆ. ಅವಿಶ್ವಾಸ ಎದುರಿಸುವರೇ ಅಥವಾ ರಾಜೀನಾಮೆಯ ಮಧ್ಯಂತರ ಮಾರ್ಗವನ್ನು ಆಯ್ದುಕೊಳ್ಳುವರೇ ಎನ್ನುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ತೀವ್ರಗೊಂಡಿದೆ.

      ಮೂರು ಪಕ್ಷಗಳ ಸದಸ್ಯರು ಅವಿಶ್ವಾಸ ಮಂಡಿಸಿದ್ದರಿಂದ ಇದನ್ನು ತಡೆಯುವುದು ಅಧ್ಯಕ್ಷರಿಗೆ ಸವಾಲಾಗಿದೆ. ನಿನ್ನೆ ಸೂಚನಾ ಪತ್ರವನ್ನು ಸ್ವೀಕರಿಸಿದ ವಿನಯಕುಮಾರ ಅವರು ಅವಿಶ್ವಾಸಕ್ಕೆ ಸಂಬಂಧಿಸಿ ಯಾವ ರೀತಿಯ ರಾಜಕೀಯ ದಾಳ ಹಾಕಲಿದ್ದಾರೆ?. ಒಟ್ಟಾರೆಯಾಗಿ ನಗರಸಭೆ ಅವಿಶ್ವಾಸ ಪ್ರಕರಣ ಈಗ ರಾಜಕೀಯ ಚಟುವಟಿಕೆಗಳಿಗೆ ತೀವ್ರತೆ ನೀಡಿದ್ದು, ಮುಂದೇನಾಗುತ್ತದೆ ಎನ್ನುವ ಲೆಕ್ಕಚಾರ ಈಗ ಗರಿಗೆದರಿವೆ.

      Tags: #commissiner#muncipalnotice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.