• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯುತ್ ಪೂರೈಕೆ ಮಾಡುವಂತೆ ರೈತರಿಂದ ವಿದ್ಯುತ್ ಕಛೇರಿಗೆ ಮುತ್ತಿಗೆ

      ಆನೂರ ಗ್ರಾಮದ ರೈತರಿಂದ ವಿದ್ಯುತ್ ಕಛೇರಿಗೆ ಮುತ್ತಿಗೆ:

      March 18, 2022
      0
      ವಿದ್ಯುತ್ ಪೂರೈಕೆ ಮಾಡುವಂತೆ ರೈತರಿಂದ ವಿದ್ಯುತ್ ಕಛೇರಿಗೆ ಮುತ್ತಿಗೆ
      0
      SHARES
      514
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಸರಕಾರ ರೈತರ ಜಮೀನುಗಳಿಗೆ ದಿನದ ೭ ಗಂಟೆಯವರೆಗೆ ವಿದ್ಯುತ್ ಪೂರೈಸುವಂತೆ ಹೇಳಿದರೂ ಕೂಡಾ ತಾಲೂಕಿನ ಆನೂರ ಗ್ರಾಮದ ರೈತರ ಜಮೀನುಗಳಿಗೆ ಕೆಲ ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗದ ಕಾರಣ ಆನೂರ ಗ್ರಾಮದ ನೂರಾರು ರೈತರು ಸೇರಿ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ರೇವೂರ ವಿದ್ಯುತ್ ಕಛೇರಿಗೆ ಮುತ್ತಿಗೆ ಹಾಕಿದರು.

      ನಂತರ ರೈತ ಮುಖಂಡ ರೇವಣಸಿದ್ದ ಬಳೂಂಡಗಿ, ಜಗದೀಶ ಹಿರೇಮಠ, ರೇವಣಸಿದ್ದ ಕಲಶೆಟ್ಟಿ ಮಾತನಾಡಿ ತಾಲೂಕಿನ ಆನೂರ ಗ್ರಾಮಕ್ಕೆ ನಿರಂತರವಾಗಿ ವಿದ್ಯುತ್ ವತ್ಯವಾಗುತ್ತಿದೆ. ಈ ಕುರಿತು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಾಕಷ್ಟು ಸಲ ಮಾತನಾಡಿದರೂ ಕೂಡಾ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಎಲ್ಲ ರೈತರು ಬೇಸತ್ತು ತಮ್ಮ ಕೆಲಸಗಳನ್ನು ಬಿಟ್ಟು ಸರಿಯಾಗಿ ವಿದ್ಯತ್ ಪೂರೈಕೆ ಮಾಡಬೇಕು ಎಂದು ದೂರದ ತಮ್ಮ ಕಛೇರಿಗೆ ಬಂದಿದ್ದೇವೆ. ಸಧ್ಯ ಬೇಸಿಗೆ ಆವರಿಸಿಕೊಂಡಿದ್ದರಿಂದ ನೀರಾವರಿ ಮಾಡಿಕೊಂಡಿದ್ದ ರೈತರಿಗೆ ಆಂತಕ ಸುರುವಾಗಿದೆ ಅಂತಹದರಲ್ಲಿ ವಿದ್ಯುತ್ ಇಲಾಖೆಯವರು ನಮ್ಮೂರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲ. ಇದರಿಂದಾಗಿ ಬೆಳೆಗಳು ವಣಗುವ ಹಂತಕ್ಕೆ ತಲುಪಿವೆ. ಇದೇ ಮುಂದುವರೆದರೆ ರೈತ ಮತ್ತಷ್ಟು ಸಾಲದ ಹೋರೆ ಹೋರಬೇಕಾಗುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಇಲ್ಲದಿದ್ದರೆ ರೈತ ಕುಟುಂಬದೊಂದಿಗೆ ಕಛೇರಿ ಎದುರು ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

      ಪ್ರಗತಿಪರ ರೈತ ಶಿವಕುಮಾರ ಬಳೂಂಡಗಿ ಮಾತನಾಡಿ ರೈತರ ಜಮೀನುಗಳಿಗೆ ವಿದ್ಯುತ್ ಪೂರೈಕೆ ಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷವಹಿಸುತ್ತಿದ್ದಾರೆ. ಇದರಿಂದ ನೀರಾವರಿ ಅವಲಂಬಿತ ಬೆಳೆಗಳು ಸಂಪೂರ್ಣವಾಗಿ ಹಾಳಾಗುತ್ತಿವೆ ಕೂಡಲೇ ಅಧಿಕಾರಿಗಳು ನೆಪ ಹೇಳದೆ ಸರಕಾರದ ನಿರ್ದೇಶನದಂತೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
      ರೇವೂರ ಜೇಸ್ಕಾಂ ಕಚೇರಿ ಎಸ್‌ ಒ ದೇವಿಂದ್ರಪ್ಪ ಮಾತನಾಡಿ ಈಗಾಗಲೇ ಆನೂರ ಗ್ರಾಮಕ್ಕೆ ಎರಡು ಟಿಸಿ ಮೂಲಕ ವಿದ್ಯುತ್ ಪೂರೈಕೆಯಾಗುತ್ತಿದೆ. ಅದರಲ್ಲಿ ಒಂದು ಟಿಸಿ ಕೆಟ್ಟಿದ್ದರಿಂದ ಈ ಸಮಸ್ಯೆಯಾಗಿದೆ. ನಾಲ್ಕೈದು ದಿನಗಳಲ್ಲಿ ಕೆಟ್ಟಿರುವ ಟಿಸಿ ಸರಿಪಡಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
      ಈ ಸಂದರ್ಭದಲ್ಲಿ ರೈತ ಮುಖಂಡರಾದ ರೇವಣಸಿದ್ದ ಕಲಶೆಟ್ಟಿ, ಗುರುದೇವ ಜೀರೊಳಿ, ಸುನೀಲ ಜೀರೊಳಿ ಹೂವಪ್ಪ ಪೂಜಾರಿ, ಬಾಬು ಸೀತನೂರ, ಭೀಮರಾಯ ಕೆರಮಗಿ, ಹೊನ್ನಪ್ಪ ಪೂಜಾರಿ, ಸಿದ್ದು ಕೆರಮಗಿ, ಆಕಾಶ ಹಳ್ಯಾಳ, ಯಶವಂತ ಉಮ್ಮನಗೋಳ, ಹಣಮಂತ್ರಾಯ ನವದಗಿ, ಶಿವಪುತ್ರ ಭೂಸನೂರ ಸೇರಿ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ:

      Tags: #aanuru villege#farmer peoplePower problem
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.