• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      8 ತಿಂಗಳಿಂದ ನಡೆಯದ ಪುರಸಭೆ ಸಾಮಾನ್ಯ ಸಭೆ:

      ಸದಸ್ಯರ ಆರೋಪ:

      March 18, 2022
      0
      8 ತಿಂಗಳಿಂದ ನಡೆಯದ ಪುರಸಭೆ ಸಾಮಾನ್ಯ ಸಭೆ:
      0
      SHARES
      575
      VIEWS
      Share on FacebookShare on TwitterShare on whatsappShare on telegramShare on Mail

      ಅದ್ಯಕ್ಷೆಯ ಪತಿ, ಮುಖ್ಯಾಧಿಕಾರಿ, ಜೆಇ ದುರಾಡಳಿತ:

      ಅನುದಾನದ ಮಾಹಿತಿ ನೀಡುತ್ತಿಲ್ಲ
      ಬಿಜೆಪಿ ಸದಸ್ಯರ ವಾರ್ಡಗಳಿಗೆ ಅಭಿವೃದ್ದಿ ಕೆಲಸಗಳು ಮರಿಚಿಕೆ:

      ಅಫಜಲಪುರ: ಕಳೆದ 8 ತಿಂಗಳಿಂದ ಪುರಸಭೆಯ ಸಾಮಾನ್ಯ ಸಭೆಯಾಗಲಿ, ಯಾವುದೇ ಸಭೆಗಳಾಗಲಿ ಮಾಡುತ್ತಿಲ್ಲ ಎಂದು ಪುರಸಭೆ ಸದಸ್ಯರಾದ ಶಿವಾನಂದ ಹಾಗೂ ಜಗು ಆರೋಪಿಸಿದ್ದಾರೆ.

      ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪುರಸಭೆಯಲ್ಲಿ ನಮ್ಮ ಮಾತಿಗೆ ಯಾರು ಬೆಲೆ ನೀಡುತ್ತಿಲ್ಲ. ನಾವು ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದೇವೆ.
      ನಮ್ಮ ವಾರ್ಡಗಳಿಗೆ ಯಾವ ಅಭಿವೃದ್ದಿ ಕೆಲಸಗಳನ್ನು ಇಡುತ್ತಿಲ್ಲ. ನಾವು ಅನುದಾನದ ಮಾಹಿತಿ ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಜೆಇ ತಾವೇ ಸದಸ್ಯ ಎನ್ನುವಂತೆ ವರ್ತಿಸುತ್ತಿದ್ದು ಎಲ್ಲಾ ಕಡೆ ಅವರೇ ಕಾಮಗಾರಿ ಹೆಸರಿಡುತ್ತಾರೆ. ತಾವೇ ಬಿಲ್ ಮಾಡಿಕೊಳ್ಳುತ್ತಿದ್ದಾರೆ, ಇದರಿಂದ ನಾವು ಬೇಸತ್ತಿದ್ದೇವೆ. ಮುಖ್ಯಾಧಿಕಾರಿಗಳಿಗೆ ಮಾಹಿತಿ ಕೇಳಿದರೂ ಪ್ರಯೋಜನವಾಗುತ್ತಿಲ್ಲ.

      14ನೇ ಹಣಕಾಸು ಯೋಜನೆಯಲ್ಲಿ 20 ಲಕ್ಷ ದುರುಪಯೋಗವಾಗಿದೆ. ಅದರ ಮಾಹಿತಿ ನಿಡುತ್ತಿಲ್ಲ. ಇವರ ವರ್ತನೆಯಿಂದ ನಮಗೆ ಸಾಕಾಗಿದೆ. ನಾವು ಪ್ರತಿನಿಧಿಸಿದ ವಾರ್ಡಗಳಲ್ಲಿ ಜನ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲಾಗುತ್ತಿಲ್ಲ ಎಂದು ಅಳಲು ತೋಡಿಕೊಂಡ ಅವರು ಇನ್ನಾದರೂ ತಮ್ಮ ಧೋರಣೆ ಬಿಟ್ಟು ಎಲ್ಲಾ ವಾರ್ಡಗಳ ಅಭಿವೃದ್ದಿಗಾಗಿ ಶ್ರಮಿಸಬೇಕು ಇಲ್ಲದಿದ್ದರೆ ನಾವು ಪುರಸಭೆಯ ಮುಂದೆ ಧರಣಿ ಕೂತುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ

      Tags: #bjp members#mucipal meetingafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 5, 2026

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.