• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಿಂಬೆ,ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸಿ- ಶಾಸಕ ಯಸವಂತರಾಯಗೌಡ ಪಾಟೀಲ್.

      ನಿಂಬೆ ನಾಡಿನಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಸದನದಲ್ಲಿ ದ್ವನಿ ಮೊಳಗಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್.

      March 18, 2022
      0
      ನಿಂಬೆ,ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸಿ- ಶಾಸಕ ಯಸವಂತರಾಯಗೌಡ ಪಾಟೀಲ್.
      0
      SHARES
      646
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹಿಂದುಳಿದಿದ್ದ ಪ್ರದೇಶ ಅಂತಾ ಅಂದರೆ, ವಿಜಯಪುರ ಅದರಲ್ಲೂ ವಿಶೇಷವಾಗಿ ಇಂಡಿ ಮತ್ತು‌ ಸಿಂದಗಿ. ‌ಇಂತಹ ಹಿಂದುಳಿದ ಪ್ರದೇಶದಲ್ಲಿ ಸರಕಾರ ಕೈಗಾರಿಕೆ ಬೆಳವಣಿಗೆಗೆ ಏನು ಕ್ರಮ ತೆಗೆದುಕೊಂಡಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆ ಯತ್ತೆಚ್ಚವಾಗಿ ಬೆಳೆಯುತ್ತಾರೆ. ಅದರಲ್ಲಿ ಲಿಂಬೆ, ದಾಳಿಂಬೆ, ದ್ರಾಕ್ಷಿ, ಅದರಲ್ಲೂ ಲಿಂಬೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದೆ. ಆದರೆ ಕೈಗಾರಿಕಾ ಕ್ಷೇತ್ರದಲ್ಲಿ ಇಂಡಿ ತಾಲೂಕು ಅತ್ಯಂತ ಹಿಂದುಳಿದಿದ್ದು, ಪೂರಕವಾದಂತಹ ವ್ಯವಸ್ಥೆ ಕಲ್ಪಿಸಿದ್ದರೆ, ಸಹಾಯ‌‌ ಮಾಡಿದ್ರೆ ಕೈಗಾರಿಕೆ ಬೆಳವಣಿಗೆ ಯಾಗುತ್ತದೆ ಎಂದು ಸದನದಲ್ಲಿ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ್ ದ್ವನಿ ಮೂಡಿಸಿದರು.

      ಈ ಸಂದರ್ಭದಲ್ಲಿ ಉತ್ತರಿಸಿದ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು, ಇಂಡಿ ತಾಲ್ಲೂಕಿನಲ್ಲಿ ಕೈಗಾರಿಕಾ ನಿವೇಶನಗಳಿಗೆ ಕೈಗಾರಿಕೋದ್ಯಮಿಗಳಿಂದ ಬೇಡಿಕೆ ಇರುವ ಬಗ್ಗೆ ಕೆ.ಐ.ಎ.ಡಿ.ಬಿ.ಯ ವಿಶೇಷ ಭೂಸ್ವಾಧೀನಾಧಿಕಾರಿ, ಧಾರವಾಡ ಮತ್ತು ಕಾರ್ಯಪಾಲಕ
      ಅಭಿಯಂತರರು, ಬೆಳಗಾವಿ ಹಾಗೂ ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಜಯಪುರ ಇವರುಗಳು ಸ್ಥಳ ಪರಿಶೀಲನೆ ನಡೆಸಿ ಸಲ್ಲಿಸಿದ ದಿನಾಂಕ : 30.09.20200
      ವರದಿಯಲ್ಲಿ ಇಂಡಿ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು ಇರುವುದಿಲ್ಲವಾದ ಕಾರಣ ಸದರಿ ಪ್ರದೇಶದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಸಲುವಾಗಿ ಅಮೀನಿನ ಬೇಡಿಕೆ ಇದ್ದು, ಇಂಡಿ ತಾಲ್ಲೂಕಿನ  ಬೂದಿಹಾಳ ಗ್ರಾಮದ ರಿ.ಸ. ನಂ: 65 ರಲ್ಲಿನ 25-14 ಎಕರೆ ಸರ್ಕಾರಿ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕಾ ಪ್ರದೇಶ ಸ್ಥಾಪನೆ
      ಸ್ಥಾಪನೆ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿರುತ್ತಾರೆ.

      ಇಂಡಿ – ಹಲಸಂಗಿ ರಾಜ್ಯ ಹೆದ್ದಾರಿಗೆ ಈ ಜಮೀನು ಗ್ರಾಮದಿಂದ ಸುಮಾರು 8 ಕಿ.ಮೀ. ದೂರದಲ್ಲಿದ್ದು, ಸದರಿ ಜಮೀನಿಗೆ ರಸ್ತೆ ಸಂಪರ್ಕ ಇರುವ ಬಗ್ಗೆ ಖಚಿತಪಡಿಸಿಕೊಂಡು, ಮಂಡಳ‌ ಸಭೆಯ ಮುಂದೆ ಮಂಡಿಸಿ, ಅದರ ನಿರ್ಣಯದಂತೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

      Tags: # assembly#indi mla yashavantaraygoud patil#Industrial Development#karanatak vidhan sahbaBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.