• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್ ಎಸ್ ಎಲ್ ಸಿ ಪರೀಕ್ಷೆ, ಸ್ವತಃ ಪರೀಕ್ಷೆ ! ಅಗ್ನಿ ಪರೀಕ್ಷೆ ! March- 28 ಕ್ಕೆ : ಬಿಇಒ ವಸಂತ ರಾಠೋಡ.

      Desk VOJ

      March 26, 2022
      0
      ಎಸ್ ಎಸ್ ಎಲ್ ಸಿ ಪರೀಕ್ಷೆ, ಸ್ವತಃ ಪರೀಕ್ಷೆ ! ಅಗ್ನಿ ಪರೀಕ್ಷೆ ! March- 28 ಕ್ಕೆ : ಬಿಇಒ ವಸಂತ ರಾಠೋಡ.
      0
      SHARES
      410
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಅಧಿಕಾರಿವರ್ಗಕ್ಕೆ ಎಸ್ ಎಲ್ ಸಿ ಪರೀಕ್ಷೆ , ಸ್ವತಃ ಪರೀಕ್ಷೆ ಮತ್ತು ಅಗ್ನಿ ಪರೀಕ್ಷೆ ಯಾಗಿದೆ ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ವಸಂತ ರಾಠೋಡ ಇಂಡಿ ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ಏರ್ಪಡಿಸಿದ‌ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವ ಭಾವಿ ಸಭೆಯಲ್ಲಿ ಹೇಳಿದರು.

      ತಹಶಿಲ್ದಾರ ಸಿ.ಎಸ್ ಕುಲಕರ್ಣಿ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಮತಾನಾಡಿದ ಅವರು, 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ 28 ರಿಂದ ನಡೆಯುತ್ತಿದ್ದು ,ಪರೀಕ್ಷೆ ಸುಗಮ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಪರೀಕ್ಷೆ ಮಾರ್ಗ ಸೂಚಿಯಂತೆ ಎಲ್ಲಾ ಕಟ್ಟು ನಿಟ್ಟಿನ ಕ್ರಮ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಒಟ್ಟು ಪರೀಕ್ಷಾ ಕೇಂದ್ರಗಳಲ್ಲಿ 4342 ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲ್ಲಿದ್ದಾರೆ. ವಿಧ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಪರೀಕ್ಷಾ ಕೇಂದ್ರ ಕೂಡಾ ಮಾಡಲಾಗಿದೆ. ಈ ಬಾರಿ ಬಹು ಆಯ್ಕೆಯ ಪ್ರಶ್ನೆ ಬದಲಾಗಿ ಮೊದಲನಂತೆ ವಿವರಣಾತ್ಮಕ ಪರೀಕ್ಷೆ ವಿಧ್ಯಾರ್ಥಿಗಳು ಬರೆಯಬೇಕಾಗಿದೆ ಎಂದು ಹೇಳಿದರು.

      ಈಗಾಗಲೇ ಪರೀಕ್ಷೆ ಕೇಂದ್ರಗಳ ಬಗ್ಗೆ ಪರಿಶೀಲನೆ ಮಾಡಿದ್ದು ಆಸನದ ವ್ಯವಸ್ಥೆ, ಸಿ.ಸಿ.ಕ್ಯಾಮರಾ, ಕುಡಿಯುವ ನೀರು, ಶಾಲಾ ತಡೆಗೋಡೆ ಹೀಗೆ ಎಲ್ಲವೂಗಳ ಕುರಿತು ಗಮನಿಸಲಾಗಿದೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆ ಅವಕಾಶ ಮಾಡಿಕೊಡದೇ ನಕಲು ಮುಕ್ತ, ಪಾರದರ್ಶಕತೆ ಪರೀಕ್ಷೆ ನಡೆಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

      ಇನ್ನೂ ಪರೀಕ್ಷೆ ಕೇಂದ್ರಕ್ಕೆ ಸಿಬ್ಬಂದಿ ನಿಯೋಜನೆ ಮಾಡಿ ಆದೇಶ ಪತ್ರ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆ ಹಿತದೃಷ್ಟಿಯಿಂದ ಪೋಲಿಸ್ ,ಭದ್ರತಾ ದಳ ಮತ್ತು ದೈಹಿಕ ಶಿಕ್ಷಕರನ್ನ ನೇಮಿಸಲಾಗಿದೆ. ಕೊವಿಡ್ ನಿಯಮ ಪರಿಪಾಲನೇ ಮಾಡಬೇಕು. ಅದರಂತೆ ಮಾಸ್ಕ್ ಸಾನಿಟೈಜರ್ ಕಡ್ಡಾಯವಾಗಿವಾಗಿದೆ. ಪರೀಕ್ಷೆ ಕೇಂದ್ರದ ಸುತ್ತಲೂ 144 ಕಲಂ ಜಾರಿಗೆ ಇರುತ್ತೆ. ಯಾರೂ ಪರೀಕ್ಷೆ ನಿಯಾಮವಳಿ ಉಲ್ಲಂಗನೆ ಮಾಡಬಾರದು, ಮಾಡಿದ್ರೆ ಕಾನೂನು ಕ್ರಮಕ್ಕೆ ಜವಾಬ್ದಾರರಾಗುತ್ತಾರೆ. ಜೊತೆಗೆ ಮಾದ್ಯಮ ಮಿತ್ರ ಕೂಡಾ 200 ಮೀಟರ್ ಅಂತರ ಕಾಪಾಡಕೊಳ್ಳಬೇಕು ಎಂದು ಹೇಳಿದರು.

      ಆರೋಗ್ಯ ಇಲಾಖೆ ತಾಲೂಕು ಅಧಿಕಾರಿ ಡಾ.ಅರ್ಚನಾ ಕುಲಕರ್ಣಿ, ಶಿಶು ಅಭಿವೃದ್ಧಿ ಅಧಿಕಾರಿ ಸಮುಂಗಲಾ ಹಿರೇಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ
      ಜೆ.ಇಂಡಿ , ಪರೀಕ್ಷೆ ನೂಡಲ್ ಅಧಿಕಾರಿ ಸಂತೋಷ ಪಾಟೀಲ್,  ಪೋಲಿಸ್ ಇಲಾಖೆ ಸಿಬ್ಬಂದಿ, ತಾಲ್ಲೂಕಿನ ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು, ಪರೀಕ್ಷೆ ಮುಖ್ಯ ಅಧೀಕ್ಷಕರು ಕಸ್ಟೋಡಿಯನ್ ಮಾರ್ಗಾಧಿಕಾರಿಗಳು ಉಪಸ್ಥಿತರು.

      Tags: #beo office#indi / vijayapur#meeting#sslc exam#tahasildarStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      April 24, 2026
      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.