• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕ್ಷೇತ್ರಾದ್ಯಂತ ಗೂಂಡಾಗಿರಿಯಲ್ಲಿ ತೊಡಗಿದ್ದಾರೆ.

      December 21, 2021
      0
      ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕ್ಷೇತ್ರಾದ್ಯಂತ ಗೂಂಡಾಗಿರಿಯಲ್ಲಿ ತೊಡಗಿದ್ದಾರೆ.
      0
      SHARES
      193
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ: ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕ್ಷೇತ್ರಾದ್ಯಂತ ಗೂಂಡಾಗಿರಿಯಲ್ಲಿ ತೊಡಗಿದ್ದಾರೆ. ಅಧಿಕಾರಿಗಳು ಹಾಗೂ ಜನಸಾಮಾನ್ಯರ ಮೇಲೆ ದೌರ್ಜನ್ಯ ಮಾಡಿ ವಾಮಮಾರ್ಗದಿಂದ ಚುನಾವಣೆ ಗೆಲ್ಲುವ ಕುತಂತ್ರ ನಡೆಸಿದ್ದಾರೆ ಎಂದು ಶಾಸಕ ಆರ್‌. ಬಸನಗೌಡ ತುರ್ವಿಹಾಳ ಆರೋಪಿದರು.

      ಪಟ್ಟಣದ ಕಾಂಗ್ರೆಸ್‌ ಕಚೇರಿಯಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಬೇಸತ್ತು, ಕಾಂಗ್ರೆಸ್‌ ಜನಪರ ಕಾರ್ಯ, ತತ್ವ-ಸಿದ್ಧಾಂತ ಒಪ್ಪಿಕೊಳ್ಳುವ ಮೂಲಕ ಪಟ್ಟಣದಲ್ಲಿ ವಿವಿಧ ಪಕ್ಷ ತೊರೆದ ಮುಖಂಡರು, ಯುವಕರು ಪಕ್ಷ ಸೇರ್ಪಡೆಯಾಗಿ ಕಾಂಗ್ರೆಸ್‌ ಬಲಪಡಿಸಿದ್ದಾರೆ. ಮಸ್ಕಿ ಪುರಸಭೆ, ತುರ್ವಿಹಾಳ ಪಪಂ, ಬಳಗಾನೂರು ಪಪಂ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವ ಮೂಲಕ ಸ್ಥಳೀಯ ಸಂಸ್ಥೆಗಳ ಅಧಿಕಾರ ಕಾಂಗ್ರೆಸ್‌ ವಹಿಸಿಕೊಳ್ಳಲಿದೆ ಎಂದರು.

      ಬ್ಲಾಕ್‌ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಮುಖಂಡರಾದ ನಿರುಪಾದೆಪ್ಪ, ಯೂತ್‌ ಅಧ್ಯಕ್ಷ ಹನುಮೇಶ ಬಾಗೋಡಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ಹುಲುಗಪ್ಪ, ತಾಪಂ ಮಾಜಿ ಸದಸ್ಯ ಬಸನಗೌಡ ಮುದೇಗೌಡರು, ಸಂಜಯಕುಮಾರ ಜೈನ್‌ ಮಾತನಾಡಿದರು.

      ಡಿಎಸ್‌ಎಸ್‌ಕೆ ರಾಜ್ಯ ಉಪಾಧ್ಯಕ್ಷ ಭೀಮರಾಯ, ಜಿಲ್ಲಾ ಉಪಾಧ್ಯಕ್ಷ ಬಿ. ಮೌನೇಶ, ಪಪಂ ಮಾಜಿ ಅಧ್ಯಕ್ಷ ಹನುಮಂತಪ್ಪ, ಕರಿಯಪ್ಪ, ದುರುಗಪ್ಪ ಜಾನೇಕಲ್‌, ಕರೆಕಲ್ಲಪ್ಪ ಭಜಂತ್ರಿ, ಹುಲುಗಪ್ಪ, ತಿಮ್ಮಣ್ಣ, ಮಾನಪ್ಪ, ಹನುಮಂತ, ಮೌನೇಶ, ನಿಂಗಪ್ಪ, ರಾಜಾಸಾಬ್‌, ಭೀಮಪ್ಪ ಲಡ್ಡೀನ್‌, ಎಸ್‌ಎಸ್‌ ಕ್ಯಾಂಪ್‌ ವಿ. ಸತ್ಯನಾರಾಯಣ, ಪಿ. ಶ್ರೀನಿವಾಸ, ಬಿ. ಸುಬ್ಬರಾವ್‌, ಕೆ.ಶ್ರೀನಿವಾಸ, ರಾಮಮೂರ್ತಿ, ಎಸ್‌. ರಂಗರಾವ್‌ ಸೇರಿದಂತೆ 50ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದರು.

      ಈ ವೇಳೆ ಕಿಸಾನ್‌ ಘಟಕದ ಅಧ್ಯಕ್ಷ ಮೆಹಬೂಬ್‌ಸಾಬ್‌, ಮುಖಂಡರಾದ ಬಸವರಾಜಪ್ಪಗೌಡ ಗುಂಜಳ್ಳಿ, ಮಲ್ಲನಗೌಡ ಸುಂಕನೂರು, ಅಮರಪ್ಪ ಲಕೋಜಿ, ಶರಣೇಗೌಡ ಶಂಕರಬಂಡಿ, ಸಿದ್ದನಗೌಡ ಮಾಲಿಪಾಟೀಲ್‌, ವೀರನಗೌಡ ಗದ್ದಿಗೌಡ್ರು, ಶಿವಪುತ್ರ ವಿಶ್ವಕರ್ಮ ಶೇಖರಗೌಡ ಮಾಲಿಪಾಟೀಲ್‌, ಶಿವರೆಡ್ಡೆಪ್ಪ ವಾಲೇಕಾರ, ಮರಿಯಪ್ಪ ಮೂಲಿಮನಿ ಸೇರಿದಂತೆ ಇತರರಿದ್ದರು.

      Tags: maski.pratapgoudaroudy
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.