• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

    ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಶ್ರೀಶೈಲ ಗಲಭೆ : ರಾಜ್ಯದ 400 ವಾಹನಗಳು ಜಖಂ:

      March 31, 2022
      0
      ಶ್ರೀಶೈಲ ಗಲಭೆ : ರಾಜ್ಯದ 400 ವಾಹನಗಳು ಜಖಂ:
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್ : ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಹೊಗಿದ್ದ ಭಕ್ತರು ಸ್ಥಳಿಯರ ನಡುವಿನ ಜಗಳ ಗಲಬೆಗೆ ಕಾರಣವಾಗಿ ಉದ್ವಿಗ್ನಪರೀಸ್ಥಿತಿಗೆ ತಿರುಗಿದೆ. ರಾಜ್ಯದ 400 ವಾಹನಗಳು ಜಖಂ ಗೊಂಡಿವೆ.

      ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಶ್ರೀಶೈಲದಲ್ಲಿ ಕಳೆದ ರಾತ್ರಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿತ್ತು. ಸ್ಥಳೀಯ ವ್ಯಾಪಾರಸ್ಥರು ಹಾಗೂ ಕರ್ನಾಟಕದಿಂದ ಬಂದಿದ್ದ ಯಾತ್ರಿಗಳ ನಡುವೆ ಗಲಾಟೆಯಾಗಿದ್ದು, ಅದು ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಜಾನಮಟ್ಟಿ ನಿವಾಸಿ ಶ್ರೀಶೈಲ ವಾರಿಮಠ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

      ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ನೀರಿನ ಬಾಟಲಿ ಮಾರಾಟ ಮಾಡುತ್ತಿರುವುದನ್ನು ಕರ್ನಾಟಕದ ಯಾತ್ರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ವ್ಯಾಪಾರಿಯೊಬ್ಬ ಎಳನೀರು ಕೊಚ್ಚುವ ಮಚ್ಚಿನಿಂದ ಕರ್ನಾಟಕದ ಯುವಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವಿಷಯ ಎಲ್ಲೆಡೆ ಹರಡುತ್ತಿದ್ದಂತೆ ಕರ್ನಾಟಕದಿಂದ ಬಂದಿದ್ದ ಯಾತ್ರಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಇದು ಗಲಬೆಗೆ ಕಾರಣವಾಗಿದೆ. ಘರ್ಷಣೆಯಲ್ಲಿ ಕರ್ನಾಟಕದಿಂದ ತೆರಳಿದ್ದ 200ಕ್ಕೂ ಹೆಚ್ಚು ವಾಹನಗಳನ್ನು ಧ್ವಂಸ ಮಾಡಲಾಗಿದೆ. ಪೊಲೀಸ್ ಬ್ಯಾರಿಕೇಡ್‌ಗೆ ಬೆಂಕಿ ಹಚ್ಚಲಾಗಿದೆ. ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಲಾಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಸ್ಥಳೀಯ ಅಂಗಡಿಗಳ ಮೇಲೂ ದಾಳಿ ನಡೆದಿದೆ. ಘಟನೆಯಿಂದಾಗಿ ಶ್ರೀಶೈಲದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ವಾಹನಗಳನ್ನು ನಗರದ ಒಳಗೆ ಬಿಡಲಾಗುತ್ತಿಲ್ಲ ಸದ್ಯದ ಪರಿಸ್ಥಿತಿ ಉದ್ವಿಗ್ನವಾಗಿದ್ದು ಪೊಲೀಸರು ಇದನ್ನು ನಿಯಂತ್ರಣಕ್ಕೆ ತರಲು ಪ್ರಯತ್ನ ಪಡುತ್ತಿದ್ದಾರೆ.

      Tags: #400 state vahicles#riots#srisailam
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      March 4, 2026
      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      March 4, 2026
      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.